ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಜಿ ಬಂಧನಕ್ಕೆ ಮಹದಾಯಿ ಹೋರಾಟಗಾರರ ಆಕ್ರೋಶ
ಮಹದಾಯಿ ಜಾರಿಗೆ ಆಗ್ರಹಿಸಿ 2016ರಲ್ಲಿ ನಡೆದ ರೈಲ್ ತಡೆ ಹೋರಾಟದಲ್ಲಿ ಪಾಲ್ಗೊಂಡಿದ್ದ ಬಾಗಲಕೋಟೆಯ ರೈತ ಕುತುಬುದ್ದೀನ್ ಖಾಜಿ ಬಂಧನ ಖಂಡನೀಯ.
ಸಂಗಣ್ಣ ಕರಡಿ ಬಿಜೆಪಿ ಬಿಡಲ್ಲ, ಸ್ಪರ್ಧೆ ಮಾಡಲ್ಲ
ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲ ಪರಿಹಾರ ಕಾಣುವ ವಿಶ್ವಾಸವಿದೆ.
ಮೂರುಸಾವಿರ ಮಠದ ಆಸ್ತಿ ಏನಾಗಿದೆ?
ಅತ್ತ ಹಾವೇರಿ ಜಿಲ್ಲೆಯ ಹಾನಗಲ್ ಕುಮಾರೇಶ್ವರ ಮಠದ ಆಸ್ತಿಯನ್ನು ಗುರುಸಿದ್ಧರಾಜಯೋಗೀಂದ್ರ ಶ್ರೀಗಳು ಅಡವಿಟ್ಟು ಸಾಲ ಪಡೆದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಮೂರುಸಾವಿರ ಮಠದ ಆಸ್ತಿಯ ಕಥೆ ಏನಾಗಿದೆ? ಎನ್ನುವ ಚರ್ಚೆ ಭಕ್ತವಲಯದಲ್ಲಿ ಜೋರಾಗಿದೆ.
ತ್ರಿಶಂಕು ಸ್ಥಿತಿಯಲ್ಲಿ 5,8,9 ವರ್ಗದ ಮಕ್ಕಳು!
ಶಿಕ್ಷಣ ಇಲಾಖೆಯ ತುಘಲಕ್ ದರ್ಬಾರ್ ಶೈಲಿಯ ಆಡಳಿತದಿಂದಾಗಿ ಶಾಲಾ ಪರೀಕ್ಷೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದು, ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರು ತ್ರಿಶಂಕು ಪರಿಸ್ಥಿತಿ ಎದುರಿಸುವಂತಾಗಿದೆ.
ಮಹಿಳೆಯರು ಅವಮಾನ ಮೆಟ್ಟಿನಿಂತು ಸಾಧನೆ ತೋರಿ: ನ್ಯಾಯಾಧೀಶೆ ಕೆ.ಜಿ. ಶಾಂತಿ
ಮಹಿಳೆಯರು ಇಂದು ನಿತ್ಯದ ಕೆಲಸದ ನಡುವೆ ತಮ್ಮ ಆರೋಗ್ಯದ ಕಡೆಗೆ ಗಮನ ನೀಡುತ್ತಿಲ್ಲ. ಪ್ರತಿಯೊಬ್ಬ ಮಹಿಳೆಯೂ ತನ್ನ ಹಾಗೂ ಕುಟುಂಬದ ಎಲ್ಲ ಸದಸ್ಯರ ಆರೋಗ್ಯದ ಕಡೆಗೆ ಗಮನ ನೀಡಬೇಕು.
ದೇಶದ ಸುರಕ್ಷತೆಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕಿದೆ: ಮುತಾಲಿಕ್
ದೇಶ ಸುರಕ್ಷತೆ ಹಾಗೂ ಹಿಂದೂಗಳ ರಕ್ಷಣೆಯ ದೃಷ್ಟಿಯಿಂದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಕಳೆದ 2 ತಿಂಗಳಿನಿಂದ ಶ್ರೀರಾಮಸೇನೆ ಮೋದಿ ಗೆಲ್ಲಿಸಿ ದೇಶ ಉಳಿಸಿ ಎಂಬ ಅಭಿಯಾನ ಹಮ್ಮಿಕೊಳ್ಳುತ್ತಿದೆ.
ಸಿಲಿಂಡರ್ ಸ್ಫೋಟ: ಮಹಿಳೆ ಸಾವು, ನಾಲ್ವರಿಗೆ ಗಾಯ
ಅಡುಗೆ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಓರ್ವ ಮಹಿಳೆ ಸಾವಿಗೀಡಾಗಿದ್ದು, ನಾಲ್ವರಿಗೆ ಗಾಯಗಳಾದ ದುರ್ಘಟನೆ ಕಲ್ಲೆ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಬಿಜೆಪಿ- ಜೆಡಿಎಸ್ ಜಂಟಿ ಸಭೆ ನಡೆಸಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿದೆ. ಮೈತ್ರಿ ಧರ್ಮ ಸರಿಯಾಗಿ ಪಾಲನೆಯಾಗಬೇಕೆಂದರೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಸೇರಿಕೊಂಡು ಜಂಟಿ ಸಭೆ ನಡೆಸಬೇಕು ಎನ್ನುವ ಆಗ್ರಹ ಹೆಚ್ಚುತ್ತಿದೆ.
ಕಾರ್ಯಕರ್ತರಿಗೆ ನೀಡಿದ ಜವಾಬ್ದಾರಿ ಪ್ರಾಮಾಣಿಕವಾಗಿ ನಿರ್ವಹಿಸಿ
ಪ್ರತಿಯೊಂದು ವಿಭಾಗ ತನ್ನದೇ ಆದ ಮಹತ್ವ ಹೊಂದಿರುತ್ತದೆ. ನೀವೆಲ್ಲರೂ ಚುನಾವಣೆಯ ಮುಖ್ಯ ವಾಹಿನಿಯಲ್ಲಿರುತ್ತೀರಿ.
ಬಿಜೆಪಿಯಲ್ಲಿ ಕುರುಬರಿಗೆ ಅನ್ಯಾಯ: ಬಂಡಾಯ ಸ್ಪರ್ಧೆಗೆ ನಿರ್ಧಾರ
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ ಅವರಿಗೆ ಹಾವೇರಿ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದಿರುವುದಕ್ಕೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲೂ ಅದರ ಬಿಸಿ ತಟ್ಟಿದೆ.
< previous
1
...
340
341
342
343
344
345
346
347
348
...
452
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು