ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಚೆಕ್ಪೋಸ್ಟ್
ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅಣ್ಣಿಗೇರಿ, ಶಿರಗುಪ್ಪಿ ಹಾಗೂ ಹುಬ್ಬಳ್ಳಿ ಗ್ರಾಮಾಂತರಕ್ಕೆ ಒಳಪಟ್ಟಿವೆ. ಈಗಾಗಲೇ ಇಲ್ಲಿ ಲೋಕಸಭೆ ಚುನಾವಣೆಗೆ ಬೇಕಾಗುವ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ದೃಢ ನಿರ್ಧಾರ, ಸಾಧಿಸುವ ಛಲವಿದ್ದರೆ ಯಶಸ್ಸು ಖಚಿತ
ಮಹಿಳೆಯರು ಅಡುಗೆ ಮನೆಗಷ್ಟೇ ಸೀಮಿತವಾಗಿಲ್ಲ. ಸವಾಲುಗಳನ್ನು ಮೆಟ್ಟಿ ಕೌಟುಂಬಿಕ ಹಾಗೂ ವೃತ್ತಿ ಬದುಕು ಎರಡನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.
ನೀರು, ಮೇವು ಕೇಳಿ ಡಿಸಿ ಕಚೇರಿಗೆ ಜನ ಬರದಿರಲಿ: ಡಿಸಿ
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೇಳಿ ಜಿಲ್ಲಾಧಿಕಾರಿ ಕಚೇರಿಗೆ ಜನರು ಬರದಂತೆ ಗ್ರಾಮ, ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು.
ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲಿ ಹಿಂದೂ ವಿರೋಧಿ ಕೃತ್ಯ ತೀವ್ರ
ರಾಜ್ಯದಲ್ಲೀಗ ಹಿಂದೂ ವಿರೋಧಿ, ದೇಶ ವಿರೋಧಿ ನಡೆ ತೀವ್ರವಾಗಿದ್ದು, ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ.
ಸದೃಢ ಪ್ರಜಾಪ್ರಭುತ್ವಕ್ಕೆ ಸಾಂಸ್ಕೃತಿಕ ಮೌಲ್ಯ ಅಗತ್ಯ
ಉತ್ತಮ ಸಮಾಜದ ಬೆಳವಣಿಗೆಗೆ ಮತ್ತು ಸದೃಢ ಪ್ರಜಾಪ್ರಭುತ್ವಕ್ಕೆ ರಾಜಕೀಯ ಮತ್ತು ಸಾಂಸ್ಕೃತಿಕ ಮೌಲ್ಯಗಳು ಅವಶ್ಯಕ.
ಪ್ರಯಾಣಿಕರ ಕೊರತೆ: ರೈಲು ಸಂಚಾರ ಭಾಗಶಃ ರದ್ದು
ಪ್ರಯಾಣಿಕರ ಸಂಖ್ಯೆಯ ಕೊರತೆಯಿಂದಾಗಿ ರೈಲುಗಳ ಸಂಖ್ಯೆ 17347/17348 ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ಚಿತ್ರದುರ್ಗ ನಿಲ್ದಾಣಗಳ ನಡುವೆ ಚಲಿಸುವ ಡೆಮು ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಚಿತ್ರದುರ್ಗ ಮತ್ತು ಚಿಕ್ಕಜಾಜೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
ಕಲಿಯುಗದ ಕಾಮಧೇನು ರಾಮಲಿಂಗ ಕಾಮಣ್ಣನ ಪ್ರತಿಷ್ಠಾಪನೆಗೆ ಕ್ಷಣಗಣನೆ
ಬೇಡಿದ ವರ ನೀಡುವ ಕಾಮಣ್ಣ ಎಂದೇ ಪ್ರಸಿದ್ಧಿ ಪಡೆದಿರುವ ನವಲಗುಂದದ ರಾಮಲಿಂಗ ಕಾಮಣ್ಣನ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ.
ಜೋಶಿ ವಿರುದ್ಧ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್ ಕಸರತ್ತು!
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹುಡುಕಾಟದ ಪ್ರಕ್ರಿಯೆ ಪಕ್ಷದಲ್ಲಿ ಕಳೆದ ಆರು ತಿಂಗಳಿಂದಲೂ ನಡೆಯುತ್ತಿದೆ. ಇದೀಗ ಚುನಾವಣೆ ಘೋಷಣೆಯಾದರೂ ಹುರಿಯಾಳು ಯಾರು ಎಂದು ಘೋಷಣೆ ಮಾಡಲು ಕಾಂಗ್ರೆಸ್ ತೀವ್ರ ಕಸರತ್ತು ನಡೆಸಿದೆ.
ಮೋದಿ ಗ್ಯಾರಂಟಿ ಕಾರ್ಡ್: ಸುಳ್ಳು ವದಂತಿಗೆ ಅಂಚೆ ಕಚೇರಿ ರಶ್
ಕಡಿಮೆ ಬೆಲೆಗೆ ಸಿಲಿಂಡರ್ ಪಡೆಯಲು ಕೆವೈಸಿ ಅಪ್ಡೇಟ್ ವದಂತಿ ಆಯ್ತು. ಈಗ ಅಂಚೆ ಇಲಾಖೆಯ ಸರದಿ. ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆದರೆ ಕೇಂದ್ರ ಸರ್ಕಾರದಿಂದ 3 ಸಾವಿರ ಜಮಾ ಮಾಡಲಿದ್ದಾರೆ ಎಂಬ ವದಂತಿ.
ಕಣ್ಮರೆಯಾಗುತ್ತಿವೆ ಗುಬ್ಬಚ್ಚಿಗಳು..!
ಎರಡ್ಮೂರು ದಶಕಗಳ ಹಿಂದಷ್ಟೇ ಪ್ರತಿಯೊಬ್ಬರ ಮನೆ ಅಂಗಳದಲ್ಲಿ ಸದಾ ''''ಚಿಂವ್ ಚಿಂವ್ '''' ಎಂದು ಸಂಗೀತ ಹೊರಡಿಸುತ್ತಿದ್ದ ಗುಬ್ಬಿಗಳು ಈಗ ಮಾಯವಾಗಿವೆ.
< previous
1
...
341
342
343
344
345
346
347
348
349
...
452
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು