ಹಸಿದವರಿಗೆ ಆಸರೆಯಾದ ಅಣ್ಣಿಗೇರಿ ಇಂದಿರಾ ಕ್ಯಾಟೀನ್ಪುರಸಭೆ ಆಡಳಿತವಿರುವ ಪಟ್ಟಣ ಪ್ರದೇಶಗಳಲ್ಲೂ ಇಂದಿರಾ ಕ್ಯಾಂಟೀನ್‌ಗಳು ಆರಂಭವಾಗಿದ್ದು, ಅಣ್ಣಿಗೇರಿಯಲ್ಲಿ ₹87 ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಟೀನ್ ನಿರ್ಮಿಸಲಾಗಿದೆ. ಕಳೆದ ಮೇ 26ರಂದು ಈ ಕ್ಯಾಟೀನ್ ಉದ್ಘಾಟನೆಯಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಶುಚಿ-ರುಚಿಯಾದ ಉಪಾಹಾರ, ಊಟ, ಶುದ್ಧ ನೀರು ಮೂಲಕ ಜನಪ್ರಿಯತೆ ಗಳಿಸಿದೆ.