ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ಸಚಿವ ಜೋಶಿಗೆ ರೈತರಿಂದ ಘೇರಾವ್
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಆರೋಪಗಳನ್ನು ಮಾಡುವುದನ್ನು ಬಿಟ್ಟು ಲೋಕಸಭೆ ಚುನಾವಣೆ ಪೂರ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡದಿದ್ದಲ್ಲಿ ರೈತರಿಂದ ನಡೆಯುವ ಹೋರಾಟ ಎದುರಿಸಲು ಸಿದ್ಧರಾಗಬೇಕು ಎಂದು ರೈತರು ಎಚ್ಚರಿಸಿದರು.
ನಾಳೆ ಕಿಮ್ಸ್ನಲ್ಲಿ ಶಿಶು ತೀವ್ರ ನಿಗಾ ಘಟಕ ಉದ್ಘಾಟನೆ: ವಿಎಸ್ವಿ ಪ್ರಸಾದ
ಒಂದು ವರ್ಷದ ಹಿಂದೆ ಕಿಮ್ಸ್ನಲ್ಲಿ ಜಾಗ ನೋಡಲಾಗಿತ್ತು. ಅಲ್ಲಿ 1.50 ಕೋಟಿ ವೆಚ್ಚದಲ್ಲಿ ಇದೀಗ ಶಿಶು ಧಾಮ ನಿರ್ಮಿಸಲಾಗಿದೆ. ಶಿಶುಗಳ ಪಾಲನೆಗೆ ಬೇಕಾದ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಘಟಕದಲ್ಲಿ ಅಳವಡಿಸಲಾಗಿದೆ ಎಂದು ಸ್ವರ್ಣ ಗ್ರೂಪ್ ಆಫ್ ಕಂಪನೀಸ್ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಹೇಳಿದರು.
ಸಿದ್ಧಾರೂಢರ ಭಕ್ತರಿಗೆ ವೀರಯ್ಯ ಔಷಧ, ಮಸಾಜ್ ಸೇವೆ
ಜಾತ್ರೆಯ ಪೂರ್ವ ಅಂದರೆ, ಶಿವರಾತ್ರಿಯಂದು ಶ್ರೀ ಸಿದ್ಧಾರೂಢರ ಮಠಕ್ಕೆ ಪಾದಯಾತ್ರೆಯ ಕೈಗೊಂಡು ಬಸವಳಿದು ಬರುವ ಭಕ್ತರಿಗೆ ಔಷಧಿ ಹಾಗೂ ಕಾಲುಗಳಿಗೆ ಮಸಾಜ್ ಮಾಡಿ ವಿಶ್ರಾಂತಿಗೆ ಅವಕಾಶ ಮಾಡಿಕೊಡುತ್ತಿದೆ ವೀರಯ್ಯ ಅವರ ತಂಡ.
ಸಿದ್ದಾರೂಢ ರಥೋತ್ಸವಕ್ಕೆ 5 ಲಕ್ಷ ಭಕ್ತರು!
ಮಹಾರಾಷ್ಟ್ರ, ಗೋವಾ, ಆಂಧ್ರ, ತೆಲಂಗಾಣ, ತಮಿಳನಾಡು ಸೇರಿದಂತೆ ಕರ್ನಾಟಕದ ಕಲಬುರಗಿ, ಬೀದರ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಅಜ್ಜನ ರಥೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.
ಬಡವರ ಮನೆ ಮನೆಗಳಿಗೀಗ ಗ್ಯಾರಂಟಿ ಯೋಜನೆಗಳು ಆಸರ: ಸಚಿವ ಸಂತೋಷ ಲಾಡ್
ಜಿಲ್ಲೆಯಲ್ಲಿ 4,04,848 ಮನೆಗಳಿಗೆ ಗೃಹಲಕ್ಷ್ಮಿ ಹಾಗೂ 4,74,548 ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಎಂದು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಆಳವಾದ ಅಧ್ಯಯನದಿಂದ ಪರೀಕ್ಷೆಯಲ್ಲಿ ಯಶಸ್ಸು: ಡಾ. ವೀಣಾ ಬಿರಾದಾರ
ಹಾರ್ಡವರ್ಕ್ ಬದಲಾಗಿ ವಿದ್ಯಾರ್ಥಿಗಳು ಸ್ಮಾರ್ಟ್ ವರ್ಕ್ ಮಾಡುವುದು ಲೇಸು. ನಿಮ್ಮ ಶಕ್ತಿಯ ಬಗ್ಗೆ ನಂಬಿಕೆ ಹಾಗೂ ಆತ್ಮವಿಶ್ವಾಸ ಇರಬೇಕು ಎಂದು ಹೊಂಬೆಳಕು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ವೀಣಾ ಬಿರಾದಾರ ಹೇಳಿದರು.
ಪ್ರಕೃತಿ-ಜೀವಸಂಕುಲಗಳ ಸಮ್ಮಿಲನವೇ ಶಿವರಾತ್ರಿ: ಡಾ. ಕಲ್ಯಾಣರಾವ್
ಪ್ರಕೃತಿ ಬದಲಾಗುತ್ತ ನಮ್ಮನ್ನು ತನ್ನೆಡೆಗೆ ಆಕರ್ಷಿಸುತ್ತದೆ. ಪ್ರತಿ ತಿಂಗಳು ಬರುವ ಹುಣ್ಣಿಮೆ, ಅಮಾವಾಸ್ಯೆಗಳು ವಾತಾವರಣದಲ್ಲಿನ ಬದಲಾವಣೆಯ ಕುರಿತಾದ ತಿಳಿವಳಿಕೆಯನ್ನು ಸೂಚಿಸುತ್ತವೆ ಎಂದು ಚಿಂತಕ ಡಾ. ಕಲ್ಯಾಣರಾವ್ ಪಾಟೀಲ ಹೇಳಿದರು.
ಸಂಗೀತ ಕಛೇರಿಗಳು ಯುವ ಕಲಾವಿದರಿಗೆ ಸಹಕಾರಿ: ರಾಘವೇಂದ್ರ ಆಯಿ
ಮುದಿ ಮಾರುತಿ ದೇವಸ್ಥಾನದಲ್ಲಿ ಕಳೆದ 48 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ. ಈ ವೇದಿಕೆಯಲ್ಲಿ ಭಾರತದ ಪ್ರಸಿದ್ಧ ಗಾಯಕರೆಲ್ಲರೂ ತಮ್ಮ ಕಲಾ ಪ್ರೌಢಿಮೆಯನ್ನು ಮೆರೆದಿದ್ದಾರೆ ಎಂದು ಸಿತಾರರತ್ನ ಸಮಿತಿ ಅಧ್ಯಕ್ಷ ರಾಘವೇಂದ್ರ ಆಯಿ ಹೇಳಿದರು.
ಮಹಿಳೆಯ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯದಿಂದ ಸ್ವಾವಲಂಬಿ ಬದುಕು: ಡಾ.ಸಿದ್ಧನಗೌಡ ಪಾಟೀಲ
ಯಾವಾಗ ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಗೆ ಮೀಸಲಾತಿ ನೀಡಿ ಅವಳು ಕಾನೂನನ್ನು ಮಾಡುವ ಅಧಿಕಾರ ಹೊಂದುತ್ತಾಳೊ ಆವಾಗ ಮಹಿಳೆ ನಿಜವಾದ ಸದ್ಗತಿಯಾಗುವಳು ಎಂದು ಚಿಂತಕ ಡಾ.ಸಿದ್ಧನಗೌಡ ಪಾಟೀಲ ಹೇಳಿದರು.
ಮಹಿಳೆಯರಲ್ಲಿ ದೃಢ ಸಂಕಲ್ಪ ಜಾಗೃತವಾಗಲಿ
ಮಹಿಳೆಯರು ಯಾವುದೇ ಒಂದು ಕಾರ್ಯಕ್ಕೆ ಸೀಮಿತವಾಗದೆ, ವಿಶಾಲ ಚಿಂತನೆಯತ್ತ ತೆರೆದುಕೊಳ್ಳಬೇಕು. ಸಾಧನೆಗೆ ವಿವಾಹ ಎಂಬುದು ಅಡ್ಡಿಯಾಗುವುದಿಲ್ಲ, ಸಾಧಿಸುವ ಛಲ ನಮ್ಮಲ್ಲಿರಬೇಕು
< previous
1
...
349
350
351
352
353
354
355
356
357
...
451
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು