ಸಚಿವ ಜೋಶಿ ಮಹದಾಯಿ ಯೋಜನೆಗೆ ಪರವಾನಗಿ ಕೊಡಿಸಲಿ: ವೀರೇಶ ಸೊಬರದಮಠಸಚಿವರು ರಾಜ್ಯ ಸರ್ಕಾರ ಸರಿಯಾದ ದಾಖಲೆ ಸಲ್ಲಿಸಿಲ್ಲ, ಕಳಿಸಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಕಳೆದ ಜ. 30 ರಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್, ಡಾ. ಕೌಶಿಕ್ ಅವರ ಸಭೆಯ ಸಂದರ್ಭದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ ಎಂದು ರೈತಸೇನಾದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.