ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೆಟ್ಟರ್ ಬೆಂಬಲಿಗರು ಮರಳಿ ಬಿಜೆಪಿಗೆ
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು, ಬುಧವಾರ ಬಿಜೆಪಿಗೆ ಮರುಸೇರ್ಪಡೆಯಾದರು.
ಪಾಕ್ಗೆ ಜೈಕಾರ - ಬಿಜೆಪಿ, ಎಬಿವಿಬಿ ಪ್ರತಿಭಟನೆ
''ಪಾಕಿಸ್ತಾನ ಜಿಂದಾಬಾದ್ " ಘೋಷಣೆ ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ವಿಕಸಿತ ಭಾರತಕ್ಕೆ ನೂತನ ತಂತ್ರಜ್ಞಾನ, ಸಂಶೋಧನೆ ಅಗತ್ಯ: ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್
ವಿದ್ಯಾರ್ಥಿಗಳು ಹೊಸದನ್ನು ಕಲಿಯಲು ಆಸಕ್ತಿ ಹಾಗೂ ವೈಜ್ಞಾನಿಕ ಚಿಂತನೆ ಹೊಂದುವುದು ಮತ್ತು ಭಿನ್ನವಾಗಿ ವಿಚಾರ ಮಾಡುವುದನ್ನು ಕಲಿಯಬೇಕು ಎಂದು ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ. ನಿಗಮ್ ಹೇಳಿದರು.
ಬಾವಿಗೆ ಬಿದ್ದಿದ್ದ ವ್ಯಕ್ತಿಯ ರಕ್ಷಣೆ
ಮಾನಸಿಕ ಅಸ್ವಸ್ಥ ಬಾವಿಗೆ ಬಿದ್ದಿದ್ದ. ಆದರೆ ಬಾವಿಯಲ್ಲಿ ನೀರು ಇಲ್ಲದ ಕಾರಣ ಯುವಕನಿಗೆ ಯಾವುದೇ ಬಗೆಯ ಗಂಭೀರ ಗಾಯಗಳಾಗಿರಲಿಲ್ಲ. ಆತನನ್ನು ರಕ್ಷಿಸಲಾಗಿದೆ.
ನಾಳೆ ಎಂ.ಎಂ.ಜೋಶಿ ಆಸ್ಪತ್ರೆಯ ಐಸಿರಿ ಉದ್ಘಾಟನೆ
ಇಲ್ಲಿನ ಉಣಕಲ್ ಹೊಸೂರು ರಸ್ತೆಯಲ್ಲಿ ನಿರ್ಮಿಸಿದ ಎರಡನೇ ನೇತ್ರ ಚಿಕಿತ್ಸಾ ಕೇಂದ್ರ ಐಸಿರಿ ಉದ್ಘಾಟನಾ ಸಮಾರಂಭ ಮಾ.1ರಂದು ಸಂಜೆ 4:45ಕ್ಕೆ ನಗರದ ದುರ್ಗಾ ಸ್ಪೋರ್ಟ್ಸ್ ಮೈದಾನದಲ್ಲಿ ನಡೆಯಲಿದೆ.
ಮೋದಿಯಂಥ ಕೆಲಸ ಮಾಡುವವರನ್ನು ನೋಡಿಯೇ ಇಲ್ಲ: ಜೈಶಂಕರ ಹೇಳಿಕೆ
ಪ್ರಧಾನಿ ಮೋದಿ ಕಾರ್ಯವೈಖರಿ ಬಗ್ಗೆ ಹೇಳಬೇಕೆಂದರೆ ಸಮಯವೇ ಸಾಕಾಗುವುದಿಲ್ಲ. ನಾನು 40 ವರ್ಷಗಳ ಕಾಲ ವಿದೇಶಾಂಗ ಸಚಿವಾಲಯದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಇದೀಗ ಸಚಿವನಾಗಿದ್ದೇನೆ. ಆದರೆ ಇಷ್ಟೊಂದು ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿಯನ್ನು ನಾನು ನೋಡಿಯೇ ಇಲ್ಲ ಎಂದರು.
ಹತ್ತು ವರ್ಷದಲ್ಲಿ ದೇಶದಲ್ಲಿ ಆಮೂಲಾಗ್ರ ಬದಲಾವಣೆ: ಸಚಿವ ಜೈಶಂಕರ
ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಗ್ಯಾರಂಟಿ. ಅವರಲ್ಲಿನ ಗ್ಯಾರಂಟಿ, ಬದ್ಧತೆ ಹಾಗೂ ನಾಯಕತ್ವದ ಮೇಲೆ ವಿಶ್ವಾಸವಿಟ್ಟರೆ ಮುಂದಿನ 3 ವರ್ಷದಲ್ಲಿ ಭಾರತ ಆರ್ಥಿಕವಾಗಿ ಮೂರನೇ ಸ್ಥಾನಕ್ಕೇರಲಿದೆ ಎಂದು ಕೇಂದ್ರ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ ಹೇಳಿದರು.
ಪ್ರಧಾನಿಯಿಂದ ನಮ್ಮ ಧರ್ಮ, ಸಂಸ್ಕೃತಿ, ಪರಂಪರೆ ರಕ್ಷಣೆ: ಶೆಟ್ಟರ
, ಮೋದಿ ಅವರು ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿರುಗೇಟು ನೀಡಿದ್ದಾರೆ.
ಯುವಕರು ವ್ಯಕ್ತಿತ್ವ, ಸಂವಹನ ಕೌಶಲ್ಯತೆ ಬೆಳೆಸಿಕೊಳ್ಳಿ
ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವಾಗ ಹಂತ ಹಂತವಾಗಿ ಶ್ರಮಪಟ್ಟಾಗ ಯಶಸ್ಸು ಸಾಧ್ಯ. ಸ್ಪರ್ಧೆಯಲ್ಲಿ ಭಾಗವಹಿಸುವವರು ಕೊನೆಯವರೆಗೂ ಛಲ ಬಿಡಬಾರದು ಎಂದು ಡಾ. ಜಿ.ಬಿ. ಪಾಟೀಲ ಹೇಳಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದವರ ಒದ್ದು ಒಳಗೆ ಹಾಕಿ: ಜೋಶಿ
ಇಂದು ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈ ವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಸಚಿವ ಜೋಶಿ ಹೇಳಿದರು.
< previous
1
...
358
359
360
361
362
363
364
365
366
...
451
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು