• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮ್ಮಿನಬಾವಿ ಬ್ಯಾಡಗೆರೆ ಕೆರೆ ಪುನಶ್ಚೇತನ
ಕೆರೆಗಳ ಸಂರಕ್ಷಣೆಯಿಂದ ಅಂತರ್ಜಲಮಟ್ಟ ಹೆಚ್ಚಾಗಿ ಕೊಳವೆ ಬಾವಿಗಳಲ್ಲಿ ನೀರು ಸಂಗ್ರಹದಿಂದ ರೈತರ ಬೆಳೆಗಳಿಗೆ ಅನುಕೂಲವಾಗಲಿದೆ. ಪುನಶ್ಚೇತನಗೊಂಡ ಕೆರೆಯನ್ನು ಗಲೀಜು ಮಾಡದೆ ಎಲ್ಲರೂ ಸದುಪಯೋಗ ಮಾಡಿಕೊಳ್ಳಬೇಕು.
ಹುಲಿಕೆರೆ ಇಂದಿರಮ್ಮನ ಕೆರೆ ಎಡದಂಡೆ ಕಾಲುವೆ ಕಾಮಗಾರಿಗೆ ಗ್ರಹಣ!
ಅಳ್ನಾವರ ತಾಲೂಕಿನ ಹುಲಿಕೇರಿ ಮತ್ತು ಸುತ್ತಲಿನ ಗ್ರಾಮದ ನೂರಾರು ರೈತರ ಬದುಕಿಗೆ ಆಸರೆ ಆಗಲಿ ಎನ್ನುವ ಉದ್ದೇಶದಿಂದ ಕಳೆದ ನಾಲ್ಕು ದಶಕಗಳ ಹಿಂದೆ ಇಂದಿರಾ ಗಾಂಧಿ ಹೆಸರಿನಲ್ಲಿ ಹುಲಿಕೇರಿಯಲ್ಲಿ ನಿರ್ಮಿಸಲಾಗಿದೆ.
ನಿರಂತರ ಮಳೆ, ಬೆಳೆಗೆ ರೋಗ
ಜೂನ್‌ ಎರಡನೇ ವಾರದಲ್ಲಿ ಬಿತ್ತನೆ ಮಾಡಿದ ಹೆಸರುಕಾಳು ಬೆಳೆಗೆ ಮುಟಿಗಿ ರೋಗ ಸಹ ಆವರಿಸುತ್ತಿದ್ದು, ಪೋಷಕಾಂಶಗಳ ಕೊರತೆಯಿಂದ ಬೆಳೆಗಳಿಗೆ ರೋಗ ಹೆಚ್ಚಾಗುತ್ತಿದೆ. ಬೆಳವಣಿಗೆ ಸೇರಿದಂತೆ ಇಳುವರಿ ಕುಂಠಿತವಾಗುವ ಸಾಧ್ಯತೆ ಇದೆ.
ಶಿವಶಂಕರ ಪಾರ್ಕ್‌ಗೆ ಶಿವನೇ ದಿಕ್ಕು!
ಮಾಯಕಾರ ಲೇಔಟ್‌ನಲ್ಲಿ ಬರುವ ಶಿವಶಂಕರ ಪಾರ್ಕ್‌ ಮಹಾನಗರ ಪಾಲಿಕೆಗೆ 2016ರಲ್ಲೇ ಹಸ್ತಾಂತರವಾಗಿದೆ. ಎಂಟು ವರ್ಷ ಕಳೆದರೂ ಸಹ ಈ ವರೆಗೂ ಪಾಲಿಕೆ ವತಿಯಿಂದ ಒಂದೇ ಒಂದೇ ಅಭಿವೃದ್ಧಿ ಕಾಮಗಾರಿ ಇಲ್ಲಿ ನಡೆದಿಲ್ಲ. ಆದರೆ, ಜನರಿಂದ ತೆರಿಗೆ ಕಟ್ಟಿಸಿಕೊಳ್ಳುವುದನ್ನು ಮಾತ್ರ ಪಾಲಿಕೆ ಬಿಟ್ಟಿಲ್ಲ.
ಮೈಸೂರು ಸಂಗೀತ ವಿಶ್ವ ವಿದ್ಯಾಲಯ ನಿರ್ಲಕ್ಷ್ಯ : ಪರೀಕ್ಷೆ ವಂಚಿತರಾದ 125 ಅಂಧ ಮಕ್ಕಳು
ಪರೀಕ್ಷಾ ಕೇಂದ್ರ ಅಂಗವಿಕಲ, ಅಂಧ ಮಕ್ಕಳ ಸ್ನೇಹಿಯಾಗಿರಬೇಕು. ಪರೀಕ್ಷಾ ಕೇಂದ್ರದಲ್ಲಿ ರ್ಯಾಂಪ್ ಇರಬೇಕು. ಒಂದು ಮಹಡಿ ಮೇಲಿದ್ದರೆ ಲಿಫ್ಟ್‌ ಇರಬೇಕು. ಹೀಗೆ ವಿವಿಧ ನಿಯಮಗಳಿವೆ. ಆದರೆ ಇವುಗಳನ್ನು ವಿಶ್ವವಿದ್ಯಾಲಯ ಪರಿಶೀಲಿಸಿಲ್ಲ.
ಎಲ್ಲಿತ್ತೋ ರೋಷ, ಗುಂಡು ಹಾರಿಸಿದೆ!
ಸ್ವಲ್ಪ ದೂರದಲ್ಲಿ ನಿಂತಿದ್ದ ಕವಿತಾ ಅವರಿಗೆ ತಮ್ಮ ಸಿಬ್ಬಂದಿ ಮೇಲೆ ದರೋಡೆಕೋರ ಕಲ್ಲು ತೂರುತ್ತಿರುವುದನ್ನು ನೋಡಿ ತಡೆದುಕೊಳ್ಳಲು ಆಗಿಲ್ಲ. ಹೀಗೆ ಸ್ವಲ್ಪ ಯಾಮಾರಿದರೆ ಈತ ಮತ್ತೆ ತಪ್ಪಿಸಿಕೊಳ್ಳುತ್ತಾನೆ, ಸಿಗುವುದು ಕಷ್ಟ ಎಂಬ ಭಾವನೆ ಕವಿತಾ ಅವರಲ್ಲಿ ಬಂದಿದೆ.
ವ್ಯಾಜ್ಯ ಇತ್ಯರ್ಥಕ್ಕೆ ಸಂಧಾನ ಸಹಕಾರಿ
ಈ ಹಿಂದೆ ದೇಶದಲ್ಲಿ ಪ್ರತಿವರ್ಷ 3 ಕೋಟಿ ಪ್ರಕರಣಗಳು ದಾಖಲಾಗುತ್ತಿದ್ದವು. ಈಗ ಅವು 5 ಕೋಟಿ ತಲುಪಿವೆ. ಇಷ್ಟು ಪ್ರಕರಣಗಳ ವಿಚಾರಣೆ ನಡೆದು ತೀರ್ಪು ಹೊರಬರಬೇಕಾದರೆ ಸಹಜವಾಗಿ ವಿಳಂಬವಾಗುತ್ತದೆ.
ನ್ಯಾಯಾಲಯಗಳ ಹೊರೆ ತಗ್ಗಿಸುವ ಮಧ್ಯಸ್ಥಿಕೆ ಕೇಂದ್ರ
ಮಧ್ಯಸ್ಥಿಗಾರಿಕೆ ಒಂದು ಕೌಶಲ್ಯ. ಕಾನೂನು ಚೌಕಟ್ಟಿನಲ್ಲಿ ಪ್ರಕರಣಗಳನ್ನು ಸುಗಮವಾಗಿ ಪರಿಹರಿಸಬೇಕು. ಜನರ ಮಧ್ಯದಲ್ಲಿರುವ ವಿವಾದಗಳನ್ನು ಸೌರ್ಹಾದಯುತವಾಗಿ ಬಗೆಹರಿಸಬೇಕು. ಈ ನಿಟ್ಟಿನಲ್ಲಿ ಮಧ್ಯಸ್ಥ ನ್ಯಾಯವಾದಿಗಳ ಪಾತ್ರ ಮಹತ್ವದ್ದಾಗಿದೆ.
ಜಿಹಾದಿ, ರೌಡ್‌ಗಳಿಗೆ ಕಾನೂನು ಭಯವಿಲ್ಲ
ಜಿಲ್ಲೆಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಖಂಡನೀಯ. ಇಂತಹ ಪ್ರಕರಣಗಳಿಗೆ ಸರ್ಕಾರವೇ ಉತ್ತರ ನೀಡಬೇಕು. ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣ ಕುಸಿದು ಹೋಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.
ಬೇಡಿಕೆ ಈಡೇರಿಸುವ ಭರವಸೆ: ಪೌರಕಾರ್ಮಿಕರ 10 ದಿನಗಳ ಧರಣಿ ಅಂತ್ಯ
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲು ಸಮಯಾವಕಾಶ ಕೇಳಲಾಗಿತ್ತು. ಆದರೆ ಅವಕಾಶ ಸಿಗಲಿಲ್ಲ. ಈಗ ನೇರ ವೇತನದಡಿ ನೇಮಿಸಿಕೊಳ್ಳಲು ಬೇಕಾದ ಅನುಮೋದನೆ ನೀಡುವಂತೆ ಕೋರಿ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved