ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಕ್ತಿ ಯೋಜನೆಯಿಂದ ಅಜ್ಜನ ಜಾತ್ರೆಗೆ ಹೆಚ್ಚಿನ ಭಕ್ತರ ದಂಡು ಸಾಧ್ಯತೆ
ಶಕ್ತಿ ಯೋಜನೆಯನ್ನು ಕಳೆದ ವರ್ಷ ಜೂನ್ ತಿಂಗಳಲ್ಲಿ ರಾಜ್ಯ ಸರ್ಕಾರ ಘೋಷಿಸಿದೆ. ಅದು ಘೋಷಣೆಯಾದ ಬಳಿಕ ಮಠಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಇಂಗ್ಲೀಷ್ ನಾಮಫಲಕ ಕಿತ್ತೊಗೆದು ಕರವೇ ಆಕ್ರೋಶ
ಕನ್ನಡದ ನಾಮಫಲಕಗಳನ್ನು ಹಾಕಬೇಕೆಂದು ಜಾಗೃತಿಯೊಂದಿಗೆ ನಡೆದ ಕರವೇ ರ್ಯಾಲಿಯಲ್ಲಿ ಸುಮಾರು 10ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಹಾಕಲಾಗಿದ್ದ ಸಂಪೂರ್ಣ ಇಂಗ್ಲೀಷ್ ನಾಮಫಲಕಗಳನ್ನು ಕಿತ್ತೊಗೆದು ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರಿಗೆ ಆದ್ಯತೆ ನೀಡಿ, ನಿರ್ಲಕ್ಷ್ಯ ವಹಿಸಿದರೆ ಕಠಿಣಕ್ರಮ: ಸಿಎಂ ಎಚ್ಚರಿಕೆ
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಮಂಗಳವಾರ ವಿಡಿಯೋ ಸಂವಾದದ ಮೂಲಕ ರಾಜ್ಯದಲ್ಲಿ ಬರದ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ದೆಹಲಿ ರೈತರ ಮಾದರಿಯಲ್ಲಿ ಮಹದಾಯಿ ಹೋರಾಟಕ್ಕೆ ತೀರ್ಮಾನ
ಈ ಬಾರಿ ಮಹಾದಾಯಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಒದಗಿಸಲು ತೀರ್ಮಾನಿಸಿರುವ ಹೋರಾಟಗಾರರು, ಅಮ್ಮಿನಬಾವಿ ಜಾಕವೆಲ್ ಬಂದ್ ಮಾಡುವುದು, ಮತದಾನ ಬಹಿಷ್ಕಾರ, ಅಸಹಕಾರ ಚಳುವಳಿಗೆ ನಿರ್ಧಾರ ಮಾಡಿದ್ದಾರೆ.
ಹಿರಿಯ ನಾಗರಿಕರ ಬೇಡಿಕೆ ಈಡೇರಿಕೆಗಾಗಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಧರಣಿ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಹಿರಿಯ ನಾಗರಿಕರು ಪ್ರತಿಭಟನಾ ಧರಣಿ ನಡೆಸಿದರು.
ಕುಡಿದ ಮತ್ತಿನಲ್ಲಿ ಪುತ್ರನಿಂದಲೇ ತಂದೆಯ ಕೊಲೆ
ಕುಡಿದ ಮತ್ತಿನಲ್ಲಿದ್ದ ಪುತ್ರ ಮೈಲಾರಿ (22) ತಂದೆಯನ್ನು ಮನೆಯ ಸಮೀಪದ ಸಿಡಿ ಮೇಲಿಂದ ದೂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆರೂಢ ಮಠದ ಸಭೆಯಲ್ಲಿ ಭಕ್ತರ, ಟ್ರಸ್ಟ್ ಮಧ್ಯೆ ಮಾತಿನ ಚಕಮಕಿ
ಪ್ರತಿ ಆರು ತಿಂಗಳಿಗೊಮ್ಮೆ ಮಠದಲ್ಲಿ ಭಕ್ತರ ಸಭೆ ಕರೆಯಲಾಗುತ್ತದೆ. ಹೀಗೆ ಶಿವರಾತ್ರಿ ಉತ್ಸವ ನಿಮಿತ್ತ ಕರೆದ ಸಭೆಯಲ್ಲಿ ಮಾತಿನ ಚಕಮಕಿ ನಡೆಯಿತು.
ನಾಳೆಯಿಂದ 2 ದಿನ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಸಮ್ಮೇಳನದಲ್ಲಿ ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಜಿಲ್ಲೆಯ ಖ್ಯಾತ ಸಾಹಿತಿಗಳು, ಬರಹಗಾರರು, ಚಿಂತಕರು, ಪತ್ರಕರ್ತರು ಭಾಗವಹಿಸಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ.
ಗೊಂದಲದ ಗೂಡಾದ ಅಣ್ಣಿಗೇರಿ ಪುರಸಭೆಯ ಸಾಮಾನ್ಯ ಸಭೆ
ಒಂದು ವಾರ್ಡಿಗೆ ಮಂಜೂರಾದ ಅನುದಾನವನ್ನು ಸದಸ್ಯರ ಗಮನಕ್ಕೆ ತಾರದೇ ಮತ್ತೊಂದು ವಾರ್ಡಿಗೆ ನೀಡಿದ್ದರಿಂದ ಸಭೆಯಲ್ಲಿ ಗೊಂದಲವುಂಟಾಗಿತ್ತು.
ಸಾರಿಗೆ ನಿಗಮಗಳ ನೌಕರರ ಬೇಡಿಕೆ ಬೇಗ ಈಡೇರಿಸಲಿ: ಪಿ.ಎಚ್. ನೀರಲಕೇರಿ
ಈ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಪ್ರಣಾಳಿಕೆಯಲ್ಲಿ ಒಂದಾದ ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ಮತ್ತು ಸವಲತ್ತುಗಳನ್ನು ಸಾರಿಗೆ ನೌಕರರಿಗೂ ವಿಸ್ತರಿಸುವ ಭರವಸೆಯನ್ನು ಕಾಲ ವಿಳಂಬವಿಲ್ಲದೆ ಕೂಡಲೇ ಜಾರಿ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆಗ್ರಹಿಸಿದ್ದಾರೆ.
< previous
1
...
353
354
355
356
357
358
359
360
361
...
451
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು