ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿತ್ಯ ನಿಗಾವಹಿಸಿ
ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣವೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ರೆಕಾರ್ಡ್ ಹಾಗೂ ಸಾಕ್ಷಗಳನ್ನು ಸರಿಯಾಗಿ ದಾಖಲಿಸಬೇಕು.
ಮಹಾತ್ಮರ ಪ್ರತಿಮೆ ಬದಲು ಅವರ ವಿಚಾರ ಅಧ್ಯಯನ ಮಾಡಿ
ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಯುವ ಸಮುದಾಯವು ಆಳವಾಗಿ ಅಧ್ಯಯನ ಮಾಡುವ ಜತೆಗೆ ಅಧ್ಯಯನ, ಆಂದೋಲನ ಮತ್ತು ಅಧಿಕಾರ ತತ್ವ ಇಟ್ಟುಕೊಂಡು ಮುನ್ನಡೆಯಬೇಕು.
ಯಶಸ್ಸಿಗೆ ನಿರಂತರ ಶ್ರಮ ಅತ್ಯವಶ್ಯ-ಸುಧಾಮೂರ್ತಿ
ಒಂದು ಬಾರಿ ನಮ್ಮ ಪುಸ್ತಕ ಜನರ ಹೃದಯ ಮುಟ್ಟಿದರೆ ಸಾಕು, ಆಗ ತಾನಾಗಿಯೇ ಪ್ರಖ್ಯಾತಿ ಹೊಂದಲಿದೆ.
ಭಾರತ ಜಗತ್ತಿನ 3ನೇ ಅತಿದೊಡ್ಡ ಶಕ್ತಿಯಾಗಲು ಮೋದಿ ಗ್ಯಾರಂಟಿ ಪ್ರಣಾಳಿಕೆ ಸಹಕಾರಿ: ಜೋಶಿ
ಮೋದಿ ಹೊರಡಿಸಿರುವ ಪ್ರಣಾಳಿಕೆಯಲ್ಲಿ ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ರೈತರ ಸಶಕ್ತೀಕರಣ, ಬಡತನ ನಿರ್ಮೂಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ವಿವರಿಸಲಾಗಿದೆ.
ಮೋದಿಗೆ ಪ್ರಚಾರ ಮಂತ್ರಿ ಎಂದಿದ್ದ ಪ್ರಿಯಾಂಕ್‌ಗೆ ತರಾಟೆ
ಸಣ್ಣ ಖರ್ಗೆ ಕಾಂಗ್ರೆಸ್‌ನಲ್ಲಿರುವ ಎಲ್ಲ ದುರ್ಗುಣಗಳನ್ನು ಮೈಗೂಡಿಸಿಕೊಂಡಿದ್ದಾರೆ. ಹೀಗಾಗಿ ಈ ರೀತಿಯೆಲ್ಲ ಹೇಳಿಕೆ ನೀಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಕೆಲಸಗಳ ಬಗ್ಗೆ ತಿಳಿದುಕೊಳ್ಳುವುದು ಒಳಿತು.
58000 ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ
ಏಪ್ರಿಲ್ ಮತ್ತು ಮೇ ತಿಂಗಳ ಬೇಸಿಗೆ ರಜಾ ಅವಧಿಯಲ್ಲೂ 41 ದಿನ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಿಸುವ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಸ್ವರೂಪ ಟಿ.ಕೆ. ಚಾಲನೆ ನೀಡಿದರು.
ಸುಭದ್ರ ಸರ್ಕಾರಕ್ಕೆ ಬಿಜೆಪಿ ಬೆಂಬಲಿಸಿ
ಭಾರತ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಸಾಧನೆ ಮಾಡಬೇಕಿದೆ. ಹೀಗಾಗಿ ರಾಜ್ಯದ 28 ಕ್ಷೇತ್ರಗಳ ಪರಿಶಿಷ್ಟ ಸಮುದಾಯ ಸೇರಿದಂತೆ ಎಲ್ಲ ಸಮುದಾಯಗಳು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಬೇಕು.
ನಿಷ್ಪಕ್ಷಪಾತ, ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ
ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ತಪ್ಪದೇ ಪಾಲಿಸಬೇಕು. ಆರ್‌ಒ, ಎಆರ್‌ಒ ಮತ್ತು ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಚುನಾವಣಾ ಆಯೋಗ ಶಾಸನಬದ್ಧ ಅಧಿಕಾರ ಮತ್ತು ಜವಾಬ್ದಾರಿ ನೀಡಿದೆ.
ಉತ್ತಮ ಆಡಳಿತಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ
ಏಳು ದಶಕಗಳ ಕಾಲ ದೇಶವನ್ನು ಕಾಂಗ್ರೆಸ್ ಮುನ್ನಡೆಸಿದೆ. ದೇಶದ ಅಭಿವೃದ್ಧಿ ವಿಷಯದಲ್ಲಿ ಹಲವು ಪ್ರಥಮಗಳನ್ನು ಕಾಂಗ್ರೆಸ್ ಪಕ್ಷವೇ ಮಾಡಿದೆ.
ವಿದ್ಯಾರ್ಥಿ ಸಮಾಜಕ್ಕೆ ಸಂತೋಷ ಕೊಡಲಿ
ಬುದ್ಧಿ ಎಂಬ ಬೀಜ ಬಿತ್ತಿ ಇದೀಗ ಅದರ ಫಲ ನೋಡುತ್ತಿದ್ದೇವೆ. ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮ ಮಾಡಿ ತಮ್ಮ ಶಾಲೆಗೆ ಋಣ ತೀರಿಸುತ್ತಿರುವ ಕಾರ್ಯ ಖುಷಿ ತಂದಿದೆ. ಪ್ರತಿಯೊಬ್ಬರು ಆಸೆ, ಅಹಂಕಾರ ತೊರೆಯಬೇಕು.
< previous
1
...
322
323
324
325
326
327
328
329
330
...
454
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ