• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೇಷ್ಠ ಪುಸ್ತಕಕ್ಕೂ ಗುರು ಸ್ಥಾನ
ಯೋಗ, ಆರೋಗ್ಯ, ಅಧ್ಯಾತ್ಮ ತತ್ವಾಧಾರಿತ ವಿಷಯಗಳನ್ನು ಸೂರ್ಯೋಪಾಸನೆಯೆಂಬ ಈ ಚಿಕ್ಕ-ಚೊಕ್ಕ ಪುಸ್ತಕದಲ್ಲಿ ಪೋಣಿಸಲಾಗಿದೆ. ಸಕಾರಾತ್ಮಕ ಚಿಂತನೆಗೆ ಮತ್ತು ಸಮಾಜದ ಸಾಮರಸ್ಯ ಚಿಂತನೆಗೆ ಈ ಪುಸ್ತಕ ಸಹಕಾರಿಯಾಗಲಿದೆ.
2025ರ ಹೊತ್ತಿಗೆ ರೈಲ್ವೆ ವಿದ್ಯುದ್ದೀಕರಣ ಪೂರ್ಣ
ಹುಬ್ಬಳ್ಳಿ ನಿಲ್ದಾಣದ ಅಭಿವೃದ್ಧಿಗೆ ₹ 397 ಕೋಟಿ ಹಾಗೂ ₹ 84 ಕೋಟಿ ವೆಚ್ಚದಲ್ಲಿ ವಾಸ್ಕೋ ನಿಲ್ದಾಣ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟದ ದರ್ಜೆಗೇರಿಸಲಾಗುವುದು.
ಬೆಳಗಾಂವಕರಗೆ ಜೀವಮಾನ, ಸುಧಾಗೆ ಅವ್ವ ಪ್ರಶಸ್ತಿ
ಹಿರಿಯ ಪತ್ರಕರ್ತರಾದ ಎಚ್‌.ಜಿ. ಬೆಳಗವಾಂಕರ ಅವರಿಗೆ ಜೀವಮಾನ ಹಾಗೂ ಪತ್ರಕರ್ತೆ ಸುಧಾ ಶರ್ಮಾ ಅವರಿಗೆ ಅವ್ವ ಪ್ರಶಸ್ತಿಯನ್ನು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೊಡಲಾಗುತ್ತಿದೆ. ಈ ಕಾರ್ಯಕ್ರಮ ಜುಲೈ 29ರಂದು ಹುಬ್ಬಳ್ಳಿಯಲ್ಲಿ ನಡೆಯಲಿದ್ದು ಅಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
29ರಂದು ಪತ್ರಿಕಾ ದಿನಾಚರಣೆ: ಕನ್ನಡಪ್ರಭದ ವರದಿಗಾರ ಅಜೀಜಅಹ್ಮದ, ಫೋಟೋಗ್ರಾಫರ್‌ ಈರಪ್ಪಗೆ ಪ್ರಶಸ್ತಿ
ಪ್ರಸಕ್ತ ಸಾಲಿನಲ್ಲಿ ಮಾಧ್ಯಮ ಮಿತ್ರರಿಗಾಗಿ ವೃತ್ತಿಪರತೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ವರದಿ, ಲೇಖನ, ಛಾಯಾಚಿತ್ರ, ಪುಟವಿನ್ಯಾಸ ಇತ್ಯಾದಿ ವಿಭಾಗಗಳಲ್ಲಿ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಅವುಗಳನ್ನು ಪರಿಶೀಲಿಸಿ ಪ್ರಶಸ್ತಿ ಘೋಷಿಸಲಾಗಿದೆ.
ಬಜೆಟ್‌: ಕರ್ನಾಟಕ ರೈಲ್ವೆಗೆ ₹ 7559 ಕೋಟಿ ಹಂಚಿಕೆ
ಈ ಅನುದಾನವು ಯುಪಿಎ ಅವಧಿಯಲ್ಲಿ ನೀಡಿದ್ದಕ್ಕಿಂತ 9 ಪಟ್ಟು ಹೆಚ್ಚಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ ಸರಾಸರಿ ₹ 835 ಕೋಟಿ ಕರ್ನಾಟಕಕ್ಕೆ ಬರುತ್ತಿತ್ತು ಎಂದು ತಿಳಿಸಿದರು. ಈ ಸಲ ಅನುದಾನವನ್ನು ಮೂಲಸೌಕರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಪೌರಕಾರ್ಮಿಕರ ಮುತ್ತಿಗೆ
ಪಾಲಿಕೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಭೇಟಿ ನೀಡಿ ನಮ್ಮ ಸಮಸ್ಯೆ ಆಲಿಸುತ್ತಿಲ್ಲ. ಇದೇ ರೀತಿ ಮುಂದುವರಿದಲ್ಲಿ ಪಾಲಿಕೆ ಕಚೇರಿಗೆ ಬೀಗಹಾಕಿ ಆಹೋರಾತ್ರಿ ಧರಣಿ ನಡೆಸುವುದರೊಂದಿಗೆ ರಾಜ್ಯದ ಎಲ್ಲ ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಗಿದೆ.
8ನೇ ಅಂತರ್‌ ಕಾಲೇಜುಗಳ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಕಾನೂನು ವಿವಿ ಸಜ್ಜು
ಜುಲೈ 25ರ ಮಧ್ಯಾಹ್ನ 2ರಿಂದ ಅಥ್ಲೆಟಿಕ್ಸ್‌ ಶುರುವಾಗಲಿದ್ದು ಎರಡು ದಿನಗಳಲ್ಲಿ ಪುರುಷ ಹಾಗೂ ಮಹಿಳೆಯರಿಗೆ ತಲಾ 14 ಆಟಗಳು ನಡೆಯಲಿವೆ. ಅಥ್ಲೆಟಿಕ್ಸ್‌ ಒಲಂಪಿಯನ್‌ ಪ್ರಮಿಳಾ ಅಯ್ಯಪ್ಪ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಟು ದೊಡ್ಡ ನರಸಿಂಗ ಗಣೇಶ ಭಾಗವಹಿಸುತ್ತಿದ್ದಾರೆ.
ವರ್ಷದಿಂದ ವರ್ಷಕ್ಕೆ ಕಾನೂನು ಪದವಿಗೆ ಬೇಡಿಕೆ : ಕಾನೂನು ವಿವಿಗೆ ಇನ್ನೂ 50 ಎಕರೆ ಭೂಮಿ ಬೇಡಿಕೆ

ಆರಂಭದ ದಿನಗಳಲ್ಲಿ ರಾಜ್ಯ ಸರ್ಕಾರ ಕಾನೂನು ವಿವಿಗೆ 56 ಎಕರೆ ಒದಗಿಸಿದ್ದು   ರಾಜ್ಯ ಸರ್ಕಾರ ವಿವಿಗೆ ಇನ್ನೂ 50 ಎಕರೆ ಜಮೀನು ಒದಗಿಸಬೇಕೆಂದು ಮನವಿ  ಮಾಡಲಾಗಿದೆ

ಮುಖ್ಯ ಅರ್ಚಕ ದೇವಪ್ಪಜ್ಜನ ಕೊಲೆ ಆರೋಪಿ ಬಂಧನ
ಆರೋಪಿ ಸಂತೋಷನ ಕುಟುಂಬದ ವಿರುದ್ಧ ಆತನ ಕೆಲ ಸಂಬಂಧಿಕರು ದೇವಪ್ಪಜ್ಜನ ಬಳಿ ಕೆಲ ವರ್ಷಗಳ ಹಿಂದೆ ಪೂಜೆ ಮಾಡಿಸಿದ್ದರಂತೆ. ಇದರಿಂದ ಸಂತೋಷನ ಕುಟುಂಬಕ್ಕೆ ತೊಂದರೆಯಾಗಿತ್ತು. ಜತೆಗೆ ಕುಟುಂಬದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿ ಕೆಲ ದಿನಗಳಲ್ಲಿ ಮೃತಪಟ್ಟಿದ್ದರು.
ಪ್ರವಾಹ: 35 ಗ್ರಾಮ ಪಂಚಾಯಿತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚನೆ
ಮಳೆಯಿಂದಾಗಿ ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳಗಳಲ್ಲಿ ಪ್ರವಾಹ ಉಂಟಾಗಿ, ಸಾರ್ವಜನಿಕರಿಗೆ ತೊಂದರೆ ಆದರೆ ತಕ್ಷಣ ಸ್ಪಂದಿಸಲು ರಕ್ಷಣಾ ತಂಡ ಸಿದ್ಧವಾಗಿರಬೇಕು. ಈ ಹಿನ್ನಲೆಯಲ್ಲಿ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಿಂದ ತಾತ್ಕಾಲಿಕವಾದ ಅಗ್ನಿಶಾಮಕ ಠಾಣೆ ತೆರೆಯಲು ಸೂಚಿಸಲಾಗಿದೆ.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved