ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿ ಕೆಲಸ ಮಾಡ್ತೇನೆಆರೋಗ್ಯದ ದೃಷ್ಟಿಯಿಂದಲೂ ಜಿಲ್ಲೆಯಲ್ಲಿ ಇನ್ನೂ ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಕಿಮ್ಸ್ ಹೊರತುಪಡಿಸಿ ಉಳಿದೆಲ್ಲ ಆಸ್ಪತ್ರೆಗಳು ಮೇಲ್ದರ್ಜೆಗೆ ಏರಬೇಕಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕಾನ್, ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳು ಬೇಕು.