ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿರತೆ ದಾಳಿಗೆ ಮತ್ತೆ ಮೂರು ದನಕರುಗಳು ಬಲಿ
ಎರಡು ವಾರಗಳ ಹಿಂದೆ ಕರ್ನಾಟಕ ವಿವಿ ಹಿಂಬಾಗದಲ್ಲಿ ಕಾಣಿಸಿಕೊಂಡಿದ್ದ ಫಾರ್ಮ್ನಲ್ಲಿ ಕಟ್ಟಿಹಾಕಿದ್ದ ಮೂರು ಜಾನುವಾರುಗಳನ್ನು ಬಲಿ ಪಡೆದಿದೆ.
ವೈಯಕ್ತಿಕ ಕೆಲಸ ಬದಿಗಿಡಿ: ಪಕ್ಷವನ್ನು ಗೆಲ್ಲಿಸಿ: ಈರಣ್ಣ ಕಡಾಡಿ
ಕಾರ್ಯಕರ್ತರು ಈಗಿನಿಂದಲೇ ಪಕ್ಷದ ಅಭ್ಯರ್ಥಿ ಗೆಲುವಿಗೆ ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಲು ಈರಣ್ಣ ಕಡಾಡಿ ಕರೆ ನೀಡಿದರು.
ಎರಡು ಜಿಪಂ ಕ್ಷೇತ್ರಕ್ಕೊಂದು ಕಾಂಗ್ರೆಸ್ ಪಕ್ಷದ ಸಮಾವೇಶ
ಪ್ರತಿ ಸಲ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ಘೋಷಣೆ ಮಾಡುತ್ತಿದ್ದ ಕಾಂಗ್ರೆಸ್ ಈ ಸಲ ಅಹಿಂದ ಮತಗಳನ್ನು ಸೆಳೆಯುವ ದೃಷ್ಟಿಯಿಂದ ಓಬಿಸಿ ಸಮುದಾಯಕ್ಕೆ ಟಿಕೆಟ್ ನೀಡಿದೆ. ಕುರುಬ ಸಮುದಾಯಕ್ಕೆ ಸೇರಿರುವ ವಿನೋದ ಅಸೂಟಿಗೆ ಟಿಕೆಟ್ ನೀಡುವ ಮೂಲಕ ತನ್ನ ಚುನಾವಣಾ ತಂತ್ರಗಾರಿಕೆಯನ್ನು ಬದಲಿಸಿಕೊಂಡಿದೆ.
ರೇಣುಕಾಚಾರ್ಯರು ಕಾಲ್ಪನಿಕವಲ್ಲ, ಐತಿಹಾಸಿಕ ವ್ಯಕ್ತಿ: ಶ್ರೀಶೈಲ ಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು
ಆರ್.ಎಲ್.ಎಸ್. ಕಾಲೇಜು ಮೈದಾನದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಉತ್ಸವ ಸಮಿತಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಂಟಿಯಾಗಿ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.
ಹಿರಿಯ ರಂಗಕರ್ಮಿ ಶ್ರೀಪಾದ ಭಟ್ರಿಗೆ ರಂಗಭೂಪತಿ ಪ್ರಶಸ್ತಿ ಪ್ರದಾನ
ರಂಗ-ಸಂಗ, ಆಟ-ಮಾಟ ಮತ್ತು ಬಹುರೂಪಿ ಸಂಸ್ಥೆಯಿಂದ ಆಯೋಜಿಸಿದ್ದ ರಂಗ ಸಂಜೆ ಸಮಾರಂಭದಲ್ಲಿ ಹಿರಿಯ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ರಿಗೆ ರಂಗ ಭೂಪತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮದುವೆ, ಸಭೆ-ಸಮಾರಂಭದ ಮಾಹಿತಿ ಕಡ್ಡಾಯವಾಗಿ ಸಲ್ಲಿಸಿ: ಡಿಸಿ ಸೂಚನೆ
ಕಲ್ಯಾಣ ಮಂಟಪ, ಸಮುದಾಯ ಭವನಗಳಲ್ಲಿ ನಿಗದಿಯಾಗಿರುವ ಮದುವೆ, ಜನ್ಮದಿನ ಹಾಗೂ ಇತರೆ ಸಭೆ-ಸಮಾರಂಭಗಳ ದಿನಾಂಕಗಳ ಮಾಹಿತಿ ಸಲ್ಲಿಸಲು ಜಿಲ್ಲಾಧಿಕಾರಿ ತಿಳಿಸಿದರು.
ಧರ್ಮ ಸಂಸ್ಕಾರದಿಂದ ಮನುಕುಲಕ್ಕೆ ಸಾಂಸ್ಕೃತಿಕ ಚೈತನ್ಯ
ಧರ್ಮ ಸಿದ್ಧಾಂತದ ಸಂಸ್ಕಾರಗಳು ಕೇವಲ ಬೋಧನೆಗೆ ಮಾತ್ರ ಸೀಮಿತವಾಗಿರಬಾರದು. ಅವು ನಿತ್ಯವೂ ಆಚರಣೆಯಲ್ಲಿ ಬಂದಾಗ ಬದುಕಿನ ಜಡತ್ವ ನಿವಾರಣೆಯಾಗುತ್ತದೆ.
ಚಿಂಥನ ಮಂಥನ ಸಭೆಯ ನಿರ್ಣಯಗಳಿಗೆ ಮೂಜಗು ಶ್ರೀಗಳ ವಿರೋಧ
ಕಳೆದ 2 ದಿನಗಳ ಹಿಂದೆಯಷ್ಟೇ ನಗರದ ಮೂರುಸಾವಿರ ಮಠದಲ್ಲಿ ನಡೆದ ಲಿಂಗಾಯತ ಮಠಾಧೀಶರ ಚಿಂಥನ ಮಂಥನ ಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಈಗ ಜ. ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಅಪಸ್ವರವೆತ್ತಿದ್ದಾರೆ.
ಮತ ಚಲಾಯಿಸಿ ಪ್ರಜಾಪ್ರಭುತ್ವ ಸದೃಢಗೊಳಿಸಿ
ಲೋಕಸಭೆ ಚುನಾವಣೆ ಸಮಯದಲ್ಲಿ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಬೇಕು.
ಮೂರು ಚೆಕ್ಪೋಸ್ಟ್ಗಳಲ್ಲಿ ₹ 6.89 ಲಕ್ಷ ವಶ
ಪ್ರತ್ಯೇಕ ಮೂರು ಚೆಕ್ಪೋಸ್ಟ್ಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ಸರಿಯಾದ ದಾಖಲೆ ಹೊಂದಿರದ 6.89 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
< previous
1
...
333
334
335
336
337
338
339
340
341
...
453
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ