ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಚನಗಳನ್ನು ಸಂರಕ್ಷಿಸಿದ ಹಳಕಟ್ಟಿ
ವಚನ ಗುಮ್ಮಟ ಎಂದು ಅಭಿದಾನ ಹೊಂದಿದ್ದ ಫ.ಗು. ಹಳಕಟ್ಟಿ ಅವರು ಕನ್ನಡ ನಾಡಿನ ಮನೆ-ಮನೆಗೆ ಹೋಗಿ ವಚನದ ಕಟ್ಟುಗಳನ್ನು ಸಂಗ್ರಹಿಸಿ, ತಮ್ಮ ಶಿವಾನುಭವ ಪತ್ರಿಕೆ ಮೂಲಕ ಪ್ರಕಟಿಸಿದರು.
ನಾನೊಬ್ಬ ಹಿಂದೂ, ಹಿಂಸಕನಲ್ಲ: ಮುತಾಲಿಕ್
ಹಿಂದೂಗಳು ಸಹಿಷ್ಣುತೆ, ಸಮಾನತೆ ಬೋಧಿಸುತ್ತಾರೆ. ಹಿಂದೂ ಅತ್ಯಂತ ಶ್ರೇಷ್ಠವಾದ ವಿಚಾರವನ್ನು ಜಗತ್ತಿಗೆ ಪ್ರಸಾರ ಮಾಡುತ್ತದೆ. ಇವರು ರಾಜಕಾರಣ ಸಾವಿರ ಮಾತನಾಡಲಿ. ಹಿಂದೂ ಧರ್ಮ, ದೇವತೆಗಳ ಬಗ್ಗೆ ಈ ರೀತಿ ಅಪಮಾನ ಮಾಡುವುದು ಸರಿಯಲ್ಲ.
ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ: ಡಾ. ರಾಹುಲ್ ಸಜ್ಜನರ್
ಕಠಿಣ ಪರಿಶ್ರಮ, ನಿರಂತರ ಓದಿನಿಂದ ವೈದ್ಯಕೀಯ ವ್ಯಾಸಂಗ ಮಾಡಿ ಉನ್ನತ ಶ್ರೇಣಿ ಪಡೆಯಬಹುದು. ವೈದ್ಯ ಶಿಕ್ಷಣ ಕಬ್ಬಿಣದ ಕಡಲೆಯಲ್ಲ, ಶಿಸ್ತಿನಿಂದ ಓದಿ ಕಠಿಣವಾದ ಅಧ್ಯಯನ ಮಾಡಿದರೆ ಎಲ್ಲವೂ ಸಾಧ್ಯ. ಇಲ್ಲಿಯ ಶಿಕ್ಷಕರು ನಿಜಕ್ಕೂ ಅತ್ಯುತ್ತಮವಾದ ಶಿಕ್ಷಣ ನೀಡಿ ನಮ್ಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತಾರೆ.
ಅಪರಾಧ ಪ್ರಕರಣಗಳ ಕಡಿವಾಣಕ್ಕೆ ವಿಶೇಷ ಕಾರ್ಯಾಚರಣೆ
ಬರೋಬ್ಬರಿ 248 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಏಕಕಾಲಕ್ಕೆ ಮಹಾನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ 72 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.
ಸಂಭ್ರಮದ ಹರಿಹರಪುರ ಶ್ರೀಗಳ ಶೋಭಾಯಾತ್ರೆ
ವರ್ಧಂತಿ ಮಹೋತ್ಸವದ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀ ನರಸಿಂಹ ಪೀಠದ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಶ್ರೀಗಳ ಭವ್ಯ ಶೋಭಾಯಾತ್ರೆಯು ಹುಬ್ಬಳ್ಳಿಯಲ್ಲಿ ಮಂಗಳವಾರ ಸಂಭ್ರಮದಿಂದ ಜರುಗಿತು.
ಎರಡು ವರ್ಷದ ಬಳಿಕ ಮೇಯರ್‌ಗೆ ಬಂತು ಗೌನು!
ಕಳೆದ ಎರಡು ವರ್ಷಗಳ ಹಿಂದೆ ಅಂದರೆ 2022ರಲ್ಲಿ 21ನೇ ಅವಧಿಯ ಮೇಯರ್ ಆಗಿದ್ದ ಈರೇಶ ಅಂಚಟಗೇರಿ ಗೌನು ಧರಿಸುವುದನ್ನು ತಿರಸ್ಕರಿಸಿದ್ದರು. ಬ್ರಿಟಿಷ್ ಸಂಸ್ಕೃತಿಯ ಗೌನು ಇದು. ಗುಲಾಮಗಿರಿಯ ಸಂಕೇತ. ತಾವೇ ಶ್ರೇಷ್ಠ ಎಂಬುದನ್ನು ತೋರಿಸುತ್ತದೆ. ಪಾಲಿಕೆ ಆಡಳಿತದಲ್ಲಿ ಇಂಥ ಗುಲಾಮಗಿರಿಯ ಸಂಸ್ಕೃತಿ ಸರಿಯಲ್ಲ ಎಂದು ಗೌನು ಧರಿಸುವುದನ್ನು ಬಿಟ್ಟಿದ್ದರು.
ಅವೈಜ್ಞಾನಿಕ ರೋಡ್ ಹಂಪ್ ತೆರವುಗೊಳಿಸಿ
ಅವಳಿ ನಗರದಲ್ಲಿ ಅನಧಿಕೃತ ಆಟೋಗಳ ಓಟಾಟ ಹೆಚ್ಚಾಗಿದ್ದು ಜನರಿಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರುಗಳು ಕೇಳಿ ಬಂದಿವೆ. ಸಾರಿಗೆ ಹಾಗೂ ಪೊಲೀಸರು ಅಧಿಕಾರಿಗಳು ಈ ಕುರಿತು ಪರಿಶೀಲಿಸಿ ತುರ್ತು ಕ್ರಮವಹಿಸಬೇಕು.
ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡವಿಲ್ಲ
ನೈಋತ್ಯ ರೈಲ್ವೆಯಿಂದ ನಡೆಸಲಾಗುತ್ತಿರುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು (ಎಲ್‌ಡಿಸಿಇ) ಕೇವಲ ಹಿಂದಿ, ಇಂಗ್ಲಿಷ್‌ನಲ್ಲಿ ಬರೆಯುವ ಆಯ್ಕೆ ನೀಡುತ್ತಿರುವುದರಿಂದ ಕನ್ನಡಿಗರಿಗೆ ಉನ್ನತ ಹುದ್ದೆ, ಬಡ್ತಿ ಕೈತಪ್ಪುವಂತಾಗಿದೆ.
ಸ್ವಾತಂತ್ರ್ಯ ಚಳವಳಿ, ಹೋರಾಟಕ್ಕೆ ಜಿಲ್ಲೆಯ ಕೊಡುಗೆ ಅಪಾರ
ಥ್ಯಾಕರೆ ಸಮಾಧಿ, ಗಾನವಿಧೂಷಿ ಗಂಗೂಬಾಯಿ ಹಾನಗಲ್ಲ ಹುಟ್ಟಿದ ಮನೆ, ದ.ರಾ. ಬೇಂದ್ರೆ ಅವರ ಕುರಿತ ವಿಷಯಗಳು ಧಾರವಾಡದ ಹೆಮ್ಮೆಯ ಸಂಗತಿಗಳು. ಇವುಗಳನ್ನು ರಕ್ಷಿಸಿ, ನಮ್ಮವರಿಗೆ ಪ್ರಚುರಪಡಿಸಿ ಹೆಮ್ಮೆ, ಅಭಿಮಾನ ಮೂಡಿಸುವುದು ನಮ್ಮ ಕರ್ತವ್ಯ.
ಆರ್‌ಟಿಇ ಸೀಟ್‌ಗಿಲ್ಲ ಡಿಮ್ಯಾಂಡ್
ಖಾಲಿ ಇರುವ ಸೀಟುಗಳು ಮತ್ತು ಬಂದಿರುವ ಅರ್ಜಿಗಳನ್ನು ಪರಿಗಣಿಸಿದಾಗ, ಪಾಲಕರು ಆರ್‌ಟಿಇ ಬಗ್ಗೆ ಆಸಕ್ತಿ ವಹಿಸಿಲ್ಲ ಎಂಬುದು ಸ್ಪಷ್ಟವಾಗಿದೆ. ಧಾರವಾಡ ಗ್ರಾಮೀಣದಲ್ಲಿ 38 ಸೀಟುಗಳು ಆರ್‌ಟಿಇ ಅಡಿ ಲಭ್ಯವಿದ್ದು ಒಂದೂ ಅರ್ಜಿ ಬಂದಿಲ್ಲ.
< previous
1
...
335
336
337
338
339
340
341
342
343
...
535
next >
Top Stories
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ