ಪಿಯು ಪರೀಕ್ಷೆ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭುಕಲಾ ವಿಭಾಗ, ವಿಜ್ಞಾನ ವಿಭಾಗ, ವಾಣಿಜ್ಯ ಒಟ್ಟು 26,5411 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂದು ಡಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.