ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಂಸ್ಕೃತಿಕ ಬಂಡವಾಳವಾಗಿ ಬಳಕೆಯಾದ ಕುವೆಂಪು, ಬೇಂದ್ರೆ!
ಸಮಾಜದ ಪರಿವರ್ತನೆ, ಬದಲಾವಣೆಗೆ ಸಾಹಿತ್ಯ ಅಗತ್ಯವಾಗಿ ಬೇಕು. ಅಂತಹ ಸಮಾಜದ ಪರಿವರ್ತನೆಯ ಕೃತಿ ಇದಾಗಿದ್ದು, ಜಾತಿ -ವರ್ಣ ಅಪಾಯಕಾರಿ.
ಎಲ್ಫಿನ್ ಟ್ರೋಫಿ: ಎಚ್ಸಿಎ ತಂಡಕ್ಕೆ ಗೆಲುವು
ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿಯ ಬೆಳ್ಳಿಹಬ್ಬದ ಪ್ರಯುಕ್ತ ಆಯೋಜಿಸಿರುವ ಎಲ್ಫಿನ್ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿಗೆ ನಗರದ ಜಿಮ್ಖಾನಾ ಮೈದಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಮತ ಚಲಾಯಿಸಿ
ಯಾವುದೇ ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತ ಚಲಾಯಿಸಬೇಕು ಹಾಗೂ ಮತದಾನ ನಿಮ್ಮ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವಲ್ಲಿ ತನ್ನದೇ ಆದ ಪಾತ್ರವಹಿಸುತ್ತದೆ.
ಕಾಂಗ್ರೆಸ್ಸಿನಿಂದ ತುಷ್ಟೀಕರಣ ರಾಜಕೀಯ: ಪ್ರಹ್ಲಾದ ಜೋಶಿ
ಈ ಹಿಂದೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೇ ಹಿಂದೂ ವಿರೋಧಿ ನೀತಿ ಅನುಸರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ?.
ಸವ್ಯಸಾಚಿಯಾದ ರಂಕಕರ್ಮಿ ಶೀನೂಕಾಕಾ!
ಸಾಮಾನ್ಯವಾಗಿ ಅಗಲಿದ ತಂದೆಯನ್ನು ನೆನಪಿಸುವುದು ಅವರ ಶ್ರಾದ್ಧ, ಪುಣ್ಯತಿಥಿ ಕಾರ್ಯಕ್ರಮಗಳಲ್ಲಿ. ಆದರೆ ಪರ್ವತಿ ಕುಟುಂಬ ಸಾಹಿತ್ಯ, ರಂಗಭೂಮಿ, ಗೆಳೆಯರ ಬಳಗದಲ್ಲಿ ಶೀನೂಕಾಕಾ ಎಂದೇ ಹೆಸರಾಗಿದ್ದ ಡಾ. ಶ್ರೀನಿವಾಸರಾವ ಪರ್ವತಿ ಅವರನ್ನು ನೆನಪಿಸಿಕೊಳ್ಳಲಿಲ್ಲ.
ಈದ್ಗೆ ಸಿದ್ಧತೆ: ಮಾರುಕಟ್ಟೆ ರಷ್!
ಕಳೆದ ವರ್ಷಕ್ಕಿಂತ ಈ ಬಾರಿ ಬಿಸಿಲಿನ ಪ್ರಖರತೆ ಹೆಚ್ಚಾಗಿದ್ದು, ಒಂದೆಡೆ ರಣ ಬಿಸಿಲು, ಮತ್ತೊಂದೆಡೆ ಕಾಲಿಡಲು ಆಗದಷ್ಟು ಜನದಟ್ಟಣೆ. ಇಂತಹ ವಾತಾವರಣದಲ್ಲಿ ಹಬ್ಬಕ್ಕೆ ಬೇಕಾದ ಬಟ್ಟೆ, ವಸ್ತುಗಳ ಖರೀದಿ ಪ್ರಕ್ರಿಯೆ ಜೋರಾಗಿತ್ತು.
ಮೋದಿ ಕೈಬಲಪಡಿಸಲು ಜೋಶಿ ಗೆಲ್ಲಿಸಿ
ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲು ನೀಡಿರುವ ಗ್ಯಾರಂಟಿಗಳು ಜನರ ಜೀವಕ್ಕೆ ಮಾರಕವಾಗಿವೆ. ಹೀಗಾಗಿ ಗ್ಯಾರಂಟಿಗೆ ತಕ್ಕ ಉತ್ತರ ನೀಡಬೇಕು.
ಜಲ ಸಾಕ್ಷರತೆ ಕೊರತೆಯಿಂದ ನೀರಿನ ಸಮಸ್ಯೆ ಸೃಷ್ಟಿ
ಜಿಲ್ಲೆಯಲ್ಲಿ ಪ್ರತಿ ಗ್ರಾಮಕ್ಕೆ ಒಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತದಿಂದ ಒಂದು ಗ್ರಾಮ-ಒಂದು ಕೆರೆ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಈ ಯೋಜನೆಯನ್ನು ಗ್ರಾಮಸ್ಥರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಆರಂಭಿಸಲಾಗುವುದು.
ಕಾಂಗ್ರೆಸ್ ಬೆಂಬಲಿಸಲು ಮಹದಾಯಿ ಹೋರಾಟಗಾರರ ನಿರ್ಧಾರ
ಒಂಭತ್ತು ವರ್ಷಗಳಿಂದ ಮಹದಾಯಿ ನೀರಿಗಾಗಿ ಹೋರಾಟ ನಡೆಸಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆ ಬಿಜೆಪಿ ಸೋಲಿಸುವುದು ಮಹದಾಯಿ ಹೋರಾಟಗಾರರ ಗುರಿಯಾಗಿದೆ.
ವಲಸೆ ಯಾಕ್ರಿ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ!
ಬರಗಾಲದ ಸಮಯದಲ್ಲಿ ಕಲಘಟಗಿ, ಅಳ್ನಾವರ ಸೇರಿದಂತೆ ಕೆಲವು ತಾಲೂಕುಗಳ ಬಡ ಜನರು ಗೋವಾಕ್ಕೆ ವಲಸೆ ಹೋಗಲಿದ್ದಾರೆ ಎಂಬ ಮಾಹಿತಿ ಅರಿತ ಜಿಲ್ಲಾಡಳಿತವು ಅವರ ಕೈಗೆ ಕೆಲಸ ನೀಡುವ ಮೂಲಕ ತಮ್ಮೂರಲ್ಲೇ ಇರುವಂತೆ ನೋಡಿಕೊಳ್ಳಲು ಈ ಅಭಿಯಾನ ಶುರು ಮಾಡಿದೆ.
< previous
1
...
326
327
328
329
330
331
332
333
334
...
453
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ