ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಶೆಟ್ಟರ್ಲೋಕಸಭಾ ಚುನಾವಣೆ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಬೇಡಿಕೆ ಇಟ್ಟಿದ್ದೆ, ಆದರೆ ಬೇರೆ ಬೇರೆ ಕಾರಣದಿಂದ ಅದು ಕೈತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಚರ್ಚೆ ನಡೆದಿದೆ.