• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿವಿ: ಮರ ಉಳಿಸಲು ಅಪ್ಪಿಕೋ ಚಳವಳಿ
120ಕ್ಕೂ ಹೆಚ್ಚು ಮರಗಳು ಒಣಗಿದ್ದು, ದಾರಿಹೋಕರಿಗೆ ಅಪಾಯ ತಂದೊಡ್ಡುತ್ತಿವೆ ಮತ್ತು ವಿದ್ಯುತ್ ತಂತಿಗೆ ಸಿಕ್ಕು ಬೀಳುವ ಸಾಧ್ಯತೆ ಇದೆ ಎಂದು ಏಪ್ರಿಲ್‌ನಲ್ಲಿ ವಿವಿಯು ಅರಣ್ಯ ಇಲಾಖೆಗೆ ಪರವಾನಗಿಗೆ ಮನವಿ ಸಲ್ಲಿಸಿತ್ತು. ಈ ಮನವಿ ಆಧರಿಸಿ ಅರಣ್ಯ ಇಲಾಖೆ 120 ಮರ ನೆಲಸಮ ಮಾಡಲು ಒಪ್ಪಿಗೆ ನೀಡಿತ್ತು.
ತೈಲ ಬೆಲೆ ಏರಿಕೆಗೆ ಬಿಜೆಪಿ ಬೃಹತ್‌ ಪ್ರತಿಭಟನೆ
ಗ್ಯಾರಂಟಿ ಘೋಷಿಸಿದ ಸಿದ್ದರಾಮಯ್ಯ ರಾಜ್ಯದ ಬೊಕ್ಕಸ ಖಾಲಿ ಮಾಡಿದ್ದು, ಅಭಿವೃದ್ಧಿಗೆ ಹಣ ಇಲ್ಲವಾಗಿದೆ. ಹೀಗಾಗಿ ಬೊಕ್ಕಸ ತುಂಬಿಸಲು ತೈಲ ಬೆಲೆ ಏರಿಸಿ, ಜನರ ಜೇಬಿಗೆ ಕತ್ತರಿ ಹಾಕಿದ್ದಾರೆ.
ವಚನ ಸಾಹಿತ್ಯ ಭಕ್ತಿಗೆ ಪೂರಕ: ಸಾಹಿತಿ ನಾಯಕ
ಪರಿಸರ ಸಂರಕ್ಷಣೆಯತ್ತ ಕವಿಗಳು ಕಾವ್ಯದಲ್ಲಿ ಇರುವ ಆಸಕ್ತಿಯನ್ನು ವ್ಯಕ್ತಪಡಿಸುವ ಅಗತ್ಯವಿದೆ. ನಿತ್ಯ ಬದುಕಿನ ಹತ್ತಾರು ಪ್ರಸಂಗಗಳನ್ನು ಸಾಹಿತ್ಯದ ಮೂಲಕ ಪರಿಚಯಿಸಿ ಸಾಹಿತ್ಯ ಬದುಕಿಗೆ ಹತ್ತಿರವಾಗಬೇಕು.
ತ್ಯಾಗ-ಬಲಿದಾನದ ಬಕ್ರೀದ್‌ ಆಚರಣೆ
ವಿಶ್ವದೆಲ್ಲೆಡೆ ಸುಖ-ಶಾಂತಿ ನೆಲೆಸುವಂತೆ ಹಾಗೂ ಸರ್ವ ಸಮಾಜದವರು ಸಾಮರಸ್ಯದಿಂದ ಬಾಳುಬೇಕು ಜತೆಗೆ ಸಕಾಲಕ್ಕೆ ಮಳೆ-ಬೆಳೆ ಆಗಲಿ ಎಂದು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು.
ಕಲಘಟಗಿಗೆ ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆ ಮೆರವಣಿಗೆ
ಅಳ್ಳಾವರ ಮೂಲಕ ಕೂಡಲಗಿ ಗ್ರಾಮಕ್ಕೆ ಬರುತ್ತಿದಂತೆ ಸಂಗಮೇಶ್ವರ ಗ್ರಾಮ ಪಂಚಾಯಿತಿಯಿಂದ ಸ್ವಾಗತಿಸಿದ ನಂತರ ಪಟ್ಟಣಕ್ಕೆ ಆಗಮಿಸಿತು. ಮೆರವಣಿಗೆ ಉದ್ದಕ್ಕೂ ಜಗ್ಗಲಿಗಿ ಮೇಳ, ಭಜನೆ, ಮಹಿಳೆಯರಿಂದ ಜಾಂಜು ಮಜಲು ಜ್ಯೋತಿ ರಥಯಾತ್ರೆಗೆ ಕಳೆ ತಂದವು.
ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕೊಟ್ಟು ಪುಣ್ಯಕಟ್ಕೊಳ್ಳಿ..!
ರಾಜ್ಯದಲ್ಲಿ ಕಂದಾಯ ಇಲಾಖೆಯಡಿ ಬರೋಬ್ಬರಿ 10 ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಇದ್ದಾರೆ. ಇವರಲ್ಲಿ ಕನಿಷ್ಠವೆಂದರೂ 2 ಸಾವಿರಕ್ಕೂ ಅಧಿಕ ನೌಕರರು ಅಂತರಜಿಲ್ಲಾ ವರ್ಗಾವಣೆ ಬಯಸುತ್ತಿದ್ದಾರೆ.
ನಾಳೆ ಎಲ್ಲ ಶಾಲೆ-ಕಾಲೇಜುಗಳಲ್ಲಿ ಡೆಂಘೀ ಜಾಗೃತಿ
ಧಾರವಾಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಜೂ. 18ರಂದು ಏಕಕಾಲಕ್ಕೆ ಡೆಂಘೀ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿದೆ. ಭಿತ್ತಿಪತ್ರ ಹಾಗೂ ವೀಡಿಯೊಗಳನ್ನು ಮಕ್ಕಳಿಗೆ ತೋರಿಸಲು ತಿಳಿಸಲಾಯಿತು.
ಸಂಭ್ರಮದ ಬಕ್ರೀದ್ ಹಬ್ಬಕ್ಕೆ ಸಜ್ಜಾದ ಹುಬ್ಬಳ್ಳಿ
ಮುಸಲ್ಮಾನ್‌ ಬಾಂಧವರು ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ, ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರುವ ಬಕ್ರೀದ್ (ಈದ್- ಅಲ್-ಅಧಾ)ನ್ನು ಸೋಮವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಲು ಹುಬ್ಬಳ್ಳಿ ನಗರ ಸಜ್ಜಾಗಿದ್ದಾರೆ.
ರಾಜ್ಯ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕೆಲಸ: ಜೋಶಿ
ಯಾವುದೇ ಮುಂದಾಲೋಚನೆ ಇಲ್ಲದೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಈಗ ಇದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಎಷ್ಟುಸರಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.
ಬೆಲೆ ಏರಿಕೆಯ ಮೂಲಕ ಜನತೆಗೆ ಚೊಂಬು ನೀಡಿದ ಕಾಂಗ್ರೆಸ್: ಅರವಿಂದ ಬೆಲ್ಲದ
ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆಯಿಂದಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಕ್ಕೆ ಹೊಡೆತ ಬೀಳುತ್ತಿದ್ದು, ಕೈಗಾರಿಕೆಗಳು ಬರದಂತಹ ವಾತಾವರಣ ನಿರ್ಮಾಣವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved