ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನ ಹೆಚ್ಚಿಸಲು ಪ್ಯಾರಾ ಶೂಟರ್ಸ್ ರಾಯಬಾರಿ..!
ಪ್ರತಿ ಚುನಾವಣೆಗಳಲ್ಲೂ ಮತದಾನದ ಪ್ರಮಾಣ ಮಾತ್ರ ಹೆಚ್ಚಿಗೆ ಆಗುತ್ತಲೇ ಇಲ್ಲ. ಅದರಲ್ಲೂ ಸುಶಿಕ್ಷಿತರೇ ಮತದಾನದಿಂದ ದೂರ ಉಳಿಯುವುದು ಮಾಮೂಲಿ ಎಂಬಂತಾಗಿದೆ.
ಸೃಜನಶೀಲ ಸಾಹಿತ್ಯ ಭಾವನೆಗಳ ಅಭಿವ್ಯಕ್ತಿಗೆ ಸಾಧನ
12ನೇ ಶತಮಾನದಲ್ಲಿ 33 ಜನ ಮಹಿಳಾ ವಚನಗಾರ್ತಿಯರು ಜೀವನಮುಖಿ ಕಾಳಜಿಯೊಂದಿಗೆ ವಚನ ಸಾಹಿತ್ಯ ರಚಿಸುತ್ತಿದ್ದರು. ಇಂದು ಮಹಿಳೆಯರಿಗೆ ವಿಪುಲ ಅವಕಾಶಗಳಿದ್ದು ಸಾಹಿತ್ಯ ರಚನೆಯಲ್ಲಿ ಮುಂದಾಗಬೇಕು.
ನರೇಗಾ: ಡ್ರ್ಯಾಗನ್, ಪಪ್ಪಾಯಿ ಬೆಳೆ ಬೆಳೆದ ರೈತರು..!
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಕೃಷಿ ಹೊಂಡ, ಕೃಷಿ ಬದು ನಿರ್ಮಾಣದ ಮೂಲಕ ಜಲಸಂರಕ್ಷಣೆ ಹಾಗೂ ರೈತರಿಗೆ ಸಂಪ್ರಾದಾಯಿಕ ಬೆಳೆಗಳ ಬದಲಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆ ಬೆಳೆಯಲು ಪ್ರೋತ್ಸಾಹ.
ನಾನು ಹಿಟ್ಲರ್ ಆಗಿದ್ದರೆ ವಿನಯ ಗೆಲ್ಲಲು ಸಾಧ್ಯವಾಗುತ್ತಿತ್ತಾ?
ಹಿಂದಿ ಪ್ರಚಾರ ಸಭಾ ಸ್ವಾಯತ್ತ ಸಂಸ್ಥೆ. ಮಹಾತ್ಮ ಗಾಂಧೀಜಿ ಅವರು ಆರಂಭಿಸಿದ್ದರು. ಹಿಂದೆ ವಿಭೂತಿ ಎನ್ನುವವರು ಅಧ್ಯಕ್ಷರಿದ್ದರು. ಈಗ ಮತ್ತೊಬ್ಬರು ಅಧ್ಯಕ್ಷರಾಗಿದ್ದಾರೆ.
ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ದಿಂಗಾಲೇಶ್ವರ ಶ್ರೀ
ಜನತೆ ಚುನಾವಣೆ ನಿಲ್ಲುವಂತೆ ಸಲಹೆ ನೀಡಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಹೀಗಿರುವಾಗ ಅಖಾಡದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಏಪ್ರಿಲ್ 18ಕ್ಕೆ ನಾಮಪತ್ರ ಸಲ್ಲಿಸುತ್ತೇನೆ.
ಕುಗ್ಗದ ಬಿಸಿಲು, ಆರೋಗ್ಯದಲ್ಲಿ ಏರಿಳಿತ
ಹೊರಗಡೆ ಸಂಚರಿಸುತ್ತಿದ್ದರೆ ದೇಹದಲ್ಲಿ ಬೆವರುವಿಕೆ ಜಾಸ್ತಿಯಾಗಿ ದೇಹದಲ್ಲಿ ನಿರ್ಜಲೀಕರಣಕ್ಕೆ ಒಳಗಾಗುವ ಅಪಾಯವಿರುತ್ತದೆ.
ಭಾವೈಕ್ಯ ಧರ್ಮದಿಂದ ಮನುಕುಲದ ಉತ್ಕರ್ಷ
ಯಾವುದೇ ಧರ್ಮದವರಿರಲಿ ಕೇವಲ ಚರಾಸ್ತಿ-ಚಿರಾಸ್ತಿ ಗಳಿಸುವುದಕ್ಕಿಂತ ಉತ್ತಮ ಚಾರಿತ್ಯ ಗಳಿಸಬೇಕು. ಅದರಿಂದ ಭಾವೈಕ್ಯದ ಭಾವನೆಗಳು ಅಧಿಕವಾಗಿ ಎಲ್ಲಿಯೂ ದ್ವಂದ್ವ-ವೈರುಧ್ಯಗಳು ಅಂಕುರಿಸುವುದಿಲ್ಲ.
ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಜನ ವಿರೋಧಿ: ಕಡಾಡಿ
ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಸರ್ಕಾರ ₹ 5 ಪ್ರೋತ್ಸಾಹ ಧನ ನೀಡದೇ, ₹ 650 ಕೋಟಿ ಬಾಕಿ ಉಳಿಸಿಕೊಂಡಿದೆ. ರೈತರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಿದ್ಯಾನಿಧಿಯನ್ನು ಸಹ ಕಾಂಗ್ರೆಸ್ ಸ್ಥಗಿತಗೊಳಿಸಿದೆ.
ರಜೆ ದಿನಗಳು ಮಕ್ಕಳಿಗೆ ಶಿಕ್ಷೆಯಾಗದಿರಲಿ
ಇಂದು ಬಹುತೇಕ ಅಜ್ಜ-ಅಜ್ಜಿ ಇಲ್ಲದ ಮನೆಗಳೇ ಹೆಚ್ಚಿವೆ. ಇಂಥದರಲ್ಲಿ ನಿಜವಾದ ಮಕ್ಕಳ ಕಾಳಜಿಯೊಂದಿಗೆ ನಡೆಸುವ ಮಕ್ಕಳ ಬೇಸಿಗೆ ಶಿಬಿರಗಳು ಅವಶ್ಯವಾಗಿ ಬೇಕಾಗುತ್ತದೆ.
ಚುನಾವಣಾ ಪ್ರಚಾರಕ್ಕೆ ಸೂರ್ಯ ಶಾಕ್
ಬೆಳಗ್ಗೆ 7- 8 ಆದರೆ ಸಾಕು ಬಿಸಿಲಿನ ತಾಪ ಶುರುವಾಗುತ್ತಿದೆ. ಇನ್ನು 10ರಿಂದ ಸಂಜೆ 4-5ರವರೆಗಂತೂ ಬಿಸಿಲಿನ ತಾಪ ಹೇಳುವಂತಿಲ್ಲ. ಅಷ್ಟೊಂದು ಧಗೆ ಕಂಡು ಬರುತ್ತಿದೆ.
< previous
1
...
324
325
326
327
328
329
330
331
332
...
454
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ