ಹೃದಯಾಘಾತ: ತರಬೇತಿದಾರರಿಗೆ ತರಬೇತಿ!ಈ ಯೋಜನೆಗೆ ಹುಬ್ಬಳ್ಳಿ ಕೆಎಂಸಿಆರ್‌ಐ, ಕಲಬುರ್ಗಿ ಹಾಗೂ ಬೆಂಗಳೂರಿನ ಸಂಜಯಗಾಂಧಿ ಟ್ರಾಮಾ ಸೆಂಟರ್‌ಗಳು ಆಯ್ಕೆಯಾಗಿದ್ದವು. ಹುಬ್ಬಳ್ಳಿಯಲ್ಲಿ 2023ರಲ್ಲಿ ಈ ಯೋಜನೆ ಪ್ರಾರಂಭವಾಗಿದೆ. ಈವರೆಗೆ ವಿವಿಧ ವೈದ್ಯಕೀಯ ಕಾಲೇಜುಗಳ ವೈದ್ಯರಿಗೆ, ದಾದಿಯರಿಗೆ, ಪೊಲೀಸರಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡುತ್ತಾ ಬರುತ್ತಿದೆ.