ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮನೆಯಿಂದಲೇ ಮತದಾನ ಮಾಡಿದ 300 ಮತದಾರರು
ಹಾಸಿಗೆ ಹಿಡಿದ ನಮ್ಮಂತ ವಯೋವೃದ್ಧರು ಮತ ಹಾಕಲು ಹೋಗುವುದು ಅಸಾಧ್ಯ. ಮನೆಗೆ ಬಂದು ಮತ ಹಾಕಲು ಅವಕಾಶ ಮಾಡಿಕೊಟ್ಟಿದ್ದು ಸಂತಸ ತಂದಿದೆ ಎಂದು ಕಮಲಾಪೂರದ ಶತಾಯುಷಿ ಶಂಕ್ರವ್ವ ಕಲಘಟಗಿ ಖುಷಿ ವ್ಯಕ್ತಪಡಿಸಿದರು.
ಮೀಸಲಾತಿ: ಪ್ರಧಾನಿ ಕುರ್ಚಿಗೆ ಮೋದಿ ಅಪಮಾನ
ದಲಿತರ, ಹಿಂದುಳಿದವರ ಮೀಸಲಾತಿ ಕಸಿದುಕೊಂಡು ಮುಸ್ಲಿಮರಿಗೆ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಹಾಗೆ ಮಾಡಲ್ಲ. ಮಾಡಲು ಬರಲ್ಲ. ಸ್ವಲ್ಪ ಅರಿತುಕೊಂಡು ಹೇಳಿಕೆ ನೀಡಬೇಕು.
ಗ್ಯಾರಂಟಿ ಯೋಜನೆ, ಬಿಜೆಪಿ ಚೊಂಬು ಕಾಂಗ್ರೆಸ್‌ಗೆ ಚುನಾವಣೆ ವಿಷಯ
ಗ್ಯಾರಂಟಿ ಜಾರಿಯಾಗಲ್ಲ, ಯಶಸ್ವಿಯಾಗಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೀಗ ಯಶಸ್ಸನ್ನು ಕಂಡು ಬಿಜೆಪಿಯವರೇ ಗ್ಯಾರಂಟಿಯನ್ನು ಕದ್ದು ಪ್ರಚಾರ ಮಾಡುತ್ತಿದ್ದಾರೆ.
ಬಿಜೆಪಿ, ಮಿತ್ರಪಕ್ಷ ಸೋಲಿಸಲು ಕಾರ್ಮಿಕ ವರ್ಗಕ್ಕೆ ಕರೆ
ಕಾರ್ಮಿಕ ವರ್ಗಕ್ಕೆ ಹಾಗೂ ದೇಶದ ಮತದಾರನಿಗೆ ಮಾಡಿರುವ ಅನ್ಯಾಯದ ಕುರಿತು ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಏ. 25ರಿಂದ ಮೇ 5ರ ವರೆಗೆ ಎಲ್ಲ ಕ್ಷೇತ್ರಗಳಲ್ಲಿ ಸಭೆ.
ನೇಹಾ ಪ್ರಕರಣ ರಾಜಕಾರಣ ಮಾಡಬೇಡಿ: ಸುರ್ಜೆವಾಲಾ
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ್ ಹಿರೇಮಠ ಪುತ್ರಿ ಅಲ್ಲ ಇಡೀ ಕರ್ನಾಟಕದ ಪುತ್ರಿ. ನಿರಂಜನ್ ನಮ್ಮ ಕುಟುಂಬದ ಸದಸ್ಯರು.
ನೇಹಾ ಹತ್ಯೆ: ಸಿಐಡಿಯಿಂದ ಸ್ಥಳ ಮಹಜರು
ನ್ಯಾಯಾಲಯದ ಅನುಮತಿ ಮೇರೆಗೆ ಆರೋಪಿಯನ್ನು 6 ದಿನ ತಮ್ಮ ಕಸ್ಟಡಿಗೆ ಪಡೆದಿರುವ ಸಿಐಡಿ ತಂಡವು ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದ ಫಯಾಜ್‌ನನ್ನು ವಶಕ್ಕೆ ಪಡೆದು ಅಲ್ಲಿಂದ ನೇರವಾಗಿ ಅಪರಾಧ ನಡೆದ ಸ್ಥಳವಾದ ಬಿವಿಬಿ ಕಾಲೇಜ್ ಕ್ಯಾಂಪಸ್‌ಗೆ ಕರೆ ತಂದು ಮಹಜರು ನಡೆಸಿತು.
ನಟಿ ದಂಪತಿ ಮೇಲೆ ಹಲ್ಲೆ: ನ್ಯಾಯಕ್ಕಾಗಿ ಸಚಿವ ಜೋಶಿಗೆ ಮೊರೆ
ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ. ಪೊಲೀಸರು ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿ, ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಗಲಾಟೆ ಮಾಡಿದವರ ಮುಖಚಹರೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ.
ವಿದ್ಯಾರ್ಥಿನಿಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ
ವಿದ್ಯಾರ್ಥಿನಿಯರ ಸುರಕ್ಷತೆಗೆ ಕಾಲೇಜು ಮತ್ತು ಕೆ.ಎಲ್.ಇ ಆಡಳಿತ ಮಂಡಳಿಯ ವತಿಯಿಂದ ಕಾಲೇಜಿನ ಆವರಣ ಮತ್ತು ಗ್ರಂಥಾಲಯ, ಎಲ್ಲ ಪ್ರಯೋಗಾಲಯ ಮತ್ತು ಎಲ್ಲ ತರಗತಿಗಳಲ್ಲಿ ಸಿಸಿ ಕ್ಯಾಮೆರಾ.
ಧಾರವಾಡ ಗ್ರಾಮೀಣದಲ್ಲಿ ಪ್ರಹ್ಲಾದ ಜೋಶಿ ಪ್ರಚಾರ
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ, ಬಡಜನರ, ದಿನದಲಿತರ ಎಲ್ಲ ಸೌಲಭ್ಯಗಳನ್ನು ಕಿತ್ತುಕೊಂಡು ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಇಂದು-ನಾಳೆ ಹಿರಿಯ, ವಿಕಲಚೇತನರ ಮತದಾನ
ಮತಗಟ್ಟೆಯಲ್ಲಿ ಮತದಾನ ಮಾಡುವಾಗ ಅನುಸರಿಸುವ ನಿಯಮಗಳನ್ನು ತಪ್ಪದೇ ಮನೆಯಿಂದ ಮತದಾನವಾಗುವಲ್ಲಿ ಅನುಸರಿಸಬೇಕು. ಮತದಾನ ಚಲಾವಣೆಯಲ್ಲಿ ಗೌಪ್ಯತೆ ಕಾಪಾಡಬೇಕು.
< previous
1
...
311
312
313
314
315
316
317
318
319
...
454
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ