ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ತಿಳವಳಿಕೆ ನೀಡಿದರೆ ನೇಹಾ, ಅಂಜಲಿ ಹತ್ಯೆ ಘಟನೆ ಮರುಕಳಿಸಲ್ಲ
ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಚೆನ್ನಮ್ಮ ಪಡೆ ರಚಿಸಿದ್ದು, ಎಲ್ಲಿಯಾದರೂ ಮಹಿಳೆಯರಿಗೆ ತೊಂದರೆಯಾಗುತ್ತಿದ್ದರೆ 112 ಸಂಖ್ಯೆಗೆ ಕರೆ ಮಾಡಿದ 5 ನಿಮಿಷದೊಳಗೆ ಸ್ಥಳಕ್ಕೆ ಆಗಮಿಸಿ ತೊಂದರೆ ಪರಿಹರಿಸುವ ಕಾರ್ಯ ಕೈಗೊಳ್ಳಲಿದೆ.
ತಂಬಾಕು ಸೇವನೆಯಿಂದ ಯುವಪೀಳಿಗೆಯ ರಕ್ಷಣೆ ಅಗತ್ಯ
ತಂಬಾಕು ನಿಯಂತ್ರಣದ ವಿಚಾರದಲ್ಲಿ ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಮಾಜ ಒಟ್ಟಾಗಿ ಪಣ ತೊಡಬೇಕಾಗಿದೆ.
ಸಾಂಕ್ರಾಮಿಕ ರೋಗ: ನಿರ್ಲಕ್ಷ್ಯ ವಹಿಸಿದರೆ ಕ್ರಿಮಿನಲ್ ಕೇಸ್: ಡಿಸಿ
ನಿರ್ಲಕ್ಷ್ಯದಿಂದ ರೋಗ-ರುಜಿನ ಹೆಚ್ಚಿದರೆ ಅಧಿಕಾರಿಯನ್ನೇ ಹೊಣೆ ನಾಡಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜನವರಿಯಿಂದ ಏಪ್ರಿಲ್ ವರೆಗೆ 451 ವಾಂತಿಬೇಧಿ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ.
ಶೈಕ್ಷಣಿಕ ಬಲವರ್ಧನೆಗೆ ಗುಣಾತ್ಮಕವಾಗಿ ಬೋಧಿಸಿ
ವಿಶೇಷ ಆಸಕ್ತಿ ಮತ್ತು ಮಕ್ಕಳ ಮನ ಮುಟ್ಟುವ ಹಲವಾರು ಚಟುವಟಿಕೆಗಳ ಮೂಲಕ ಪ್ರೌಢ ಹಂತ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರು ಇನ್ನೂ ಹೆಚ್ಚಿನ ಕ್ರಮಕೈಗೊಳ್ಳಿ.
ಶಾಲೆಯಲ್ಲಿ ಮಾರ್ದನಿಸಿದ ಮಕ್ಕಳ ಕಲರವ
ಶುಕ್ರವಾರ ಬೆಳಗ್ಗೆ ಶಾಲೆಗೆ ಮಕ್ಕಳು ಆಗಮಿಸುತ್ತಿದ್ದಂತೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಮಕ್ಕಳಿಗೆ ಪುಷ್ಪವೃಷ್ಟಿ ಗೈಯುವ ಮೂಲಕ ಸ್ವಾಗತಿಸಿದರು. ಕೆಲವೆಡೆ ಮಕ್ಕಳಿಗೆ ಬಲೂನ್, ಗುಲಾಬಿ ಹೂ ನೀಡಿ ಬರಮಾಡಿಕೊಂಡರು.
ಜಿಲ್ಲಾಧಿಕಾರಿಯೇ ನಮ್ಮ ಮಿಸ್ಸು!
8ನೇ ತರಗತಿಗೆ ಇಂಗ್ಲಿಷ್ ಭಾಷೆಯಲ್ಲಿನ ಸ್ವಾನ್ ಆ್ಯಂಡ್ ದಿ ಪ್ರಿನ್ಸ್‌ಸ್ ಎಂಬ ಬುದ್ಧನ ಕುರಿತು ಜಾನಪದ ನಾಟಕದ ಪಾಠವಿದೆ. ಆ ಪಾಠವನ್ನು ಜಿಲ್ಲಾಧಿಕಾರಿ ತಾವೇ ಶಿಕ್ಷಕಿಯಾಗಿ ಮಕ್ಕಳಿಗೆ ಬೋಧಿಸಿದರು.
ಸೇವಾ ನ್ಯೂನತೆ: ಎಸ್‌ಬಿಐಗೆ ದಂಡ
ದೂರುದಾರನ ಖಾತೆ ಧಾರವಾಡದ ಮುಖ್ಯ ಶಾಖೆಯಲ್ಲಿದ್ದರೂ, ಅವರ ಖಾತೆಯಲ್ಲಿ ಸಾಕಷ್ಟು ಹಣವಿದ್ದರೂ ಗೃಹ ಸಾಲದ ಬಾಕಿ ₹44 ಸಾವಿರ ಅವರ ಖಾತೆಯಿಂದ ಸರ್ಕಾರದ ಖಾತೆಗೆ ಡಿಡಿ ಮೂಲಕ ಸಂದಾಯ ಮಾಡಲು ಬ್ಯಾಂಕಿಗೆ ನಿರ್ದೇಶನ ನೀಡಿತ್ತು. ಸ್ಟೇಟ್ ಬ್ಯಾಂಕ್ 2002-03ರಿಂದ 2022ರ ವರೆಗೆ ಗೃಹ ಸಾಲದ ಮರುಪಾವತಿಗೆ ಕ್ರಮಕೈಗೊಂಡಿರಲಿಲ್ಲ.
ಹರಕೆ ಹೊತ್ತರೆ ಬದುಕು ಬದಲಾಗಲ್ಲ, ಶಿಕ್ಷಣ ಪಡೆಯಿರಿ
ಬುದ್ಧನ ತತ್ವಗಳಿಗೆ ಮಾತ್ರ ಜಗತ್ತನ್ನು ಬೆಳಗಬಲ್ಲ ಶಕ್ತಿ ಇದೆ. ಆತನ ಜೀವನ ಬಹಳ ದೊಡ್ಡ ಸಂದೇಶ ನೀಡುತ್ತದೆ.
ಜೂ. 3ರ ಮಧ್ಯರಾತ್ರಿಯಿಂದ ಜೂ. 4ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟ ಬಂದ್
ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ಧತೆ ಮಾಡಲಾಗಿದೆ.
ಯುಜಿಡಿ ದೂರಿಗೆ ಸ್ಪಂದಿಸದಿದ್ದರೆ ಕ್ರಮ ಎದುರಿಸಿ
ಹೊಸೂರು ಕ್ರಾಸ್‌ನಲ್ಲಿ ಹಲವು ದಿನಗಳಿಂದ ಯುಜಿಡಿಯಲ್ಲಿ ತೊಂದರೆಯಾಗಿದ್ದರೂ ಸರಿಪಡಿಸದ ವಲಯ ಕಚೇರಿ-9ರ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ಮುಂದೆ ಈ ರೀತಿ ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರಿದರೆ ಕ್ರಮ ಎದುರಿಸಿ.
< previous
1
...
361
362
363
364
365
366
367
368
369
...
534
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ