ಮುಂಗಾರು ಆರಂಭ, ಜಿಲ್ಲಾಡಳಿತ ಅಲರ್ಟ್ತುಪ್ಪರಿ ಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ, ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಈ ಎರಡು ಹಳ್ಳಗಳಿಗೆ ಸಂಬಂಧಿಸಿದ ಪಿಡಿಒ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಜನ-ಜಾನುವಾರ ಜೀವ ಹಾನಿ ಆಗದಂತೆ ಮುಂಜಾಗ್ರತೆ ವಹಿಸಬೇಕು.