ಕಾಶ್ಮೀರಿ ಹಿಂದೂಗಳಿಗೆ ಸರ್ಕಾರ ರಕ್ಷಣೆ, ಸವಲತ್ತು ಒದಗಿಸಲಿಈ ಸಮಾವೇಶದಲ್ಲಿ ಮುಖ್ಯವಾಗಿ ಐದು ಲಕ್ಷ ಕಾಶ್ಮೀರಿ ಹಿಂದೂಗಳಿಗೆ ಸವಲತ್ತುಗಳು ಒದಗಿಸಿ, ರಕ್ಷಣೆ ನೀಡುವುದು, ಹಿಂದೂಗಳ ಮನೆ, ತೋಟ, ಗುಡಿ, ಮಠ ಹಾಗೂ ಪವಿತ್ರ ಕ್ಷೇತ್ರಗಳನ್ನು ಒದಗಿಸಬೇಕು. ಸರ್ಕಾರದಿಂದ ಮನೆಗೆ ಶಸ್ತ್ರ ಒದಗಿಸುವುದು, ಕಾಶ್ಮೀರಿ ಹಿಂದೂಗಳಿಗೆ ರಾಜಕೀಯ ಪ್ರತಿನಿಧಿ ಮೀಸಲು ಕೊಡಬೇಕು ಎಂದು ಒತ್ತಾಯಿಸಲಾಗುವುದು.