ಪಂಚಮಿತ್ರ ವಾಟ್ಸಪ್ ಪ್ರಚಾರ ಸಾಮಗ್ರಿಗಳ ಬಿಡುಗಡೆಪಂಚಾಯಿತಿಗಳಿಗೆ ಸಂಬಂಧಿಸಿದ ಎಲ್ಲ ಬಗೆಯ ಕುಂದುಕೊರತೆಗಳ ದಾಖಲಿಸಿ ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್ಗಳು ಇರಲಿಲ್ಲ. ಈ ಸಮಸ್ಯೆ ನೀಗಿಸಲು ಮತ್ತು ಗ್ರಾಪಂ ಆಡಳಿತವನ್ನು ಜನಸ್ನೇಹಿಗೊಳಿಸಲು ರಾಜ್ಯ ಸರ್ಕಾರ ಪಂಚಮಿತ್ರ ಪರಿಚಯಿಸಿ ಅನುಷ್ಠಾನಕ್ಕೆ ತಂದಿದೆ ಎಂದು ವಿಜಯಕುಮಾರ ಆಜೂರ ತಿಳಿಸಿದರು.