ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಜಾಪ್ರಭುತ್ವ, ಸಂವಿಧಾನ ಉಳಿಯಲು ಕಾಂಗ್ರೆಸ್ ಬೆಂಬಲಿಸಿ
ಜಾತಿ-ಧರ್ಮದ ಬಗ್ಗೆ ವಿಷಬೀಜ ಬಿತ್ತುವ ಜತೆಗೆ ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಜೋಶಿ ಅವರಿಗೆ ಗುಡ್ ಬೈ ಹೇಳಲು ಜನರು ತೀರ್ಮಾನಿಸಿದ್ದಾರೆ.
ಪಂಚ ಗ್ಯಾರಂಟಿಗಳಿಂದ ಬಡವರಿಗೆ ಆರ್ಥಿಕ ಭದ್ರತೆ: ಯತ್ರೀಂದ್ರ
ಸರ್ಕಾರದಿಂದ ಪಡಿತರ ಅಕ್ಕಿ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಉಚಿತ ವಿದ್ಯುತ್ ಪೂರೈಕೆ ನೀಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆ.
ಸೂರ್ಯ-ಚಂದ್ರರು ಇರುವ ವರೆಗೂ ಸಂವಿಧಾನ ಬದಲಾಗಲ್ಲ: ಏಕನಾಥ ಶಿಂಧೆ
ಈಗ ಏನಿದ್ದರೂ ಮೋದಿ ಅವರ ಗ್ಯಾರಂಟಿ. ದೇಶದ ಆರ್ಥಿಕ ಸ್ಥಿತಿಯನ್ನು ಮೇಲಕ್ಕೆ ಏತ್ತಿರುವ ಮೋದಿ ದಿನದ 24 ಗಂಟೆ ಕೆಲಸ ಮಾಡುತ್ತಾರೆ. ಒಂದು ಕಡೆ ಮೋದಿ, ಮತ್ತೊಂದು ಕಡೆ ಯುವರಾಜಾ ಇದ್ದಾರೆ.
ಕಾಂಗ್ರೆಸ್ ದಲಿತರ ದಾರಿ ತಪ್ಪಿಸುತ್ತಿದೆ; ಎಚ್ಚೆತ್ತುಕೊಳ್ಳಿ
ರಾಹುಲ್ ಗಾಂಧಿ ಅವರನ್ನು ಹುಚ್ಚರು ಸಹ ಪ್ರಧಾನಿ ಎಂದು ಒಪ್ಪಿಕೊಳ್ಳುವುದಿಲ್ಲ. ಇಷ್ಟು ವರ್ಷ ಕಾಂಗ್ರೆಸ್ ಬರೀ ದಲಿತರಿಗೆ ಮೋಸ ಮಾಡುತ್ತಲೇ ಬಂದಿದೆ. ಕಾಂಗ್ರೆಸ್ ದೀನ ದಲಿತರ ಅಭಿವೃದ್ಧಿ ಮಾಡಲಿಲ್ಲ.
ಕಾಂಗ್ರೆಸ್ಸಿನಿಂದ ದಲಿತರಿಗೆ ಮೋಸ: ನಾರಾಯಣಸ್ವಾಮಿ
ದಲಿತರನ್ನು ಬಡವರನ್ನಾಗಿಯೇ ಉಳಿಸುವ, ಬರೀ ಮತಗಳಿಗಾಗಿ ಮಾತ್ರ ಬಳಕೆ ಮಾಡಿ, ಗುಲಾಮರನ್ನಾಗಿಸುವುದು ಕಾಂಗ್ರೆಸ್ ಕುತಂತ್ರವಾಗಿದೆ. ಇದು ಲೋಕಸಭೆ ಚುನಾವಣೆ. ಇಲ್ಲಿ ದೇಶ ಮತ್ತು ಅಂತಾರಾಷ್ಟ್ರೀಯ ವಿಚಾರಗಳು ಚರ್ಚೆಗೆ ಬರಬೇಕು.
ಶ್ರಮಜೀವಿಗಳ ಬೆವರು ಕಸಿಯುವ ಪ್ರಭುತ್ವ ಸೋಲಿಸಿ
ಕಳೆದ 5 ವರ್ಷಗಳಲ್ಲಿ ಜನಸಾಮಾನ್ಯರು ಬಳಸುವ ಆಹಾರ ಧಾನ್ಯಗಳ ದರಗಳು ಶೇ. 71ರಷ್ಟು ಏರಿಯಾಗಿದ್ದರೆ ಅವರ ವೇತನ ಮಾತ್ರ ಶೇ. 37ರಷ್ಟು ಹೆಚ್ಚಳವಾಗಿದೆ.
ಚುನಾವಣಾ ಕರ್ತವ್ಯದಲ್ಲಿ ಲೋಪ ಆಗದಿರಲಿ
ತರಬೇತಿಯಲ್ಲಿ ಇವಿಎಂ ಮತ್ತು ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸರಿಯಾದ ತಿಳಿವಳಿಕೆ ಪಡೆದುಕೊಳ್ಳಿ. ಯಾವುದೇ ರೀತಿಯಲ್ಲಿ ಚುನಾವಣಾ ಕರ್ತವ್ಯ ಲೋಪವಾಗದಂತೆ ಕರ್ತವ್ಯ ನಿರ್ವಹಿಸಿ. ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನ ದಿನ ಬಹು ಮುಖ್ಯವಾಗಿದೆ.
ಮೋದಿಗೆ ಪತ್ನಿಯ ಕರಿಮಣಿ ಉಳಿಸಿಕೊಳ್ಳಲು ಆಗಿಲ್ಲ
ಮೋದಿ ಅವರಿಗೆ ತಮ್ಮ ಪತ್ನಿಯ ಕರಿಮಣಿಯನ್ನೇ ಉಳಿಸಿಕೊಳ್ಳಲು ಆಗಲಿಲ್ಲ. ಈಗ ಬೇರೆಯವರ ಕರಿಮಣಿ ಬಗ್ಗೆ ಮಾತನಾಡುತ್ತಾರೆ. ಯಾವ ನೈತಿಕತೆ ಇವರಿಗಿದೆ.
ಪ್ರಹ್ಲಾದ ಜೋಶಿ ಲಿಂಗಾಯತ ವಿರೋಧಿಯಲ್ಲ: ಯತ್ನಾಳ
ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ಬರಬೇಕಾದಲ್ಲಿ ಎಲ್ಲರೂ ಮೇ 7ರಂದು ಬೆಳಗ್ಗೆ 6.30ಕ್ಕೆ ಮತಕೇಂದ್ರಗಳಿಗೆ ತೆರಳಿ ಕೇಸರಿ ತಿಲಕ ಹಚ್ಚಿಕೊಂಡು ಜೈಶ್ರೀರಾಮ್ ಎಂದು ಕಮಲದ ಗುರುತಿಗೆ ಮತಹಾಕಿ.
ಜೋಶಿಗೆ ಮತ್ತಷ್ಟು ಶಕ್ತಿ ತುಂಬಿದ ಅಮಿತ್ ಶಾ ಪ್ರಚಾರ
ತಿರಂಗಾ ಹೋರಾಟದ (ಈದ್ಗಾ ಮೈದಾನ) ಮೂಲಕ ರಾಜಕೀಯಕ್ಕೆ ಬಂದ ನೇತಾ ಜೋಶಿ ಅವರು ಕಳೆದ 10 ವರ್ಷಗಳಿಂದ ಕ್ಷೇತ್ರದಲ್ಲಿ ಅಪಾರ ಪ್ರಮಾಣದ ಅಭಿವೃದ್ಧಿ ಮಾಡಿದ್ದಾರೆ.
< previous
1
...
305
306
307
308
309
310
311
312
313
...
455
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ