ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುಪಿಎಸ್ಸಿಯಲ್ಲಿ 440ನೇ ರ್‍ಯಾಂಕ್ ಪಡೆದ ಕೃಪಾ ಜೈನ್!
ಯಾವುದೇ ಕೋಚಿಂಗ್ ಪಡೆಯದೇ ಮನೆಯಲ್ಲೇ ಸ್ವಂತ ತಯಾರಿ ಮಾಡಿಕೊಂಡು ಯುಪಿಎಸ್ಸಿಯಲ್ಲಿ 440 ರ್‍ಯಾಂಕ್ ಪಡೆದು ಸೈ ಎನಿಸಿಕೊಂಡಿದ್ದಾರೆ ಹುಬ್ಬಳ್ಳಿಯ ಕೃಪಾ ಜೈನ.
ಸುಳ್ಳಿನ ಅರಮನೆ ಕಟ್ಟುತ್ತಿದ್ದಾರೆ ಬಿಜೆಪಿ ನಾಯಕರು: ಸಂತೋಷ ಲಾಡ್
ಲಕ್ಷಾಂತರ ಮತಗಳ ಅಂತರದಿಂದ ಗೆಲುವು ಸಾಧಿಸಿದರೂ, ಸಂಸತ್ ಪ್ರವೇಶಕ್ಕೆ ಅವಕಾಶ ಬರಲಿದೆ. ಆದರೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದ ಗೆಲವು ಸಾಧಿಸಿ, ಸಂಸತ್ ಪ್ರವೇಶಿಸುತ್ತೇವೆ ಎಂದು ಸಂತೋಷ ಲಾಡ್ ಹೇಳಿದರು.
ತಗಡಿನ ಶೆಡ್ಡಿನ ಬಿಆರ್‌ಟಿಎಸ್ ತಂಗುದಾಣ; ಬಿಸಿಲ ಬೇಗೆಯಲ್ಲಿ ಸಿಬ್ಬಂದಿ
ಹುಬ್ಬಳ್ಳಿ ಹಳೇ ಬಸ್ ನಿಲ್ದಾಣದ ಎದುರಿಗಿದ್ದ ಬಿಆರ್‌ಟಿಎಸ್ ಬಸ್ ನಿಲ್ದಾಣ ತೆರವುಗೊಳಿಸಿ ಈಗ ಇಂದಿರಾ ಗಾಜಿನ ಮನೆಗೆ ತೆರಳುವ ವೃತ್ತದ (ಬಸವವನ) ಬಳಿ ತಾತ್ಕಾಲಿಕವಾಗಿ ತಗಡಿನ ಶೆಡ್ ನಿರ್ಮಾಣ ಮಾಡಿದ್ದು, ಬಿಸಿಲಿನ ತೊಂದರೆಯಿಂದಾಗಿ ಇಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ, ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸಿನಿಂದ ವಿನೋದ ಅಸೂಟಿ ನಾಮಪತ್ರ
ಲೋಕಸಭಾ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ ಮಂಗಳವಾರ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ರಾಜ್ಯಮಟ್ಟದ ಭಜನಾ ಸ್ಪರ್ಧೆ: ವಿಜೇತ ತಂಡಕ್ಕೆ ಬಹುಮಾನ
ಜ. ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಸಿದ್ಧಾರೂಢರ 188ನೇ ಜಯಂತ್ಯುತ್ಸವದ ನಿಮಿತ್ತ ಏ. 10ರಿಂದ 15ರ ವರೆಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಸಮಾರೋಪ ಹಾಗೂ ಬಹುಮಾನ ಪ್ರಶಸ್ತಿ ವಿತರಣಾ ಸಮಾರಂಭವು ಸೋಮವಾರ ಜರುಗಿತು.
18ರಂದು ದಿಂಗಾಲೇಶ್ವರ ಶ್ರೀ ನಾಮಪತ್ರ ಸಲ್ಲಿಕೆ
ಕ್ಷೇತ್ರದ ಜನತೆ ಈಗಿನ ಸಂಸದರಿಂದ ಹಲವು ಸಂಕಷ್ಟ ಅನುಭವಿಸಿದ್ದಾರೆ. ನಾಡಿನ, ಜಿಲ್ಲೆಯ ಜನರ ಹಿತದೃಷ್ಟಿಯಿಂದ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ.
ಪ್ರಹ್ಲಾದ ಜೋಶಿ ₹13.96 ಕೋಟಿ ಆಸ್ತಿ ಒಡೆಯ
2019ರ ವೇಳೆ ಪ್ರಹ್ಲಾದ ಜೋಶಿ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ತಮ್ಮ ಬಳಿ ₹11.14 ಕೋಟಿ ಆಸ್ತಿ ಇರುವುದಾಗಿ ಘೋಷಿಸಿದ್ದರು. 2024ರ ಚುನಾವಣೆಯಲ್ಲಿ ₹13.96 ಕೋಟಿ ಎಂದು ಘೋಷಿಸಿದ್ದು, ಐದು ವರ್ಷಗಳಲ್ಲಿ ಜೋಶಿ ಅವರ ಆಸ್ತಿ ₹2.82 ಕೋಟಿ ಏರಿಕೆಯಾಗಿದೆ.
5ನೇ ಬಾರಿಗೆ ಜೋಶಿ ನಾಮಪತ್ರ ಸಲ್ಲಿಕೆ
ದೇವಸ್ಥಾನ-ಮಠಗಳ ಭೇಟಿ ಬಳಿಕ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಪಕ್ಷದ ವರಿಷ್ಟರೊಂದಿಗೆ ಧಾರವಾಡದ ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಜನತಾ ಜನಾರ್ದನ ಆಶೀರ್ವಾದದಿಂದ ಗೆಲವು
ಈಗಾಗಲೇ ನಡೆದ ಸಮೀಕ್ಷೆಗಳನ್ನು ಅವಲೋಕಿಸಿದಾಗ ಗೆಲವು ನಿಶ್ಚಿತವಾಗಿದೆ. ಜೊತೆಗೆ ಈ ಹಿಂದಿನ ದಾಖಲೆಗಳನ್ನು ಮರಿದು ಗೆಲವು ಸಾಧಿಸುತ್ತೇನೆ ಎಂಬ ಅಚಲತೆ ಇದೆ. ಆದರೆ, ಒಂದು ಟಿವಿ ಚಾನಲ್ ಮಾತ್ರ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದೆ.
ಮೂರುವರೆ ಲಕ್ಷಗಳ ಮತಗಳ ಅಂತರದಿಂದ ಜೋಶಿ ಗೆಲವು: ಬೊಮ್ಮಾಯಿ
ಎಲ್ಲ ಸಮುದಾಯಗಳನ್ನು ಜೋಶಿ ಅವರು ಪ್ರೀತಿಯಿಂದ ನೋಡಿದವರು. ಅದಕ್ಕಾಗಿಯೇ ಎಲ್ಲ ಸಮಾಜದ ಮುಖಂಡರು ಒಗ್ಗಟ್ಟಾಗಿ ನಾಮಪತ್ರ ಸಲ್ಲಿಕೆಗೆ ಬಂದಿದ್ದಾರೆ.
< previous
1
...
320
321
322
323
324
325
326
327
328
...
454
next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ