ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲರ ಚಿತ್ತ ಲೋಕಸಭಾ ಚುನಾವಣೆ ಫಲಿತಾಂಶದತ್ತ
ಲೋಕಸಭಾ ಚುನಾವಣೆ ಮತ ಎಣಿಕೆಗೆ ದಿನಗಣನೆ ಉಳಿದಿದ್ದು, ಎಕ್ಸಿಟ್ ಪೋಲ್ ಸಮೀಕ್ಷೆ ಕೂಡ ಹೊರಬಂದಿದೆ. ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ.
24x7 ನೀರಿನ ಕಾಮಗಾರಿಗೆ ಸಹಕಾರ ನೀಡಿ: ಡಾ. ಈಶ್ವರ ಉಳ್ಳಾಗಡ್ಡಿ
ಪಾಲಿಕೆ ಆಯುಕ್ತರು ಸಭೆಯಲ್ಲಿ ವಿವಿಧ ಇಲಾಖೆಗಳಿಂದ ಅನುಮತಿ ಬಾಕಿ ಇರುವ ಮಾಹಿತಿ ಪಡೆದು ಅದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಜಂಟಿ ಕ್ಷೇತ್ರ ಭೇಟಿ ಹಮ್ಮಿಕೊಳ್ಳುವ ಹಾಗೂ ಸಂಬಂಧಿಸಿದ ತುರ್ತು ಕ್ರಮಕೈಗೊಳ್ಳುವ ಕುರಿತು ಇಲಾಖಾ ಮುಖ್ಯಸ್ಥರೊಂದಿಗೆ ಚರ್ಚಿಸಿದರು.
ನಿಯಮದಂತೆ ಎಸ್ಸಿ ಜಾತಿ ಪ್ರಮಾಣ ಪಡೆದಿರುವೆ: ನಿರಂಜನಯ್ಯ ಹಿರೇಮಠ
ನೇಹಾ ಹಿರೇಮಠ ಹೆಸರಲ್ಲಿ ಬೆಂಗಳೂರು ವಿಳಾಸದಲ್ಲಿ ವಾಸವಾಗಿರುವಂತೆ ಬೇಡ ಜಂಗಮ ಎಂದು ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ. ಆದರೆ ನಿರಂಜನಯ್ಯ ಹಿರೇಮಠ ಹುಬ್ಬಳ್ಳಿ ನಿವಾಸಿಯಾಗಿದ್ದಾರೆ.
ಹುಬ್ಬಳ್ಳಿ ಧಾರವಾಡ ಬೈಪಾಸ್: ಮತ್ತೆ 49 ದಿನ ಟೋಲ್ ಕಟ್ಟಿ
ಪ್ರತಿನಿತ್ಯ ಸಾವಿರಾರು ವಾಹನಗಳು ಬೈಪಾಸ್ ಮೂಲಕ ಹಾಯ್ದು ಹೋಗುತ್ತವೆ. ಹೀಗಾಗಿ ಟೋಲ್ ಸಂಗ್ರಹದ ಮೊತ್ತ ಸರಿಸುಮಾರು ಪ್ರತಿದಿನವೂ ₹ 15ರಿಂದ ₹ 18 ಲಕ್ಷ ಗಳಷ್ಟಾಗುತ್ತದೆ.
ಕಪಿಲಧಾರಾದಲ್ಲಿ ಕನ್ನಡ ಶಾಸನದ ಸಂರಕ್ಷಣೆ
ಕ್ರಿ.ಶ. 1645ರಿಂದ 1660ರ ಅವಧಿಯಲ್ಲಿ ರಾಜ್ಯವಾಳಿದ ಕರ್ನಾಟಕದ ಶಿವಮೊಗ್ಗ ಜಿಲ್ಲೆ ಕೆಳದಿ ಸಂಸ್ಥಾನದ ಶಿವಪ್ಪ ನಾಯಕ ಅರಸರು ಕನ್ನಡನಾಡಿನ ಪಂಚಕ್ರೋಶಿ ಯಾತ್ರಾರ್ಥಿಗಳ ಸ್ನಾನ ಮತ್ತು ಬಟ್ಟೆ ತೊಳೆಯುವ ಅನುಕೂಲಕ್ಕಾಗಿ ಉತ್ತರಪ್ರದೇಶದ ವಾರಾಣಾಸಿ ಹತ್ತಿರದ ಕಪಿಲಧಾರಾದಲ್ಲಿ ಬೃಹತ್ ಸರೋವರ ನಿರ್ಮಿಸಿದ್ದರು.
ಸ್ವಾವಲಂಬಿ ಜೀವನಕ್ಕೆ ನಬಾರ್ಡ್ ನೆರವು
ನಬಾರ್ಡ್ ಸಂಸ್ಥೆಯು ಈ ತರಬೇತಿಗೆ ₹ 1 ಲಕ್ಷ ಅನುದಾನ ವಿನಿಯೋಗಿಸಿದ್ದು, ತರಬೇತಿಗೆ 3 ತಿಂಗಳ ಸಿದ್ಧತೆ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ: ಜೋಶಿ
ವಾಲ್ಮೀಕಿ ನಿಗಮದಲ್ಲಿ ಬಹುದೊಡ್ಡ ಹಗರಣವಾಗಿದೆ. ಸರ್ಕಾರದ ಹಸ್ತಕ್ಷೇಪವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಯಾವ ಕಾರಣಕ್ಕೆ ನಿಗಮದ ಹಣ ಬೇರೆ ಖಾತೆಗೆ ವರ್ಗಾವಣೆಯಾಯಿತು ಎಂದು ಸರ್ಕಾರ ಹೇಳಿಲ್ಲ.
ಅಂಜಲಿ ಹಂತಕನಿಗೆ 16 ದಿನ ನ್ಯಾಯಾಂಗ ಬಂಧನ
ಆರೋಪಿಯನ್ನು ಮೇ 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಎಸ್ಪಿ ವೆಂಕಟೇಶ ನೇತೃತ್ವದ ತನಿಖಾ ತಂಡ 8 ದಿನ ಸಿಐಡಿ ಕಸ್ಟಡಿ ಪಡೆದುಕೊಂಡಿತ್ತು.
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ
ಹೈಸ್ಕೂಲ್, ಕಾಲೇಜು ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುತ್ತಿರುವುದು ಆತಂತಕಾರಿ ಬೆಳವಣಿಗೆಯಾಗಿದೆ. ಈ ಕುರಿತು ಸ್ಥಳೀಯ ಸಂಘ-ಸಂಸ್ಥೆಗಳು, ಶಿಕ್ಷಕರು ಹಾಗೂ ಸ್ವಯಂಸೇವಾ ಸಂಸ್ಥೆಗಳು ಜಾಗೃತಿ ಮೂಡಿಸಬೇಕು.
ಪ್ರಜ್ವಲ್ ಪ್ರಕರಣ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಿ
ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹೋಗುವುದು ಯೋಗ್ಯ. ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ.
< previous
1
...
360
361
362
363
364
365
366
367
368
...
534
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ