ವಿಶ್ವದಲ್ಲೇ ಶ್ರೇಷ್ಠ ಸಂವಿಧಾನ ಹೊಂದಿದ ದೇಶ ಭಾರತ: ಸಿದ್ಧರಾಮ ಹಿಪ್ಪರಗಿದೇಶದಲ್ಲಿನ ಹಲವಾರು ಸಮಸ್ಯೆಗಳು, ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ನಡೆಸಿ, ನಮ್ಮ ಸಂವಿಧಾನವನ್ನು ರಚನೆ ಮಾಡಲಾಗಿದೆ. ಪ್ರಸ್ತಾವನೆಯು ಸಂವಿಧಾನದ ಎಲ್ಲ ಆಶಯಗಳನ್ನು ಹೊಂದಿದೆ ಎಂದು ಹುಬ್ಬಳ್ಳಿಯ ಕಿರೇಸೂರಿನಲ್ಲಿ ಸಂಪನ್ಮೂಲ ವ್ಯಕ್ತಿ ಸಿದ್ದರಾಮ ಹಿಪ್ಪರಗಿ ಹೇಳಿದ್ದಾರೆ.