ಹೆಣ್ಣು ಜನಿಸಿದರೆ ಹೆಮ್ಮೆ ಪಡುವ ಕಾಲ: ನ್ಯಾಯಾಧೀಶೆ ಕೆ.ಜಿ. ಶಾಂತಿಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಿಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ.