ಸಾಂಸ್ಕೃತಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ ಮಹಿಳೆಹೆಣ್ಣು ಮನಸ್ಸು ಮಾಡಿದರೆ ತನ್ನ ಸುತ್ತಲಿನ ಎಲ್ಲ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುತ್ತಾಳೆ. ಒಬ್ಬ ಗೃಹಿಣಿಯಾಗಿ ಕಾವ್ಯ, ಸಾಹಿತ್ಯ, ಸಿನಿಮಾ, ರಂಗಭೂಮಿ, ಚಿತ್ರಕಲೆ ಹೀಗೆ ಹಲವು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರೇಮಾ ಅವರು ಬಹಳಷ್ಟು ಮಹಿಳೆಯರಿಗೆ ಮಾದರಿಯೂ ಆಗುತ್ತಾರೆ.