ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರ್
ನಾಗರೀಕರು ತಮ್ಮ ಕರ್ತವ್ಯಗಳ ಬಗ್ಗೆ ಅರ್ಥೈಸಿಕೊಳ್ಳಬೇಕಿದೆ. ದೇಶಕ್ಕಾಗಿ ಸೇವೆ ಸಲ್ಲಿಸಲು ಎನ್ಎಸ್ಎಸ್ ಉತ್ತಮ ವೇದಿಕೆಯಾಗಿದೆ.
ಎಸ್‌ಎಸ್ಎ್ಲಲ್‌ಸಿ: ಧಾರವಾಡ ಜಿಲ್ಲೆಗೆ ಮೂವರು ಬಾಲಕಿಯರು ಟಾಪರ್
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಎಲ್ಲ ಮೊದಲ ಮೂರು ಸ್ಥಾನಗಳನ್ನು ಬಾಲಕಿಯರೇ ಹಂಚಿಕೊಂಡಿರುವುದು ಈ ಬಾರಿಯ ವಿಶೇಷ.
22ನೇ ಸ್ಥಾನಕ್ಕೆ ತೃಪ್ತಿಪಟ್ಟ ಧಾರವಾಡ
2023-24ನೇ ಸಾಲಿಗೆ ಪರೀಕ್ಷೆ ಬರೆದವರು ಸೇರಿದಂತೆ ಒಟ್ಟಾರೆ ಶೇ.72.67ರಷ್ಟು ಹಾಗೂ ಮೊದಲ ಬಾರಿಗೆ ಪರೀಕ್ಷೆ ಬರೆದವರ ಪೈಕಿ ಶೇ.74.85ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಳೆದ ವರ್ಷ ಶೇ. 83ರಷ್ಟು ಫಲಿತಾಂಶವಾಗಿದ್ದು ಜಿಲ್ಲೆಯು 24ನೇ ಸ್ಥಾನದಲ್ಲಿತ್ತು.
ಮೇ 14ರಿಂದ ಮಲಪ್ರಭಾ ಕಾಲುವೆಗೆ ನೀರು
ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಬೇಕು. ಕುಡಿಯುವ ನೀರು ಹೊರತುಪಡಿಸಿ ಇನ್ಯಾವುದೇ ಉದ್ದೇಶಕ್ಕಾಗಿ ಬಳಕೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು.
ಮಕ್ಕಳಿಗೆ ಸಂಸ್ಕಾರ ನೀಡುವ ಕಾರ್ಯವಾಗಲಿ
ಪರಿಸರ ಸಂರಕ್ಷಣೆ, ನೃತ್ಯ, ಆಂಗ್ಲ ಭಾಷಾ ಕಲಿಕೆ, ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೊದಲಾದ ಅಮೌಲ್ಯ ಸಂಗತಿಗಳನ್ನು ಮಕ್ಕಳಿಗೆ ಕಲಿಸಿರುವುದು ನಿಜಕ್ಕೂ ಅನುಕರಣೀಯ.
ಅಭ್ಯರ್ಥಿಗಳ ನಿದ್ದೆಗೆಡಿಸಿದ ಮಹಿಳಾ ಮತದಾರರು!
ಸ್ತ್ರೀಶಕ್ತಿ ಯಾರಿಗೆ ಶಕ್ತಿ ನೀಡುತ್ತದೆ ಎಂಬುದೀಗ ಚರ್ಚೆಯ ವಿಷಯವಾಗಿದೆ. ಅದರಲ್ಲೂ ಹೀಗೆ ಸ್ತ್ರೀಶಕ್ತಿ ಪ್ರದರ್ಶಿಸಿದ್ದು ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು. ಇದು ಯಾರಿಗೆ ಲಾಭವಾಗುತ್ತದೆ ಎಂಬ ಲೆಕ್ಕಾಚಾರ ಶುರುವಾಗಿದೆ.
ಕೈಕೊಟ್ಟ ವಾಹನ, ಕಂಗಾಲಾದ ಪತ್ರಕರ್ತರು!
ಇಷ್ಟೆಲ್ಲ ಸಮಸ್ಯೆಯಿದ್ದರೂ ನಗರದ ವಾರ್ತಾ ಇಲಾಖೆಗೆ ಕಳೆದ 7-8 ವರ್ಷಗಳಿಂದ ಸುಸಜ್ಜಿತ ವಾಹನ ನೀಡಲು ಸಾಧ್ಯವಾಗಿಲ್ಲ. ಹೊಸ ವಾಹನ ಬೇಡಿಕೆ ಇಟ್ಟಾಗ ರಾಮನಗರದಲ್ಲಿ ಕೆಟ್ಟು ನಿಂತಿದ್ದ ವಾಹನವನ್ನು ದುರಸ್ತಿ ಮಾಡಿಸಿ ಇಲ್ಲಿಗೆ ಒದಗಿಸಲಾಗಿದೆ.
ಕುಟುಂಬದೊಂದಿಗೆ ಕಾಲ ಕಳೆದು ಚುನಾವಣೆ ಒತ್ತಡ ಕಳೆದ ಅಸೂಟಿ
ಸುಮಾರು ಎರಡು ತಿಂಗಳು ಕಾಲ ಕುಟುಂಬದ ಜೊತೆಗೆ ಕಾಲ ಕಳೆಯಲು ಆಗಿರಲಿಲ್ಲ. ಹೀಗಾಗಿ ಎರಡು ದಿನಗಳ ಕಾಲ ಪೂರ್ತಿ ಮನೆಯಲ್ಲಿದ್ದು ನಂತರ ಪಕ್ಷದ ಮುಖಂಡರನ್ನು ಭೇಟಿಯಾಗುವ ಚಿಂತನೆ ಇದೆ.
ರಿಲ್ಯಾಕ್ಸ್ ಮೂಡ್‌ನಲ್ಲಿ ಜೋಶಿ ದಂಪತಿ
ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಅವರು ಕಳೆದ ಮೂರ್ನಾಲ್ಕು ತಿಂಗಳಿಂದಲೂ ಅತ್ತ ಕೇಂದ್ರದಲ್ಲಿ ಇಲಾಖೆ ಕೆಲಸ, ಇತ್ತ ಸ್ವಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆ ಎನ್ನುತ್ತ ಬಿಡುವಿಲ್ಲದೇ ಶ್ರಮಿಸಿದ್ದರು.
ವಿಶೇಷ ರೈಲು ಟ್ರಬಲ್: ಪ್ರಯಾಣಿಕರ ಪರದಾಟ
ರೈಲಿನಲ್ಲಿದ್ದ M1, M2, M3 ಎಸಿ ಕೋಚ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿರಲಿಲ್ಲ. ಈ ನಡುವೆ ಎಸಿ ನಿರ್ವಹಣೆ ಮಾಡಬೇಕಿದ್ದ ತಾಂತ್ರಿಕ ಸಿಬ್ಬಂದಿ ಕೂಡ ಕೈಕೊಟ್ಟಿದ್ದ. ಹೀಗಾಗಿ ರೈಲಿನ ಎಸಿ ಕೋಚ್‌ಗಳಲ್ಲಿ ತಾಂತ್ರಿಕ ಸಮಸ್ಯೆಯಾದರೂ ಬಗೆಹರಿಸಲು ಸಿಬ್ಬಂದಿ ಇಲ್ಲದಂತಾಗಿತ್ತು.
< previous
1
...
299
300
301
302
303
304
305
306
307
...
455
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ