ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ ಮಿಷನ್ ವಿದ್ಯಾಕಾಶಿಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಳ ಆಗಬೇಕು ಎಂದರೆ ಮಕ್ಕಳು ತಪ್ಪದೆ ಶಾಲೆಗೆ ಬರಬೇಕು. ವೈಯಕ್ತಿಕ ಕಾಳಜಿ, ಕಳಕಳಿ ಅಗತ್ಯವಿದೆ. ಶಿಕ್ಷಕರು ಪಠ್ಯ ಪೂರ್ಣಗೊಳಿಸುವ ಕಾರ್ಯಕ್ಕೆ ಕಟ್ಟು ಬೀಳದೆ, ವಿದ್ಯಾರ್ಥಿಯಲ್ಲಿ ಓದು, ಬರೆಯುವ ಅಭಿರುಚಿ ಬೆಳೆಸಬೇಕು.