ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ
20 ವರ್ಷಗಳ ಕಾಲ ಆಡಳಿತ ನಡೆಸಿದರೂ ಸರಿಯಾಗಿ ಸಂಸದರ ನಿಧಿ ಬಳಕೆಯಾಗಿಲ್ಲ. ಧಾರವಾಡ ಗ್ರಾಮೀಣ ಕ್ಷೇತ್ರವನ್ನು ಸಂಸದರು ತುಂಬಾ ನಿರ್ಲಕ್ಷಿಸಿದ್ದಾರೆ.
ನೇಹಾ ಕೊಲೆ ಕೇಸ್ ಸಿಬಿಐಗೆ ವಹಿಸಿ
ಕಾಲೇಜಿಗೆ ಬಂದಿದ್ದ ನೇಹಾ ಹಿರೇಮಠಳನ್ನು ಫಯಾಜ್ ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನಾರ್ಹ. ಈ ಘಟನೆಯಿಂದಾಗಿ ದೇಶವೇ ಬೆಚ್ಚಿ ಬಿದ್ದಿದೆ. ಇನ್ನು ಕಾಲೇಜಿಗೆ ಮಕ್ಕಳನ್ನು ಕಳಿಸಲು ಪಾಲಕರು ಭಯಪಡುತ್ತಿದ್ದಾರೆ.
ಚುನಾವಣಾ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ
ಬಿರು ಬಿಸಿಲಿನ ಮಧ್ಯೆಯೂ ಲೋಕಸಭಾ ಚುನಾವಣೆಯ ಪ್ರಚಾರ ಕ್ಷೇತ್ರದಲ್ಲಿ ಜೋರಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿಗಳು ಆಯೋಗದ ನಿಯಮಗಳ ಅನ್ವಯ ಚಿಹ್ನೆಗಳನ್ನು ಸಹ ಹಂಚಿಕೆ ಮಾಡಿದ್ದಾರೆ.
ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪತ್ರ
ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದು, ತನಿಖೆ ಆರಂಭವಾಗಿದೆ. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆಯಾಗಿ, ನ್ಯಾಯ ಸಿಗಲಿದೆ. ರಾಜ್ಯ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಿದ್ದರು.
ರೈತರಿಗೆ ಧ್ವನಿಯಾಗದ ಕೇಂದ್ರ ಬಿಜೆಪಿ ಸರ್ಕಾರ ಕಿತ್ತೊಗೆಯಿರಿ
ಬಿಜೆಪಿ ಬರೀ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ. ಧರ್ಮ-ಧರ್ಮ ಹಾಗೂ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಿದೆ.
ನಿಯಮ ಪಾಲಿಸಿ ಚುನಾವಣೆ ಯಶಸ್ವಿಗೊಳಿಸಿ
ಪ್ರತಿ ಅಭ್ಯರ್ಥಿಗೆ ₹ 95 ಲಕ್ಷ ವರೆಗೆ ಖರ್ಚು ಮಾಡುವ ಅವಕಾಶವಿದೆ. ವಾಹನ, ಪ್ರಚಾರ ಸಾಮಗ್ರಿ, ವೇದಿಕೆ ಸಾಮಗ್ರಿ, ಧ್ವನಿವರ್ಧಕ ಹೀಗೆ ಪ್ರತಿಯೊಂದರ ದರವನ್ನು ಆಯೋಗದ ಮಾರ್ಗಸೂಚಿಗಳ ಪ್ರಕಾರ ನಿಗದಿಪಡಿಸಿ ಗೆಜೆಟ್ ಹೊರಡಿಸಲಾಗಿರುತ್ತದೆ.
ನೇಹಾ ಹತ್ಯೆ ತನಿಖೆ ಸಿಬಿಐಗೆ ವರ್ಗಾಯಿಸಿ
ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಆದರೆ, ತನಿಖೆಯ ಬೆಳವಣಿಗೆ ಗಮನಿಸಿದರೆ ಸಿಐಡಿ ತನಿಖೆಯಿಂದ ನ್ಯಾಯ ಸಿಗುವ ಭರವಸೆ ನಮಗೆ ಹಾಗೂ ಕುಟುಂಬಕ್ಕಿಲ್ಲ.
ರಾಮನ ಭಂಟ ಹನುಮನ ಸ್ಮರಣೆ
ಶ್ರೀರಾಮನ ಅಪ್ಪಟ ಭಕ್ತ ಹನುಮನ ಜಯಂತಿ ಮಂಗಳವಾರ ಧಾರವಾಡದಲ್ಲಿ ಅದ್ಧೂರಿಯಾಗಿ ಜರುಗಿತು. ಬಹುತೇಕ ಎಲ್ಲ ಹನುಮ ದೇವಸ್ಥಾನಗಳಲ್ಲಿ ದೇವರಿಗೆ ಅಲಂಕಾರ, ವಿಶೇಷ ಪೂಜೆ, ತೊಟ್ಟಿಲು ಸೇವೆ ಅನ್ನ ಸಂತರ್ಪಣೆ ಹಾಗೂ ರಥೋತ್ಸವ ಸಹ ಜರುಗಿತು.
ನೇಹಾ ಹತ್ಯೆ; ಸುಧಾರಿಸಿಕೊಂಡ ಕಾಂಗ್ರೆಸ್
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಡೆದ ಹಿಂದೂ ಯುವತಿ ನೇಹಾ ಹಿರೇಮಠ ಹತ್ಯೆ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು.
ಫಯಾಜ್ ಜೈಲಿಂದ ಹೊರಬಂದಲ್ಲಿ ನಾವೇ ಶಿಕ್ಷಿಸುತ್ತೇವೆ
ಲವ್ ಜಿಹಾದ್ ನಿಯಂತ್ರಿಸಲು ಶ್ರೀರಾಮಸೇನೆ ವಿಶೇಷ ತಂಡ ರಚಿಸಿ, ಪ್ರತಿಯೊಂದು ಕಾಲೇಜಿನ ಕ್ಲಾಸ್ ರೂಮ್‌ನಲ್ಲಿ ತಂಡದ ಸದಸ್ಯರು ಇರುವಂತೆ ಮಾಡಲಿದೆ.
< previous
1
...
312
313
314
315
316
317
318
319
320
...
454
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ