ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರ್‌ಎಸ್‌ಎಸ್ ಶತಾಬ್ಧಿ ವರ್ಷ: ಇಂದು ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿ ವರ್ಷ ಹಾಗೂ ವಿಜಯದಶಮಿ ನಿಮಿತ್ತ ಅ. 5ರಂದು ಮಧ್ಯಾಹ್ನ 3ಕ್ಕೆ ಹುಬ್ಬಳ್ಳಿ ನೆಹರು ಮೈದಾನದಿಂದ ಪಥಸಂಚಲನ ನಡೆಯಲಿದೆ. 7000 ಗಣವೇಷಧಾರಿಗಳು ಪಾಲ್ಗೊಳ್ಳಲಿದ್ದಾರೆ.
ಜೋಳದ ದಂಟಿನಿಂದ ಬೆಲ್ಲ ತಯಾರಿಸಿದ ರೈತ!
ಇಷ್ಟು ದಿನ ರೈತರು ತಮ್ಮ ಜಾನುವಾರುಗಳಿಗೆ ಅಗತ್ಯವಾದ ಜೋಳದ ದಂಟನ್ನು ಇಟ್ಟುಕೊಂಡು ಉಳಿದಿದ್ದನ್ನು ಮಾರಾಟ ಅಥವಾ ಸುಟ್ಟು ಹಾಕುತ್ತಿದ್ದರು, ಆದರೆ, ಇದೀಗ ಜೋಳ ಬೆಳೆದ 120 ದಿನಗಳ ಒಳಗಾಗಿ ಕಟಾವು ಮಾಡಿ ಕೊಟ್ಟರೆ ಪ್ರತಿ ಟನ್‌ಗೆ ₹ 3000 ಲಾಭ ಗಳಿಸಬಹುದಾಗಿದೆ.
ಹತ್ಯೆಗೀಡಾದ ಬಾಲಕಿ, ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಕುಟುಂಬಕ್ಕೆ ಮನೆ
ಬಿಹಾರ ಮೂಲದ ದುರುಳನಿಂದ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾಗಿದ್ದ ಬಾಲಕಿ ಹಾಗೂ ಪಿಯು ಕಲಾವಿಭಾಗದಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ನಾಗವೇಣಿ ರಾಯಚೂರ ಕುಟುಂಬಕ್ಕೂ ಶಾಸಕ ಮಹೇಶ ಟೆಂಗಿನಕಾಯಿ ಕೊಟ್ಟ ಮಾತಿನಂತೆ ಮನೆ ವಿತರಿಸಿದ್ದಾರೆ.
ಮಾದರಿ ನಗರಕ್ಕೆ ನಾಗರಿಕರ ಸಹಭಾಗಿತ್ವ ಅಗತ್ಯ: ಜ್ಯೋತಿ
ಮಹಾನಗರದ ಸ್ವಚ್ಛತೆ ಹಾಗೂ ಪರಿಸರದ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮಹಾನಗರ ಪಾಲಿಕೆಯು ಸಹ ನಗರವನ್ನು ಹಸಿರು ಮತ್ತು ಶುಚಿಯಾಗಿಡಲು ನಿರಂತರವಾಗಿ ಶ್ರಮಿಸುತ್ತಿದೆ.
ನಿಗದಿತ ಅವಧಿಯಲ್ಲೇ ಸಮೀಕ್ಷೆ ಮುಗಿಸಿ
ಪ್ರತಿ ದಿನ 300ರಿಂದ 400 ಮನೆ ಸಮೀಕ್ಷೆ ಮಾಡುವಂತೆ ಮೇಲ್ವಿಚಾರಕರು ಕ್ರಮವಹಿಸಬೇಕು ಎಂದು ಸೂಚಿಸಿದ ಅವರು, ಹೆಚ್ಚುವರಿ ಸಿಬ್ಬಂದಿ ಅವಶ್ಯವಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದು ಜಿಪಂ ಸಿಇಒ ಹೇಳಿದ್ದಾರೆ.
ಹುಬ್ಬಳ್ಳಿ-ಅಂಕೋಲಾ ರೈಲು : ಶೀಘ್ರ ಅನುಮೋದನೆ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಬಹುವರ್ಷದಿಂದ ನನೆಗುದಿಗೆ ಬಿದ್ದಿದೆ. ಇದಕ್ಕೆ ವನ್ಯ ಜೀವಿ ಮಂಡಳಿ, ಅರಣ್ಯ ಇಲಾಖೆ ಹಾಗೂ ಪರಿಸರ ಇಲಾಖೆಯಿಂದ ಅಗತ್ಯ ಸಲಹೆ ಪಡೆಯಲಾಗಿದೆ. ಅದರಂತೆ ₹ 17,141 ಕೋಟಿ ವೆಚ್ಚದ ಹೊಸ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಲಾಗಿದೆ.
ನಾನೇ ಸಿಎ ಎನ್ನುವುದು ಅಸ್ಥಿರತೆಯ ಲಕ್ಷಣ: ಸಚಿವ ಜೋಶಿ
ಈ ಅಧಿಕಾರವಧಿ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಅಗತ್ಯವೇನು? ಯಾಕೆ ಸಿದ್ದರಾಮಯ್ಯಗೆ ವಿಶ್ವಾಸವಿಲ್ಲವೇ? ಇದು ಅವರಿಗೆ ತಾವು ಮುಂದುವರಿಯುವ ವಿಶ್ವಾಸವಿಲ್ಲ. ಅಸ್ಥಿರತೆಯಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು.
ಸರ್ಕಾರಿ ಅಂಗನವಾಡಿಯಲ್ಲೂ ಎಲ್‌ಕೆಜಿ, ಯುಕೆಜಿ ಶುರು!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೋಷಕರನ್ನು ಸರ್ಕಾರಿ ಅಂಗನವಾಡಿಗಳತ್ತ ಸೆಳೆಯಲು ಸರ್ಕಾರಿ ಅಂಗನವಾಡಿಗಳಲ್ಲೂ ಮಾಂಟೇಸರಿ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಶುರು ಮಾಡುತ್ತಿದೆ.
ನಿಗದಿತ ಅವಧಿಗೂ ಮೊದಲೇ ಸಮೀಕ್ಷೆ ಪೂರ್ಣ, ಸನ್ಮಾನ
134 ಮನೆಗಳ ಗಣತಿ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ ಗಣತಿದಾರ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಅವರನ್ನು ಮಹಾನಗರ ಪಾಲಿಕೆ ವತಿಯಿಂದ ಗೌರವಿಸಲಾಯಿತು.
ಧಾರವಾಡ ಜಂಬೂ ಸವಾರಿ ಭಾರೀ ಅದ್ಧೂರಿ!
ಮೈಸೂರು ದಸರಾಗೆ ಎಷ್ಟು ಅನುದಾನ ಕೊಡುತ್ತಾರೆಯೋ ಅದರ ಅರ್ಧ ಅನುದಾನದವನ್ನು ಧಾರವಾಡ ದಸರಾಗೆ ಕೊಡುವಂತಾದರೆ ಮಾತ್ರ ಪ್ರಾದೇಶಿಕ ಸಂಸ್ಕೃತಿ ಉಳಿಯಲು ಸಾಧ್ಯ.
< previous
1
2
3
4
5
6
7
8
9
10
...
569
next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ