ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೆಜೆಎಂ, ಎಲ್ ಆ್ಯಂಡ್ ಟಿ ಕಂಪನಿಗೆ ನೋಟಿಸ್ ನೀಡಿ
ಕುಂದಗೋಳ ತಾಲೂಕಿನಲ್ಲಿ ಜೆಜೆಎಂ ಹಾಗೂ ಎಲ್ ಆ್ಯಂಡ್ ಟಿ ಕಂಪನಿಯವರು ನಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸಾರ್ವಜನಿಕರು ಬೇಸತ್ತು, ಇವರ ವಿರುದ್ಧ ಹಲವು ದೂರು ಸಲ್ಲಿಸುತ್ತಿದ್ದಾರೆ.
ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕ ಸೌಲಭ್ಯ ಸಿಗಲಿ
ಸಫಾಯಿ ಕರ್ಮಚಾರಿಗಳಿಗೆ ತೊಂದರೆ, ಕಿರುಕುಳ ಆದರೆ ಜಿಲ್ಲಾಧಿಕಾರಿ ಸಂಪರ್ಕಿಸಿ, ಮಾಹಿತಿ ನೀಡಬೇಕು ಮತ್ತು ಆಯೋಗಕ್ಕೆ ದೂರು ಸಲ್ಲಿಸಲು ಬಯಸಿದಲ್ಲಿ ದೂರವಾಣಿ ಸಂಖ್ಯೆ -01124648924ಗೆ ಕರೆ ಮಾಡಿ ತಿಳಿಸಬಹುದು.
ಶಾಲಾ ಹಿಂಭಾಗದಲ್ಲೇ ಅಕ್ರಮ ಚಟುವಟಿಕೆ, ಡಿಸಿಗೆ ದೂರು
ಹಳೇ ಹುಬ್ಬಳ್ಳಿಯ 61ನೇ ವಾರ್ಡಿನ ಸದಾಶಿವ ನಗರದಲ್ಲಿರುವ ಸರ್ಕಾರಿ ಉರ್ದು ಶಾಲೆಯ ಹಿಂಭಾಗದಲ್ಲಿ ಹಲವು ತಿಂಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದೆ.
ನೀಟ್ ಭ್ರಷ್ಟಾಚಾರ, ನ್ಯಾಯಾಂಗ ತನಿಖೆ ನಡೆಸಿ
ಜೂನ್ 4ರಂದು ಪ್ರಕಟಗೊಂಡ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ.
ಶಾಶ್ವತ ಪರಿಹಾರಕ್ಕೆ ಜಿಲ್ಲಾಡಳಿತ ಸಿದ್ಧ: ಜಿಲ್ಲಾಧಿಕಾರಿ ದಿವ್ಯಪ್ರಭು
ರಕ್ಷಣಾ ಇಲಾಖೆ ಫೈರಿಂಗ್ ರೇಂಜ್ ನಿರ್ಮಿಸಲು 1960ರಲ್ಲಿ ಈ ಜಾಗೆಯನ್ನು ಕಾಯ್ದಿರಿಸಿತ್ತು. ಆದರೀಗ ಈ ಪ್ರದೇಶದ ಸುತ್ತಲೂ ಜನವಸತಿ ನಿರ್ಮಾಣಗೊಂಡಿದೆ. ನಾಗರಿಕರ ಬೇಡಿಕೆಗೆ ಅನುಗುಣವಾಗಿ ಕಾಮಗಾರಿ ನಡೆಸಲು ಈ ಜಾಗೆಯಿಂದ ತೊಂದರೆ ಉಂಟಾಗುತ್ತಿದೆ.
ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಚಿಂತಿಸಿ
ಕೇಂದ್ರ ಸರ್ಕಾರ ಬರ, ಮಳೆಹಾನಿ, ಅತಿವೃಷ್ಟಿ ಹಾನಿ, ಮಳೆ ವಿಪತ್ತು ನಷ್ಟ ಪರಿಹಾರ, ಎನ್ ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಿ ಬೆಳೆ ನಷ್ಟದ ಸಂಪೂರ್ಣ ಹಣ ನೀಡಬೇಕು.
ಬಸ್ ನಿಲ್ದಾಣ, ಘಟಕಗಳ ಸ್ವಚ್ಛತೆಗೆ ಆದ್ಯತೆ ನೀಡಿ
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಹೀಗಾಗಿ ಮತ್ತೆ ಇತ್ತ ಕಡೆ ಬರಲು ಅಧ್ಯಕ್ಷರಾಗಿ ಸಾಧ್ಯವಾಗಿರಲಿಲ್ಲ.
ಹೆಣ್ಣು ಮಕ್ಕಳ ಆತ್ಮಸ್ಥೈರ್ಯಕ್ಕೆ ತ್ರಿಶೂಲ ನೀಡಿದ ಶ್ರೀರಾಮಸೇನೆ
ಹಿಂದೂ ಮಹಿಳೆಯರು ಹಿಂದೂ ಸಂಸ್ಕೃತಿಯನ್ನು ಸರಿಯಾಗಿ ಪಾಲಿಸಿದರೆ ಯಾವುದೇ ಅನಾಹುತ ಸಂಭವಿಸುವುದಿಲ್ಲ. ದೌರ್ಜನ್ಯದ ಸಂದರ್ಭ ಬಂದರೆ ಈಗ ಮಹಿಳೆಯರಿಗೆ ವಿತರಿಸುವ ತ್ರಿಶೂಲವನ್ನು ಅಸ್ತ್ರವಾಗಿ ಬಳಸಿಕೊಳ್ಳಬಹುದು.
ಹುಬ್ಬಳ್ಳಿ ಧಾರವಾಡ ಆಗಮಿಸಿದ ಮೋರಿಸ್ ಗ್ಯಾರೇಜಸ್‌ನ ಇವಿ ಕಾರು
ಈಗಾಗಲೇ ಗ್ರಾಹಕಾರಿಗೆ ಸರ್ವ ರೀತಿಯಿಂದಲೂ ಕೈಗೆಟುಕುವ ದರದಲ್ಲಿ ಲಭ್ಯವಾಗುವ ಈ ಇಲೆಕ್ಟ್ರಿಕ್ ಚಾಲಿತ ಕಾರುಗಳು ಜಿಲ್ಲೆಯಾದ್ಯಂತ ಮಾರಾಟವಾಗುತ್ತಿವೆ.
ದರ್ಶನ ನಟನೆಯೇ ಬೇರೆ, ವರ್ತನೆಯೇ ಬೇರೆ: ಮತಾಲಿಕ್
ಕೊಲೆ ಪ್ರಕರಣ ಗಮನಿಸಿದರೆ ದರ್ಶನ ವರ್ತನೆ ತಪ್ಪು. ಕರ್ನಾಟಕ ಪೊಲೀಸರು ಈ ಕುರಿತು ಕ್ರಮ ಕೈಗೊಂಡಿದ್ದಾರೆ. ಅಭಿಮಾನಿಗಳ ಅಭಿಮಾನವು ನಟರ ಅಭಿನಯಕ್ಕೆ ಮಾತ್ರ ಇರಬೇಕು.
< previous
1
...
351
352
353
354
355
356
357
358
359
...
534
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ