ಉಣಕಲ್ಲ ಕೆರೆ ಸ್ವಚ್ಛತೆಗೆ ಆದ್ಯತೆ ನೀಡಿಉಣಕಲ್ ಕೆರೆಯು 200 ಎಕರೆ ಪ್ರದೇಶದಲ್ಲಿ ಹರಡಿದ್ದು, ನೂರಾರು ವರ್ಷಗಳ ಇತಿಹಾಸ ಹೊಂದಿದೆ. ಇಲ್ಲಿನ ಗಾರ್ಡನ್ ಸಹ ಸುತ್ತಮುತ್ತಲಿನ ಜನರಿಗೆ ನೆಚ್ಚಿನ ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆಯುತ್ತಿದೆ. ಆದರೆ, ಕೆರೆಗೆ ಸುತ್ತಮುತ್ತಲಿನ ಪ್ರದೇಶದ ಚರಂಡಿ ನೀರು ಸೇರಿ ಸಂಪೂರ್ಣ ಕಲುಷಿತಗೊಂಡಿದೆ.