ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಟೆಗೆ 40/10/10 ಅನುಪಾತದಲ್ಲಿ ಅಧ್ಯಯನ ಮಾಡಿ
ಮಕ್ಕಳು ಓದುವುದರ ಜತೆಗೆ ಒಳ್ಳೆಯ ಆಹಾರ ಪದ್ಧತಿ ಸಹ ರೂಢಿಸಿಕೊಳ್ಳಬೇಕು. ಬೇಸಿಗೆಯಲ್ಲಿ ಪರೀಕ್ಷೆಗಳಿರುವ ಕಾರಣ ಹೆಚ್ಚು ದ್ರವ ರೂಪದ ಆಹಾರ ಸೇವಿಸುವುದು ಹಾಗೂ ಆಗಾಗ ನೀರು, ಮಜ್ಜಿಗೆ ಕುಡಿಯುವ ರೂಢಿ ಬೆಳೆಸಿಕೊಳ್ಳಿ
ಶಿವಾಜಿ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗದಿರಲಿ
ರಾಷ್ಟ್ರದ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಶಿವಾಜಿಯವರ ಶ್ರಮ ಅವಿಸ್ಮರಣೀಯವಾದುದಾಗಿದೆ. ಇಂತಹ ಮಹಾನ್ ವ್ಯಕ್ತಿಯು ಯಾವುದೇ ಒಂದು ಜನಾಂಗಕ್ಕೆ ಮಾತ್ರ ಸೀಮಿತಗೊಳ್ಳಬಾರದು
ಜ್ಞಾನದೇಗುಲ ವಾಕ್ಯ ಬದಲಾವಣೆ ಮಾಡಿರುವುದರಲ್ಲಿ ತಪ್ಪು ಅರ್ಥ ಏನಿದೆ: ಲಾಡ್
ಕುವೆಂಪು ಅವರಿಗೆ ಮಾತ್ರವಲ್ಲ ಯಾರಿಗೂ ಕೂಡ ಅವಮಾನ ಮಾಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿಲ್ಲ ಮಾಡುವುದೂ ಇಲ್ಲ
ಅಂಜುಮನ್ ಚುನಾವಣೆ: ತುರುಸಿನ ಮತದಾನ
ಅಂಜುಮನ್ ಸಂಸ್ಥೆ ಚುನಾವಣೆಗೆ ಸಂಜೆ 6 ಗಂಟೆಯ ವರೆಗೆ ತುರುಸಿನಿಂದ ಮತದಾನ ನಡೆಯಿತು.
ರಾಮಮಂದಿರ ನಿರ್ಮಿಸಿರುವ ಜಾಗ ಸರಿಯಾಗಿಲ್ಲ: ಸಚಿವ ಸಂತೋಷ ಲಾಡ್
ದೇಶದಲ್ಲಿ 10 ವರ್ಷಗಳಿಂದ ಸರ್ವಾಧಿಕಾರಿ ಧೋರಣೆ ನಡೆಯುತ್ತಿದ್ದು, ಏನೇ ಉದ್ಘಾಟನೆ ಮಾಡಿದರೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾತ್ರ ಬಿಂಬಿಸಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ಎಸ್ಸೆಸ್ಸೆಲ್ಸಿಗೆ 28,085 ವಿದ್ಯಾರ್ಥಿಗಳು ನೋಂದಣಿ
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಶುರುವಾಗಲಿದ್ದು, ದಿನಗಣನೆ ಶುರುವಾಗಿವೆ. ಧಾರವಾಡ ಜಿಲ್ಲೆಯಿಂದ ಈ ಪರೀಕ್ಷೆ ಬರೆಯಲು 28,085 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಸಿಎಂ ಕಾರ್ಯಕ್ರಮ ಹಿನ್ನೆಲೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ಸಚಿವ ಸಂತೋಷ ಲಾಡ್
ಫೆ.24ರಂದು ಸಿಎಂ ಸಿದ್ದರಾಮಯ್ಯ ನವಲಗುಂದಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಲಾಡ್ ಸಿದ್ಧತೆ ಪರಿಶೀಲಿಸಿದರು.
ಸಂವಿಧಾನದ ಆಶಯದಂತೆ ನಡೆಯುವುದು ಕರ್ತವ್ಯ
ಸಂವಿಧಾನದ ಪೀಠಿಕೆಯು ಸಂವಿಧಾನದ ತಿರುಳಾಗಿದೆ. ಪೀಠಿಕೆಯಲ್ಲಿ ಅಳವಡಿಸಿರುವ ಆಶಯಗಳನ್ನು ಭಾರತೀಯರಾದ ನಾವು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಮುರುಘಾಮಠ ಜಾತ್ರೆ: ವಿಜೃಂಭಣೆಯ ಜಂಗಿ ನಿಖಾಲಿ ಕುಸ್ತಿ
ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಕುಸ್ತಿಪಟುಗಳು ಆಗಮಿಸಿದ್ದರು. ಹರಿಯಾಣ ಮತ್ತು ಮಹಾರಾಷ್ಟ್ರದ ಪೈಲ್ವಾನರು ಹಾಗೂ ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ್ದ ಮಹಿಳಾ ಕುಸ್ತಿಪಟುಗಳು ಆಗಮಿಸಿದ್ದು ವಿಶೇಷವಾಗಿತ್ತು.
ರೈತರು ಕೃಷಿ ಕ್ಷೇತ್ರದಲ್ಲಿನ ಬದಲಾವಣೆಗೆ ಒಗ್ಗಿಕೊಳ್ಳಲಿ: ಡಾ. ಚಿದಾನಂದ ಮನ್ಸೂರ
ಕೃಷಿಯಲ್ಲಿ ಸ್ವಾವಯವ ಹಾಗೂ ಕೈಗೆ ಎಟುಕುವಂತಹ ಯಂತ್ರೋಪಕರಣಗಳನ್ನು ತಾವೇ ತಯಾರಿಸಿಕೊಳ್ಳುವ ಬೋಧನೆ ಅಥವಾ ತರಬೇತಿ ಕೇಂದ್ರಗಳನ್ನು ನೀಡಬೇಕಾಗಿದೆ ಎಂದು ಕಸಾಪ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಚಿದಾನಂದ ಮನ್ಸೂರ ಹೇಳಿದರು.
< previous
1
...
366
367
368
369
370
371
372
373
374
...
451
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ