ತಾಲೂಕಿಗೊಂದು ಮೇವು ಬ್ಯಾಂಕ್ ಆರಂಭಕ್ಕೆ ಸಿದ್ಧತೆಪ್ರಸ್ತುತ ಜಿಲ್ಲೆಯಲ್ಲಿ ಮುಂದಿನ 12 ರಿಂದ 13 ವಾರಕ್ಕೆ ಬೇಕಾಗುವಷ್ಟು ಸುಮಾರು 1,38,492 ಟನ್ ಮೇವು ದಾಸ್ತಾನು ಇದೆ. ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗುತ್ತದೆ. ಶೀಘ್ರದಲ್ಲಿ ಹುಬ್ಬಳ್ಳಿ ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿಯಲ್ಲಿ ಮೇವು ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡಲಾಗಿದೆ