ಬಂಡಾಯದ ನೆಲದಲ್ಲೀಗ ಅಭಿವೃದ್ಧಿಯ ಶಕೆ19ನೇ ವಯಸ್ಸಿನಲ್ಲೇ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ನಾಯಕರಾಗಿದ್ದ ಕೋನರಡ್ಡಿ, ಮುಂದೆ ರೈತ ನಾಯಕರಾದ ಪ್ರೊ. ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ, ಬಾಬಾಗೌಡ ಪಾಟೀಲ್ ಮುಂತಾದವರ ನೇತೃತ್ವದಲ್ಲಿ ಕೃಷಿ ಮತ್ತು ಇತರೆ ಸಾಮಾಜಿಕ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ನಡೆಸಿದವರು.