ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದುಳಿದ ವರ್ಗದ ಕೋಟಾದಡಿ ಮುಸ್ಲಿಮರಿಗೆ ಮೀಸಲಾತಿ ಕೈಬಿಡಿ
ಒಬಿಸಿಗಳಿಗೆ ನೀಡಲಾದ ಶೇ.32ರಷ್ಟು ಮೀಸಲಾತಿಯಲ್ಲಿ ಶೇ. 23ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ.
ರಾಜ್ಯದಲ್ಲಿಂದು ಪ್ರಧಾನಿ ಮೋದಿ 4 ರ್‍ಯಾಲಿ
ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ.
ಮಧ್ಯವರ್ತಿ ದೂರವಿಟ್ಟ ಜನ್‌ಧನ್
ದೇಶದ ಕೋಟ್ಯಂತರ ಬಡವರು ವಿವಿಧ ಸೇವೆ ಪಡೆಯಲು ಮಧ್ಯವರ್ತಿಗಳನ್ನು ಅವಲಂಬಿಸುವುದು ತಪ್ಪಿದೆ. ನೇರವಾಗಿ ಜನರ ಖಾತೆಗೆ ಸೌಲಭ್ಯ ವರ್ಗಾವಣೆ ಆಗುತ್ತಿದೆ.
ಹಿಂದೂಗಳ ರಕ್ಷಣೆಗೆ ಮೋದಿಗೆ ಮತ ಹಾಕಿ: ಯತ್ನಾಳ
ಮುಸ್ಲಿಮರ ರಕ್ಷಣೆಗಾಗಿ ದೇಶದಲ್ಲಿ 52 ರಾಜಕೀಯ ಪಕ್ಷಗಳಿವೆ. ಆದರೆ ಹಿಂದೂಗಳ ರಕ್ಷಣೆಗೆ ಇರುವುದು ಬಿಜೆಪಿಯೊಂದೇ. ಅದಕ್ಕಾಗಿ ಎಲ್ಲರೂ ಅರ್ಥಮಾಡಿಕೊಳ್ಳಬೇಕಿದೆ. ನಮ್ಮ ಮನೆ ಉಳಿಸಿಕೊಳ್ಳಲು ಮೋದಿಗೆ ಬೆಂಬಲಿಸಬೇಕು.
473 ಅಡಕೆ ಬೆಳೆಗಾರರಿಗೆ ಪರಿಹಾರ ನೀಡಲು ಎಸ್‌ಬಿಐ ವಿಮಾ ಕಂಪನಿಗೆ ಆದೇಶ
ಶಿರಸಿಯ ನೀಲಕುಂದ, ತಂಡಾಗುಡಿ ಪ್ರದೇಶದ ಅಡಕೆ ಬೆಳೆಗಾರ ರೈತರು 2017-18ರಲ್ಲಿ ಅಡಕೆ ಬೆಳೆದಿದ್ದರು. ಆ ಬೆಳೆಗೆ ರೈತರು ಕೆನರಾ ಕೋ-ಆಪ್ ರೆಟಿವ್ ಸಂಘದೊಂದಿಗೆ ಎಸ್‌ಬಿಐನ ವಿಮಾ ಕಂಪನಿಗೆ ತಮ್ಮ ಅಡಕೆ ಬೆಳೆಯನ್ನು ಅದೇ ವರ್ಷಕ್ಕೆ ವಿಮೆ ಮಾಡಿಸಿದ್ದರು.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 18 ಲಕ್ಷ ಮೀರಿದ ಮತದಾರರು
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿನ ಎಂಟು ವಿಧಾನಸಭಾ ಮತಕ್ಷೇತ್ರದಲ್ಲಿ 25,005 ಯುವಕರು, 22,194 ಯುವತಿಯರು ಮತ್ತು ತೃತೀಯಲಿಂಗ ಐವರು ಸೇರಿ ಒಟ್ಟು ಒಟ್ಟು 47,204 ಯುವ ಮತದಾರರು ಮೊದಲ ಬಾರಿಗೆ ಮತ ಚಲಾವಣೆ ಮಾಡಲಿದ್ದಾರೆ.
1141 ಹಿರಿಯರು, 368 ವಿಕಲಚೇತನರು ಮನೆಯಿಂದ ಮತದಾನ
ಕಳೆದ ಎರಡು ದಿನಗಳಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಂದ ಶೇ.96.05 ರಷ್ಟು ಮತದಾನವಾಗಿದೆ.
ಲೋಕಸಭಾ ಚುನಾವಣೆ ನಂತರ ಯಾವ ಗ್ಯಾರಂಟಿ ಇರಲ್ಲ
ಕಾಂಗ್ರೆಸ್ 50 ವರ್ಷಗಳಲ್ಲಿ ದೇಶದ ಕೋಟಿ ಕೋಟಿ ಹಣ ಲೂಟಿ ಮಾಡಿದೆ. ಜೋಶಿ ನಿಮ್ಮ ಭಾಗದಲ್ಲಿ ಅನೇಕ ಅಭಿವೃದ್ಧಿ ಮಾಡಿದ್ದಾರೆ. ಈ ಬಾರಿ ಅವರಿಗೆ ತಮ್ಮ ಮತ ನೀಡಿ ಮತ್ತೊಮ್ಮೆ ನರೇಂದ್ರ ಮೊದಿ ಅವರ ಕೈ ಬಲಪಡಿಸಿ.
ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತಿನ ಮೊದಲ ಅಧಿವೇಶನ
ಶಾಸನಶಾಸ್ತ್ರದ ಉಗಮ, ವಿಕಾಸ ಮತ್ತು ಅಧ್ಯಯನದ ಮಹತ್ವದ ಬಗ್ಗೆ ತಿಳಿಸುವ ಉದ್ದೇಶದಿಂದಲೇ ಈ ಅಧಿವೇಶನ ನಡೆಸಲಾಗುತ್ತಿದೆ
ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ: ದಾಖಲೆ ಇದೆ
ಮುಖ್ಯಮಂತ್ರಿ ಅಧಿಕಾರಕ್ಕೆ ಬರುತ್ತಲೇ ನ್ಯಾಷನಲ್ ಒಬಿಸಿ ಕಮಿಷನ್‌ಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟಿಸ್ ನನ್ನ ಬಳಿ ಇದೆ.
< previous
1
...
310
311
312
313
314
315
316
317
318
...
455
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ