ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೇಗೂರಿನ ಪುನಃಶ್ಚೇತನ ಕೆರೆ ಹಸ್ತಾಂತರ
ಜೀವ ಜಲ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಂದು ಹನಿಯೂ ಅಮೃತಕ್ಕೆ ಸಮಾನ. ಇದರ ಪ್ರಾಮುಖ್ಯತೆ ದಿನದಿಂದ ದಿನಕ್ಕೆ ಪ್ರತಿಯೊಬ್ಬರಿಗೂ ತಿಳಿಯುತ್ತಿದೆ.
ನಗರ ಪ್ರದೇಶದ 9 ಬೂತ್ಗಳಲ್ಲಿ ಕಡಿಮೆ ಮತದಾನ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗುವ ಬೂತ್ಗಳಿಗೆ ಹೆಚ್ಚಿನ ಒತ್ತು ನೀಡಿ ಮತದಾನ ಹೆಚ್ಚಿಸಲು ಸ್ವೀಪ್ ಕಮಿಟಿ ಸಿದ್ಧತೆ ನಡೆಸಿದೆ.
ಚುನಾವಣಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗೆ ನೋಟಿಸ್!
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದರೂ ಕೆಲವು ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡಿಲ್ಲ. ಗೈರು ಹಾಜರಾಗಿರುವ ಅಧಿಕಾರಿ, ಸಿಬ್ಬಂದಿಗಳಿಗೆ ತಕ್ಷಣ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಆದೇಶ.
ನನ್ನ ಗೆಲುವಿನ ಅಂತರ ಮೂರಲ್ಲ, ನಾಲ್ಕು ಲಕ್ಷ ಮೀರಲಿದೆ: ಪ್ರಹ್ಲಾದ ಜೋಶಿ
ಕೆಲವೇ ದಿನಗಳ ಹಿಂದಷ್ಟೇ ಮೂರು ಲಕ್ಷ ಅಂತರದಿಂದ ಗೆಲವು ಸಾಧಿಸುತ್ತೇನೆ ಎಂದು ಹೇಳಿದ್ದ ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಇದೀಗ ನಾಲ್ಕು ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಗದೀಶ ಶೆಟ್ಟರ್ಗೆ ಮತ್ತೆ ಟಿಕೆಟ್ ತಪ್ಪಿಸುವ ಹುನ್ನಾರ
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯುತ್ತಿದೆ. ಇದರ ಹಿಂದೆ ಬಿ.ಎಲ್. ಸಂತೋಷ್ ಅವರ ಕುತಂತ್ರ ಇದೆ.
ರಾಷ್ಟ್ರೀಯ ಲೋಕ ಅದಾಲತ್: 78488 ಪ್ರಕರಣ ರಾಜಿ
ಹುಬ್ಬಳ್ಳಿಯ ಔದ್ಯಮಿಕ ನ್ಯಾಯಮಂಡಳಿಯಲ್ಲಿ ನಡೆದ ಲೋಕ ಅದಾಲತ್ನಲ್ಲಿ ರಾಜಿಯಾದ ಪ್ರಕರಣಗಳಲ್ಲಿ 200 ಜನ ಉದ್ಯೋಗಿಗಳನ್ನು ಧಾರವಾಡದ ಟಾಟಾ ಮಾರ್ಕೋಪೋಲೊ ಮೋಟಾರ್ಸ್ ಕಂಪನಿಯು ಪುನಃ ಕೆಲಸಕ್ಕೆ ಸೇರಿಸಿಕೊಂಡಿದೆ.
ರಾಮಲಿಂಗ ಕಾಮಣ್ಣನ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ
88 ದಿನ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಎಚ್ಚರಿಕೆಯಿಂದ ಸಂಬಂಧಿಸಿದ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ತಮಗೆ ಬೇಕಾದ ಸವಲತ್ತು ನೀಡಲು 24 ಗಂಟೆ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ.
ಸಿದ್ಧಾರೂಢರ ಜಯಂತ್ಯುತ್ಸವ: ಏ. 10ರಿಂದ ರಾಜ್ಯಮಟ್ಟದ ಭಜನಾ ಸ್ಪರ್ಧೆ
ಶ್ರೀ ಸಿದ್ಧಾರೂಢ ಸ್ವಾಮಿಗಳ ಜಯಂತ್ಯುತ್ಸವದ ಹಿನ್ನೆಲೆಯಲ್ಲಿ ಏ. 10ರಿಂದ 15ರ ವರೆಗೆ ಶ್ರೀಮಠದಲ್ಲಿ ರಾಜ್ಯಮಟ್ಟದ 9ನೇ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ.
ಮತ ಕೇಳಲು ಬರುವ ರಾಜಕಾರಣಿಗಳಿಗೆ ಛೀಮಾರಿ ಹಾಕಿ: ಕುರಬೂರು ಶಾಂತಕುಮಾರ
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ಯಾವುದೇ ಕಾರಣಕ್ಕೂ ರಾಜಕಾರಣಿಗಳು ಮತ ಕೇಳಲು ರೈತರ ಬಳಿ ಬರುವಂತಿಲ್ಲ. ಅವರಿಗೆ ಮತ ಕೇಳಲು ನೈತಿಕ ಹಕ್ಕಿಲ್ಲ. ರೈತರನ್ನು ಕಡೆಗಣಿಸಿದ ರಾಜಕಾರಣಿಗಳಿಗೆ ಪಾಠ ಕಲಿಸುವ ಸಮಯ ಬಂದಿದೆ.
ಲಿಂಗ ಸಮಾನತೆ, ಸಬಲೀಕರಣಕ್ಕೆ ಆದ್ಯತೆ ನೀಡಿ
ಸಂಘಟನೆ ಸ್ಥಾಪಿಸಿದ ಮೇಲೆ ಬಹಳಷ್ಟು ಜವಾಬ್ದಾರಿಗಳಿರುತ್ತವೆ. ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ಪದಾಧಿಕಾರಿಗಳು ಹುಟ್ಟಿಕೊಳ್ಳಬೇಕು. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ವೃತ್ತಿ, ಕುಟುಂಬ ಮತ್ತು ಸಂಘಟನೆ ಈ ಮೂರನ್ನು ನಿಭಾಯಿಸುವ ಶಕ್ತಿ ಹೊಂದಿದ್ದಾರೆ.
< previous
1
...
342
343
344
345
346
347
348
349
350
...
452
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು