ಆರೋಪಿಯನ್ನು ಗುಂಡಿಕ್ಕಿ ಕೊಲ್ಲಬೇಕು: ಯತ್ನಾಳಕಾಂಗ್ರೆಸ್ ಸರ್ಕಾರದಲ್ಲಿ ತಮ್ಮದೇ ಪಕ್ಷದ ಪಾಲಿಕೆ ಸದಸ್ಯನ ಮಕ್ಕಳಿಗೆ ಸುರಕ್ಷತೆ ಇಲ್ಲ ಎಂದರೆ ಸಾಮಾನ್ಯ ಜನರ ಪರಿಸ್ಥಿತಿ ಏನು? ಇಂತಹ ಘಟನೆಗಳನ್ನು ಪಾಕಿಸ್ತಾನದಲ್ಲಿ ಆಗಿರುವುದನ್ನು ಕೇಳುತ್ತಿದ್ದೆವು. ಆದರೆ, ಈಗ ನಮ್ಮ ರಾಜ್ಯದಲ್ಲಿ ನಡೆಯುತ್ತಿರುವುದು ದುರಂತದ ಸಂಗತಿ.