ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಾಂಗ ಸಮಾಜ ಬಾಂಧವರು ಸಂಘಟನೆಯಲ್ಲಿ ತೊಡಗಿಕೊಳ್ಳಿ: ದಯಾನಂದ ಪುರಿ ಶ್ರೀ
ದೇವಾಂಗ ಸಮಾಜಕ್ಕೆ ತನ್ನದೇ ಆದ ಇತಿಹಾಸವಿದೆ. ಸಮಾಜ ಬಾಂಧವರು ತಮ್ಮಲ್ಲಿರುವ ಸ್ವಾರ್ಥ ಕೈಬಿಟ್ಟು ಸಮಾಜದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು ಎಂದು ಹಂಪಿ ಹೇಮಕೂಟ ಗಾಯತ್ರಿ ಪೀಠದ ಜ. ದಯಾನಂದ ಪುರಿ ಶ್ರೀಗಳು ಹೇಳಿದರು.
ಲಿಂಗಾಯತರು ಒಗ್ಗಟ್ಟು ಪ್ರದರ್ಶಿಸಲಿ: ಸಂಸದ ಜಗದೀಶ ಶೆಟ್ಟರ
ವೀರಶೈವ ಲಿಂಗಾಯತ ಸಮಾಜದಲ್ಲಿ ಒಗ್ಗಟ್ಟಿಲ್ಲದ ಕಾರಣ ರಾಜಕೀಯವಾಗಿ ಹಿಂದುಳಿದಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ರಾಷ್ಟ್ರೀಯ ವನ್ಯಜೀವಿ ಇಲಾಖೆ ಅನುಮತಿ ಕೊಡಿಸಲು ಬಿಜೆಪಿಗೆ ಏನು ತೊಂದರೆ?: ಶಾಸಕ ಎನ್.ಎಚ್. ಕೋನರಡ್ಡಿ
ಮಹದಾಯಿ ವಿಷಯದಲ್ಲಿ ಗೋವಾ ಸರ್ಕಾರದ ಮಾತು ಕೇಂದ್ರ ಸರ್ಕಾರ ಕೇಳುತ್ತಿದೆ ಶಾಸಕ ಎನ್.ಎಚ್. ಕೋನರಡ್ಡಿ ಆರೋಪಿಸಿದರು.
ಶ್ರದ್ಧಾ, ಭಕ್ತಿಯಿಂದ ಗುರುಪೂರ್ಣಿಮೆ ಆಚರಣೆ
ನಗರದಲ್ಲಿರುವ ಎಲ್ಲ ಸಾಯಿ ಮಂದಿರಗಳು ಜನರಿಂದ ತುಂಬಿಹೋಗಿದ್ದವು. ಹಲವು ಕಡೆಗಳಲ್ಲಿ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಸೋರುತ್ತಿದೆ ಧಾರವಾಡ ಸರ್ಕಾರಿ ಮಹಿಳಾ ಕಾಲೇಜ್
ಶತಮಾನ ಕಂಡ ಕಟ್ಟಡದಲ್ಲಿ ನಡೆಯುತ್ತಿರುವ ಧಾರವಾಡ ಸಕಾ್ರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮಳೆಯಿಂದ ಸೂರುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತರಗತಿ ತೆಗೆದುಕೊಳ್ಳಲು ಕಷ್ಟವಾಗಿದೆ.
ಆಂಗ್ಲ ಭಾಷೆ ವ್ಯಾಮೋಹ ಬಿಡಿ, ಕನ್ನಡ ಮಾತನಾಡಿ
ಮಾತನಾಡಿದಂತೆ ಬರೆಯುವ ಮತ್ತು ಬರೆದಂತೆ ಮಾತನಾಡುವ ಏಕೈಕ ಭಾಷೆ ಕನ್ನಡ. ಆಂಗ್ಲ ಭಾಷೆ ಕಲಿತ ಮಾತ್ರಕ್ಕೆ ತಾಯಿ ಭಾಷೆ ಮರೆಯಲು ಸಾಧ್ಯವಿಲ್ಲ. ಅದನ್ನು ಮಾತನಾಡುವ ಮೂಲಕ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ.
ಮುಡಾ ಹಗರಣ: ತಮ್ಮ ತಪ್ಪು ಮುಚ್ಚಿಕೊಳ್ಳಲು ತನಿಖೆಯ ಗುಮ್ಮ ಬಿಟ್ಟ ಸಿಎಂ
ರಾಜ್ಯ ಸರ್ಕಾರ ಒಂದಿಲ್ಲೊಂದು ಹಗರಣದಲ್ಲಿ ಭಾಗಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಹಗರಣಗಳನ್ನು ತನಿಖೆ ಮಾಡುತ್ತೇನೆ ಎಂದು ಹೇಳುವ ಮೂಲಕ ತಮ್ಮ ತಪ್ಪು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಜನರಿಗೆ ಮುಖ ತೋರಿಸಲು ಆಗದ ಸ್ಥಿತಿ ಮುಖ್ಯಮಂತ್ರಿಗಳಿಗೆ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಗೆ ಕರವೇ ಆಗ್ರಹ
ಸರ್ಕಾರ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುತ್ತಿದ್ದಂತೆ ಉದ್ಯಮಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಇವರು ನಾಡದ್ರೋಹಗಳಾಗಿದ್ದಾರೆ ಎಂದು ಕರವೇ ಕಾರ್ಯಕರ್ತರು ಉದ್ಯಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗೆ ಎರಡು ಮನೆ ಭಾಗಶಃ ಕುಸಿತ, ಮೂವರಿಗೆ ಗಾಯ
ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶುಕ್ರವಾರ ವರೆಗೆ 18 ಮನೆಗೆ ಹಾನಿಯಾಗಿದ್ದರೆ ಶನಿವಾರ ಮತ್ತೆ ಎರಡು ಮನೆಗೆ ಹಾನಿಯಾಗಿದೆ. ಇದರಿಂದ ಮನೆಗಳ ಹಾನಿ ಸಂಖ್ಯೆ 20ಕ್ಕೆ ಏರಿದೆ.
ಹುಬ್ಬಳ್ಳಿಯಲ್ಲಿ ಪೌರಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ
ಪಾಲಿಕೆಯ ಕಾಯಂ ಪೌರಕಾರ್ಮಿಕರು ಸೋಮವಾರದಿಂದ ಸಾಮೂಹಿಕವಾಗಿ ರಜೆ ಹಾಕಿ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾರಾಯಣ ನೇತೃತ್ವದಲ್ಲಿ ರಾಜ್ಯಾದ್ಯಂತ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಲಿದ್ದಾರೆ.
< previous
1
...
319
320
321
322
323
324
325
326
327
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!