ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಶಸ್ವಿ ಮತದಾನಕ್ಕೆ ಮಹಾನಗರ ಪಾಲಿಕೆ ಸಿದ್ಧತೆ
ಲೋಕಸಭೆ ಚುನಾವಣೆ ಹಿನ್ನೆಲೆ ಹು-ಧಾ ಮಹಾನಗರ ಪಾಲಿಕೆ ಶೇ. 100ರಷ್ಟು ಮತದಾನಕ್ಕೆ ಈಗಾಗಲೇ ಹಲವು ಸಿದ್ಧತೆ ಕೈಗೊಂಡಿದೆ. ಈ ವಿಶೇಷ ಜಾಗೃತಿ ಕಾರ್ಯಕ್ರಮಗಳು ಈಗ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಸಾಂಸ್ಕೃತಿಕ ಯುವಜನೋತ್ಸವಕ್ಕೆ ಸಹಕಾರ: ಕವಿವಿ ಕುಲಪತಿ ಗುಡಸಿ
ಪಠ್ಯೇತರ ಚಟುವಟಿಕೆಗಳಲ್ಲಿ ಮತ್ತು ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಕರ್ನಾಟಕ ವಿಶ್ವವಿದ್ಯಾಲಯ ಎಲ್ಲ ರೀತಿಯಿಂದ ಸಹಕಾರ ನೀಡಲು ಸಿದ್ಧ.
ಚುಟುಕು ಸಾಹಿತ್ಯ ಕ್ಷೇತ್ರಕ್ಕೆ ಜಿನದತ್ತ ದೇಸಾಯಿ ಗರುಡಗಂಭ
ಸಾಹಿತ್ಯ ರಚನೆಯ ಮೂಲಕ ಜನರ ಪ್ರೀತಿಗೆ ಜಿನದತ್ತ ದೇಸಾಯಿ ಹತ್ತಿರವಾದವರು. ಚುಟುಕು ಸಾಹಿತ್ಯ ಕ್ಷೇತ್ರಕ್ಕೆ ಅವರೊಬ್ಬ ಗರುಡಗಂಭವಾಗಿದ್ದಾರೆ.
ಕಾಂಗ್ರೆಸ್ನಲ್ಲೇ ಸಮನ್ವಯತೆ ಕೊರತೆ : ಒಂದೇ ಸಮಯಕ್ಕೆ ಎರಡು ಕಡೆ ಸಭೆ
ಕಾಂಗ್ರೆಸ್ ಅಂದರೆ ಹಾಗೆ. ಸಮನ್ವಯದ ಕೊರತೆ. ಗುಂಪುಗಾರಿಕೆ, ಒಳಜಗಳ ಮಾಮೂಲಿ ಎಂಬ ಮಾತಿದೆ. ಅದಕ್ಕೆ ಪುಷ್ಠಿ ನೀಡುವಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ನಡೆದಿರುವ ಘಟನೆ ಸಾಕ್ಷಿಯಾಗಿದೆ.
ಪಂಚಗೃಹ ಹಿರೇಮಠದ ಪ್ರಥಮ ಜಾತ್ರೆ, ಪುರಪ್ರವೇಶಿಸಿದ ರಥ
ಅಮ್ಮಿನಬಾವಿ ಬಸ್ ನಿಲ್ದಾಣದಿಂದ ಆರಂಭಗೊಂಡ ನೂತನ ರಥದ ಮೆರವಣಿಯು ಗ್ರಾಮದ ಮುಖ್ಯರಸ್ತೆ, ಮಸೀದಿ ಓಣಿಯ ಮೂಲಕ ಪಂಚಗೃಹ ಹಿರೇಮಠ ತಲುಪಿತು.
ಧಾರವಾಡ: ವನ್ಯ ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಉಪಕ್ರಮ
ವನ್ಯ ಮೃಗಗಳು ಮನುಷ್ಯ ವಸತಿ ಪ್ರದೇಶಗಳಿಗೆ ನುಗ್ಗಿ ಹಾನಿ ಮಾಡದಂತೆ ತಡೆಯಲು ಇದೀಗ ಅರಣ್ಯ ಇಲಾಖೆಯು ಹೊಸ ಉಪಕ್ರಮವೊಂದನ್ನು ಕೈಗೊಂಡಿದೆ.
ಮನೆಯಂತೆ ಶಾಲೆ ಸ್ವಚ್ಛವಾಗಿಡಿ
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ಮನೆಯಂತೆ ಶಾಲೆ ಸ್ವಚ್ಛವಾಗಿಡಿ
ಪ್ರತಿ ಶಾಲಾ ಸಿಬ್ಬಂದಿ ಹಾಗೂ ಮಕ್ಕಳು ತಮ್ಮ ಮನೆ ನಿರ್ವಹಣೆ ಮಾಡಿದಂತೆಯೇ ತಾವು ಕಲಿಯುವ ಹಾಗೂ ಕಲಿಸುವ ಶಾಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
ಸೋಲಿನ ಭಯದಿಂದ ಸಿದ್ದರಾಮಯ್ಯ ನಿವೃತ್ತಿ ಪ್ರಸ್ತಾಪ: ಜೋಶಿ
ಯಡಿಯೂರಪ್ಪ ಸರ್ಕಾರವಿದ್ದಾಗಲೂ ಮನೆ ಬಿದ್ದವರಿಗೆ ₹ 5 ಲಕ್ಷ, ಎಕರೆಗೆ ₹5 ಸಾವಿರ ಪರಿಹಾರ ನೀಡಿದ್ದೇವು. ಆದರೆ, ಕಾಂಗ್ರೆಸ್ ಸರ್ಕಾರ ಯಾಕೆ ಬರ ಪರಿಹಾರ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ?.
ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು.
< previous
1
...
329
330
331
332
333
334
335
336
337
...
453
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ