ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಜಗದೀಶ ಶೆಟ್ಟರಬೆಲೆ ಏರಿಕೆ ಇದೇ ರೀತಿ ಮುಂದುವರಿದಿದ್ದೇ ಆದಲ್ಲಿ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಹ ಸರ್ಕಾರ ಪರದಾಡುವ ಪರಿಸ್ಥಿತಿ ಉಂಟಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ ವ್ಯಕ್ತಿ ಎಂದು ಹೇಳುತ್ತಾರೆ. ಆದರೆ, ಈ ವಿಚಾರದಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.