ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
14 ಸ್ಥಾನಗಳಲ್ಲೂ ಬಿಜೆಪಿ ಗೆಲುವು: ಜೋಶಿ
ಪ್ರಚಾರ ಮಾಡುವುದಕ್ಕಿಂತ ಕಾಂಗ್ರೆಸ್ ಅಪಪ್ರಚಾರ ಮಾಡಿತು. ನೇರವಾಗಿ ಸೋಲಿಸಲು ಸಾಧ್ಯವಾಗದಿದ್ದಾಗ ಈ ರೀತಿ ಮಾಡುತ್ತಾರೆ. ಕಾಂಗ್ರೆಸ್ಸಿನವರು ಎಸ್ಸಿ, ಎಸ್ಟಿ ಮೀಸಲಾತಿ ರದ್ದು ಮಾಡುತ್ತೇವೆ ಅಂತಾ ಫೇಕ್ ವಿಡಿಯೋ ಬಿಟ್ಟರು.
ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ
ಕೆಲವರು ಅಶ್ಲೀಲ ಸುಳ್ಳು ದಾಖಲೆ ಸೃಷ್ಟಿಸಿ ಪೆನ್ ಡ್ರೈವ್ ಗಳಲ್ಲಿ ನಕಲಿ ಮಾಡಿ ಸುಳ್ಳು ಆರೋಪ ಹೊರಿಸಿ ನಮ್ಮ ಪಕ್ಷದ ನಾಯಕರನ್ನು ಬೆದರಿಸುವ ತಂತ್ರಕ್ಕೆ ಕೈಹಾಕಿದ್ದಾರೆ. ಈ ಕೂಡಲೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು.
1 ತಿಂಗಳ ರಿಸಲ್ಟ್ ಕುತೂಹಲ!
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನವು ಕೆಲ ಲೋಪದೋಷಗಳು, ಮತದಾನ ಬಹಿಷ್ಕಾರವನ್ನು ಹೊರತುಪಡಿಸಿ ಶಾಂತಿಯುತವಾಗಿ ಮಂಗಳವಾರ ಮುಕ್ತಾಯಗೊಂಡಿತು. ಇನ್ನು ಫಲಿತಾಂಶಕ್ಕಾಗಿ ಹೆಚ್ಚೂ ಕಡಮೆ ಒಂದು ತಿಂಗಳ ಕಾಲ ಕಾಯಬೇಕಾಗಿದೆ.
ಗಮನ ಸೆಳೆದ ವಿಶೇಷ ಮತಗಟ್ಟೆಗಳು!
ಕುಂದಗೋಳ ಪಟ್ಟಣದ ತಾಪಂ ಕಾರ್ಯಾಲಯದಲ್ಲಿ ಮತಗಟ್ಟೆ ಸಂಖ್ಯೆ 39ರಲ್ಲಿ ಸ್ಥಾಪಿಸಲಾಗಿದ್ದ ಸಖಿ ಮತಗಟ್ಟೆ ಹೆಚ್ಚು ಆಕರ್ಷಣೀಯಲಾಗಿತ್ತು. ಮತಗಟ್ಟೆ ಹೊರಗಡೆ ಗುಲಾಬಿಬಣ್ಣದ ಪೆಂಡಾಲ್ ಹಾಕಲಾಗಿತ್ತು.
ಒಂದೇ ಕುಟುಂಬದ 96 ಜನರಿಂದ ಮತದಾನ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕುಟುಂಬದ ಇಬ್ಬರು ಯುವ ಮತದಾರರು ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದ್ದರು. ಈ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೂವರು ವಿದ್ಯಾರ್ಥಿನಿಯರು ಮೊದಲ ಬಾರಿಗೆ ಮತದಾನ ಮಾಡಿದರು.
ಬೆಳಗ್ಗೆ ಅತ್ಯುತ್ಸಾಹ, ಮಧ್ಯಾಹ್ನ ನಿರುತ್ಸಾಹ
ಮಧ್ಯಾಹ್ನದ ಹೊತ್ತು ಬಿಸಿಲು ನೆತ್ತಿ ಸುಡಲಿದೆ ಎಂದು ಬಹುತೇಕ ಮತದಾರರು ನಸುಕಿನಲ್ಲಿಯೇ ಎದ್ದು 7ಕ್ಕೆ ಮತಗಟ್ಟೆ ಬಂದು ಮತದಾನ ಮಾಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.
ಮೂರು ವರ್ಷಗಳ ನಂತರ ಧಾರವಾಡ ಪ್ರವೇಶಿಸಿದ ವಿನಯ ಕುಲಕರ್ಣಿ
ಮತದಾನಕ್ಕೆ ಅವಕಾಶ ಕೋರಿ ವಿನಯ ಕುಲಕರ್ಣಿ ಪರ ವಕೀಲರು ಮತದಾನದ ಮುನ್ನಾ ದಿನ ಸೋಮವಾರವೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಅದು ಫಲಪ್ರದವಾಗಿರಲಿಲ್ಲ.
ಜೋಶಿ, ಹೊರಟ್ಟಿ ಸೇರಿದಂತೆ ಗಣ್ಯರಿಂದ ಮತದಾನ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರಿಂದ ತಮ್ಮ ಮತವನ್ನು ಬೆಳಗಾವಿಗೆ ವರ್ಗಾಯಿಸಿಕೊಂಡು ಮತದಾನ ಮಾಡಿದರು.
ಮತದಾನ ಮಾಡಿದವರಿಗೆ ಐಸ್ಕ್ರೀಂ ಫ್ರೀ!
ಹುಬ್ಬಳ್ಳಿಯ ಡೇರಿಸ್ ಐಸ್‌ಕ್ರೀಂ ಸಂಸ್ಥೆ ಮೊದಲೇ ಘೋಷಿಸಿದಂತೆ ಮತದಾನ ಮಾಡಿ ಬಂದವರಿಗೆ 10 ಸಾವಿರಕ್ಕೂ ಹೆಚ್ಚು ಐಸ್‌ಕ್ರೀಂಗಳನ್ನು ಉಚಿತವಾಗಿ ವಿತರಿಸಿತು.
ಬಿರುಬಿಸಿಲಿನಲ್ಲೂ ಬತ್ತದ ಮತದಾರರ ಉತ್ಸಾಹ
ಕ್ಷೇತ್ರದ 17ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಪ್ರಾರಂಭದಲ್ಲಿ ವಿವಿ ಪ್ಯಾಟ್ ಕೈಕೊಟ್ಟಿದ್ದವು. ತಕ್ಷಣವೇ ಅಧಿಕಾರಿ ವರ್ಗ ಅವುಗಳನ್ನು ಬದಲಿಸಿತು. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ.
< previous
1
...
300
301
302
303
304
305
306
307
308
...
455
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ