ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾನೂನು ವಿವಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನಿವೇಶನ ನೀಡಲು ಕೋರಿಕೆ
ಸಚಿವ ಎಚ್.ಕೆ. ಪಾಟೀಲ ಶನಿವಾರ ರಾತ್ರಿ ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಪ್ರವಾಸಿ ಮಂದಿರದಲ್ಲಿ ಹು-ಧಾ ಮಹಾನಗರ ಪಾಲಿಕೆ ಮೇಯರ್ ರಾಮಪ್ಪ ಬಡಿಗೇರ ಹಾಗೂ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಅವರೊಂದಿಗೆ ಸಭೆ ನಡೆಸಿದರು.
ನಿಯಮಾವಳಿ ಮರುಪರಿಶೀಲನೆಗೆ ಸರ್ಕಾರಕ್ಕೆ ಒತ್ತಾಯ
. ಸರ್ಕಾರದ ಆದೇಶದಿಂದ ಯಾವುದೇ ವರ್ಗಕ್ಕೆ ಅನಾನುಕೂಲ ಆಗಿದ್ದರೆ ಅಂತಹ ನಿಯಮಾವಳಿಗಳನ್ನು ಮರು ಪರಿಶೀಲಿಸಿ ಆಗಿರುವ ಸಮಸ್ಯೆ ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಶಾಸಕ, ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.
ಮಳೆ: ಈರುಳ್ಳಿ ಅಭಾವ ಸಾಧ್ಯತೆ, ಅಧ್ಯಯನ ನಡೆಸಿದ ಕೇಂದ್ರ ತಂಡ
ಕೇಂದ್ರ ಅಧ್ಯಯನ ತಂಡದ ಅಧಿಕಾರಿ ವರ್ಗ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆ ಅತಿವೃಷ್ಟಿಯಿಂದ ಈರುಳ್ಳಿ ಬೆಳೆ ನೀರಲ್ಲಿ ಮುಳುಗಿ ಕೊಳೆತು ಹೋಗುತ್ತಿದೆ. ಇದರಿಂದಾಗಿ ಈರುಳ್ಳಿ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಆದಕಾರಣ ಈರುಳ್ಳಿ ಬೆಳೆ ಬೆಳೆದ ಪ್ರದೇಶಗಳಿಗೆ ತೆರಳಲಾಗುತ್ತಿದೆ.
ಕಾನೂನು ವಿವಿಗೆ ಪಾಲಿಕೆ ಜಾಗ ಬೇಕಿದ್ದರೆ ಹಳೇ ಕೋರ್ಟ್ ಜಾಗ ಹಸ್ತಾಂತರಿಸಲಿ
ಮಹಾನಗರ ಪಾಲಿಕೆಯಲ್ಲಿ ಇತ್ತೀಚಿಗೆ ನಡೆದ ಸಾಮಾನ್ಯ ಸಭೆಯಲ್ಲಿ ಕಾನೂನು ವಿವಿಗೆ ನಿವೇಶನ ನೀಡಲು ವಿರೋಧ ವ್ಯಕ್ತವಾಗಿ ನಿವೇಶನ ನೀಡದಿರಲು ಠರಾವು ಪಾಸ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಎಚ್.ಕೆ. ಪಾಟೀಲ ಇಲ್ಲಿಯ ಸರ್ಕ್ಯೂಟ್ ಹೌಸ್‌ನಲ್ಲಿ ಮೇಯರ್ ರಾಮಣ್ಣ ಬಡಿಗೇರ ಹಾಗೂ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಜತೆ ಸಭೆ ನಡೆಸಿದರು.
ಇನ್ನೂ ನೈಋತ್ಯ ರೈಲ್ವೆ ಕೈಸೇರದ ಬಜೆಟ್ ಪಿಂಕ್ ಬುಕ್!
ತಮ್ಮ ವಲಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದು ಅಧಿಕಾರಿ ವರ್ಗಕ್ಕೇ ಈ ವರೆಗೂ ತಿಳಿದಿಲ್ಲ. ಯಾವ ಯೋಜನೆಗೆ ಎಷ್ಟು ಅನುದಾನ, ಹೊಸ ಯೋಜನೆ ಸೇರ್ಪಡೆ ಎಂಬ ಮಾಹಿತಿಯೂ ಅಧಿಕಾರಿಗಳ ಬಳಿ ಇಲ್ಲ.
ನರೇಗಾ ಕೂಲಿ ಹಣ ಬಿಡುಗಡೆ ಒತ್ತಾಯಿಸಿ ಪ್ರತಿಭಟನೆ
ಕೇಂದ್ರ ಸರ್ಕಾರದ ಬಜೆಟ್‌ನಲ್ಲೂ ರೈತರ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ರೈತನ ಬದುಕು ನಿಂತಿರುವುದೇ ಸಾಲದ ಮೇಲೆ. ಸಾಲ ಮಾಡದೇ ಕೃಷಿ ಚಟುವಟಿಕೆ ಮಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ. ಎಷ್ಟೇ ಖರ್ಚು ಮಾಡಿ ಕೃಷಿ ಮಾಡಿದರೂ ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ.
ಪ್ರೌಢಶಾಲೆಗೆ ಜಾಗ ನೀಡಿದ ದಾನಿಗಳ ಹೆಸರಿಡಿ
1992ರಲ್ಲಿ ದೇವಪ್ಪ ಬನಪ್ಪ ಕುಂಬಾರ ಗ್ರಾಮದ ಮಕ್ಕಳ ಶಿಕ್ಷಣದ ಉದ್ದೇಶಕ್ಕಾಗಿ ಗ್ರಾಮದ ಪಕ್ಕದಲ್ಲೇ ಇರುವ ಒಂದು ಎಕರೆ ಜಮೀನನ್ನು ದಾನವಾಗಿ ನೀಡಿದ್ದರು. ಅದಕ್ಕೆ ಕುಟುಂಬದ ಹಿರಿಯರಾದ ಬನಪ್ಪ ದೇವಪ್ಪ ಕುಂಬಾರ ಎಂಬುವವರ ಹೆಸರು ನಾಮಕರಣ ಮಾಡಬೇಕೆಂದು ಕುಟುಂಬಸ್ಥರು ಪಟ್ಟು ಹಿಡಿದ್ದಾರೆ.
ಕುಟುಂಬ ಯೋಜನೆ ನೀತಿ ಪರಿಚಯಿಸಿದ ಭಾರತ
ಸಂಸ್ಥೆಯು 149 ದೇಶಗಳಲ್ಲಿ ಪ್ರಮುಖ ಸದಸ್ಯತ್ವ ಪಡೆದಿದೆ. 75 ವರ್ಷಗಳಿಂದ ದೇಶದ 18 ರಾಜ್ಯಗಳಲ್ಲಿ ಲೈಂಗಿಕ ಮತ್ತು ಪ್ರಜನನ ಆರೋಗ್ಯದ ಹಕ್ಕುಗಳ ಮಾಹಿತಿ, ಸೇವೆಗಳನ್ನು ಸಮಾನ ಅವಕಾಶದೊಂದಿಗೆ ನೀಡಲು ಬದ್ಧವಾಗಿದೆ.
ನೂತನ ಪಿಂಚಣಿ ಯೋಜನೆ ರದ್ಧತಿಗೆ ಸರ್ಕಾರ ಬದ್ಧ: ಕೋನರಡ್ಡಿ
ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ಧತಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆ ಅತ್ಯಂತ ಅಗತ್ಯವಾಗಿದ್ದು ಸರ್ಕಾರ ಜಾರಿಗೊಳಿಸಬೇಕು.
ಅಭಿವೃದ್ಧಿ ಪಥದತ್ತ ಭಾವಸಾರ ಕ್ಷತ್ರಿಯ ಮಹಾಸಭಾ
ಟ್ರಸ್ಟ್ ಬಹುತೇಕ ವಸತಿ ನಿಲಯಗಳು, ದೇವಸ್ಥಾನಗಳನ್ನು ನವೀಕರಣಗೊಳಿಸಿದ್ದು, ಪಾರದರ್ಶಕ ಆಡಳಿತ ನಡೆಯುತ್ತಿದೆ. ಬರುವ ಆದಾಯದಿಂದ ಮಕ್ಕಳ ಸಮಗ್ರ ಶಿಕ್ಷಣಕ್ಕಾಗಿ, ವಿದ್ಯಾರ್ಥಿಗಳ ಶಿಷ್ಯವೇತನ ನೀಡಲು ಬಳಕೆಯಾಗುತ್ತಿದೆ.
< previous
1
...
307
308
309
310
311
312
313
314
315
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!