ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರ ಸ್ವಯಂ ರಕ್ಷಣೆಗೆ ಶ್ರೀರಾಮಸೇನೆಯಿಂದ ತ್ರಿಶೂಲ ದೀಕ್ಷೆ
ಜೂ. 9ರಂದು ವಿದ್ಯಾಗಿರಿ ಸಭಾಂಗಣದಲ್ಲಿ ಪ್ರಾರಂಭಿಕವಾಗಿ 50 ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಲಾಗುವುದು. ಐದುವರೆ ಇಂಚಿನ ತ್ರಿಶೂಲ ಇದಾಗಿದ್ದು, ಸ್ವಯಂ ರಕ್ಷಣೆಗೆ ಇದು ಸಹಾಯವಾಗಲಿದೆ. ರಾಕ್ಷಕರ ಸಂಹಾರಕ್ಕೆ ಕಾಳಿ ದೇವಿ ತ್ರಿಶೂಲ ಬಳಸಿದ ಹಿನ್ನೆಲೆಯಲ್ಲಿ ಮಹಿಳೆಯರು ಸಹ ರಾಕ್ಷಸರ ಗುಣದ ಜನರನ್ನು ಮಟ್ಟ ಹಾಕಲು ಈ ತ್ರಿಶೂಲ ಬಳಸಲಿದ್ದಾರೆ.
ಹುಬ್ಬಳ್ಳಿಯ ಪದ್ಮಿನಿಗೆ ಅಂತಾರಾಷ್ಟ್ರೀಯ ಅಟೋಮೋಟಿವ್ ವಿಮೆನ್ ಪ್ರಶಸ್ತಿ
ಅಮೆರಿಕಾದ ಡೆಟ್ರಾಯಿಟ್‌ನಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇಂತಹ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿರುವ ಭಾರತದ ಪ್ರಥಮ ಮಹಿಳೆ ಎಂಬ ಖ್ಯಾತಿಗೆ ಪದ್ಮನಿ ಭಾಜನರಾಗಿದ್ದಾರೆ.
500 ಡಿಗ್ರಿ ಉಷ್ಣಾಂಶದಲ್ಲೂ ಕಾರ್ಯನಿರ್ವಹಿಸುವ ಡ್ರೋಣ್!
ಸುಮಾರು ಎರಡುವರೆ ವರ್ಷಗಳಿಂದ ಈ ಸಂಶೋಧನೆ ನಡೆದು ಅಂತಿಮ ಹಂತಕ್ಕೆ ಬಂದಿದೆ. ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದ್ದು, ಕೊನೆ ಹಂತದ ಸಿದ್ಧತೆಯಲ್ಲಿದ್ದೇವೆ. ಅಗ್ನಿ ಅವಘಡವಾದಾಗ ಚಿಕ್ಕ ಹಾಗೂ ಹೆಚ್ಚಿನ ತಾಪಮಾನ ಹಾಗೂ ಹೊಗೆ ಇದ್ದರೂ ಇದರಲ್ಲಿರುವ ಸೆನ್ಸಾರ್ ಹಾಗೂ ಕ್ಯಾಮೆರಾಗಳ ಮೂಲಕ ಅಲ್ಲಿನ ದೃಶ್ಯಗಳನ್ನು ನೋಡುವಂತೆ ವಿನ್ಯಾಸಗೊಳಿಸಲಾಗಿದೆ.
ತುಂಬಿ ಹರಿಯುತ್ತಿದೆ ಕಲ್ಲೇ ಗ್ರಾಮದ ಕಳ್ಳಿ ಹಳ್ಳ
ಹಳ್ಳದ ಪಕ್ಕದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಗಿಡ-ಕಂಟಿಗಳನ್ನು ಕಡಿದು ಹಳ್ಳಕ್ಕೆ ಎಸೆದ ಕಾರಣ ಹಳ್ಳಕ್ಕೆ ಕಟ್ಟಲಾಗಿದ್ದ ಸಣ್ಣ ಸೇತುವೆ ಕಡ್ಡಿ-ಕಸದೊಂದಿಗೆ ಹೂಳು ತುಂಬಿಕೊಂಡಿದೆ.
ಮಕ್ಕಳನ್ನು ಪರಿಸರ ಪ್ರೇಮಿಯಾಗಿ ಬೆಳೆಸಿ
ದೇಶದಲ್ಲಿ ಶೇ. 33ರಷ್ಟು ಇದ್ದಂತಹ ಅರಣ್ಯ ಪ್ರದೇಶ ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆಯಾಗುತ್ತಿದೆ. ಕಾರಣ ರಸ್ತೆ ಅಗಲೀಕರಣ, ಕಟ್ಟಡಗಳು, ಸೇತುವೆಗಳ ನಿರ್ಮಾಣಕ್ಕಾಗಿ ಗಿಡ-ಮರ ಕಡಿಯುವದರಿಂದ ಉಷ್ಣಾಂಶವು ಶೇ. 43ರಷ್ಟು ಏರಿಕೆಯಾಗಿದೆ.
ಚಿಕ್ಕೋಡಿಯಲ್ಲಿ ಪಾಕಿಸ್ತಾನ ಪರ ಘೋಷಣೆಗೆ ಕಿಡಿ
ಪಾಕಿಸ್ತಾನ ಈಗ ಭಿಕಾರಿಯಾಗಿದೆ. ಅಲ್ಲಿ ಊಟಕ್ಕೆ ಆಹಾರವಿಲ್ಲ. ಭಾರತದ ಅನ್ನ ಉಂಡು, ಇಲ್ಲಿಯೇ ಹುಟ್ಟಿ, ಎಲ್ಲ ಸೌಲಭ್ಯ ಪಡೆದು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ ಎಂದರೆ ಅಂತಹವರಿಗೆ ಮಾನ-ಮರ್ಯಾದೆ ಇಲ್ಲವೇ?
ಪ್ಲಾಸ್ಟಿಕ ತ್ಯಜಿಸಿ ಪರಿಸರ ಉಳಿಸಿ: ನ್ಯಾಯಾಧೀಶ ಪರಮೇಶ್ವರ
ಆಧುನಿಕತೆಯಿಂದ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ಹಾಳು ಮಾಡುತ್ತಿದ್ದಾನೆ. ಅಲ್ಲದೇ ಪರಿಸರದ ಕುರಿತು ಜನರಲ್ಲಿ ಕಾಳಜಿ ಕಡಿಮೆಯಾಗುತ್ತಿದೆ. ಇಂದು ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದೇವೆ.
ಬಾಲಬಳಗ ಶಾಲಾ ಮಕ್ಕಳಿಂದ ಹಸಿರಿನ ಮೆರವಣಿಗೆ
ಇಂದಿನ ಋತುಗಳ ವ್ಯತ್ಯಾಸ, ತಾಪಮಾನ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯವಾಗಿದೆ. ಸ್ವಚ್ಛ, ಸುಂದರ, ಹಸಿರು ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಬೇಕು.
ಎಲ್ಲೆಡೆ ವಿಶ್ವ ಪರಿಸರ ದಿನಾಚರಣೆ ರಂಗು
ಶಾಲಾ ಮಕ್ಕಳು ತರತರಹದ ಚಟುವಟಿಕೆಗಳಾದ ಪ್ಲಾಸ್ಟಿಕ್ ಬಳಕೆಯ ನಿಷೇಧಕ್ಕಾಗಿ ಹಳೆಯ ಉಡುಪುಗಳ ಮೂಲಕ ಚೀಲ ತಯಾರಿಕೆ ಹಾಗೂ ಮಕ್ಕಳು ಪರಿಸರ ಕುರಿತು ಜಾಗೃತಿ ಮೂಡಿಸಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಸಸಿ ದತ್ತು
ಅಳ್ನಾವರ ತಾಲೂಕಿನ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ವಿಶ್ವ ಪರಿಸರ ದಿನ ಆಚರಿಸುವ ಜತೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.
< previous
1
...
357
358
359
360
361
362
363
364
365
...
534
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ