ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಣಿತ ವಿಷಯದಲ್ಲಿ ಆಸಕ್ತಿ ಬೆಳೆಸಿ
ಗಣಿತ ವಿಷಯ ಕಬ್ಬಿನದ ಕಡಲೆಯಲ್ಲ. ಅದನ್ನು ಕಲಿಸುವ ವಿಧಾನವನ್ನು ಆಟ-ಪಾಠಗಳೊಡನೆ ಮಿಶ್ರಗೊಳಿಸಿದಾಗ ಅದು ವಿದ್ಯಾರ್ಥಿಗಳಿಗೆ ಮನಮುಟ್ಟುತ್ತದೆ.
ಸಾಂಸ್ಕೃತಿಕ ಮೆರಗು ಹೆಚ್ಚಿಸಿದ ಹುಬ್ಬಳ್ಳಿ ಜಗ್ಗಲಗಿ ಹಬ್ಬ
ಹೋಳಿ ಹಬ್ಬದ ಪ್ರಯುಕ್ತ ಗುರುವಾರ ನಡೆದ ಜಗ್ಗಲಗಿ ಹಬ್ಬವು ನಗರದಲ್ಲಿ ಸಾಂಸ್ಕೃತಿಕ ಮೆರಗು ತಂದಿತು. ಜಗ್ಗಲಗಿಯೊಂದಿಗೆ ವಿವಿಧ ವಾದ್ಯಮೇಳಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಬಗೆಬಗೆಯ ನಾದ ಹೊರಹೊಮ್ಮಿಸುವ ಮೂಲಕ ಜಾನಪದ ಲೋಕವನ್ನೇ ಸೃಷ್ಟಿಸಿತು.
ಲಿಂಗಾಯತ ವಿಷಯದಲ್ಲಿ ತಪ್ಪಾಗಿದ್ದರೆ ಹೇಳಲಿ; ಕ್ಷಮೆ ಕೇಳ್ತೇನೆ
ದಿಂಗಾಲೇಶ್ವರ ಸ್ವಾಮೀಜಿ ಬಗ್ಗೆ ನನಗೆ ಶ್ರದ್ಧೆ ಇದೆ. ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ. ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ.
ಹೊಸ ಪ್ರತಿಭೆಗಳಿಂದ ಚೇತರಿಕೆ ಕಂಡ ರಂಗಭೂಮಿ
ರಂಗಭೂಮಿಗೆ ಅನೇಕ ಮಹನೀಯರು ತಮ್ಮದೇ ಆದ ಕಾಣಿಕೆ ನೀಡಿದ್ದು, ಅವರನ್ನು ಸದಾ ಸ್ಮರಿಸಬೇಕು. ರಂಗಭೂಮಿಯಲ್ಲಿ ಕಾರ್ಯ ಮಾಡುತ್ತಿರುವ ಕಲಾವಿದರು ಅದರತ್ತ ಗಮನ ಹರಿಸಿ ಮುಂದೆ ಉತ್ತಮ ನಟ, ನಿರ್ದೇಶಕ, ಸಂಘಟಕರಾಗಲು ಪ್ರಯತ್ನಿಸಬೇಕು.
ಡಿಜಿಟಲ್ ವ್ಯವಹಾರದ ಮೇಲೂ ಹದ್ದಿನ ಕಣ್ಣು!
ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಣ, ಆಮೀಷಗಳಿಂದ ಮತಗಳು ಸೆಳೆಯುವುದು ಸಹಜ. ಕೈಯಿಂದ ಕೈಗೆ ಹಣ ವರ್ಗಾವಣೆ ಮಾತ್ರವಲ್ಲದೇ ಫೋನ್ ಪೇ, ಗೂಗಲ್ ಪೇ, ಯುಪಿಐ, ಆರ್ಟಿಜಿಎಸ್ ಅಥವಾ ಇತರೆ ಮಾರ್ಗಗಳ ಮೂಲಕ ಡಿಜಿಟಲ್ ವ್ಯವಹಾರ ಮಾಡುವ ಅನುಮಾನ.
ಜೂನ್ ವರೆಗೂ ನೀರು, ಮೇವಿನ ಕೊರತೆಯಿಲ್ಲ
ಜಿಲ್ಲೆಯಲ್ಲಿ ಜೂನ್ ತಿಂಗಳ ವರೆಗೆ ಅಗತ್ಯ ಕುಡಿಯುವ ನೀರಿನ ಲಭ್ಯತೆ ಹಾಗೂ ಮೇವು ದಾಸ್ತಾನು ಇದೆ. ರೈತರು ಸಹ ಮೇವು ಬಣವಿ ಹೊಂದಿದ್ದಾರೆ.
ಸರಿಯಾದ ನಿರ್ಧಾರ, ಪರಿಶ್ರಮದಿಂದ ಸಮಾಜದಲ್ಲಿ ಗೌರವ
ಉತ್ತಮ ಆರೋಗ್ಯ ಮತ್ತು ನೆಮ್ಮದಿಗೆ ಸರಿಯಾದ ಜೀವನ ಶೈಲಿಯು ಕಾರಣ. ವಿದ್ಯಾರ್ಥಿಗಳು ಹೆತ್ತವರ ತ್ಯಾಗ ಮತ್ತು ಕನಸನ್ನು ನನಸಾಗಿಸುವಲ್ಲಿ ಕಾರ್ಯನಿರತರಾಗಬೇಕು.
ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಟೆಂಪಲ್ ರನ್
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎನ್.ಎಚ್. ಕೋನರೆಡ್ಡಿ ಅವರಿಗೆ ಆಶೀರ್ವದಿಸಿ ವಿಧಾನಸಭೆಗೆ ಕಳಿಸಿದ್ದೀರಿ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬಹುಮತದೊಂದಿಗೆ ಗೆಲ್ಲಿಸಿ.
ಪ್ರಹ್ಲಾದ ಜೋಶಿ ಬದಲಾವಣೆಗೆ ಲಿಂಗಾಯತ ಮಠಾಧೀಶರ ಪಟ್ಟು
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್ನ್ನು ಬಿಜೆಪಿ ವರಿಷ್ಠರು ಮಾ. 31ರೊಳಗೆ ಬದಲಾಯಿಸಬೇಕು.
ಮತದಾನ ಸಂವಿಧಾನಾತ್ಮಕ ಹಕ್ಕು; ತಪ್ಪದೇ ಪ್ರತಿಯೊಬ್ಬರು ಚಲಾಯಿಸಿ
ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದೆ.
< previous
1
...
334
335
336
337
338
339
340
341
342
...
452
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್