ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂಡಸಗೇರಿ ಬಣಕ್ಕೆ ಅಂಜುಮನ್ ಸಂಸ್ಥೆ ಚುಕ್ಕಾಣಿ
ತಡರಾತ್ರಿಯ ವರೆಗೂ ನಡೆದ ಮತ ಎಣಿಕೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎ.ಎಂ. ಹಿಂಡಸಗೇರಿ ಎದುರಾಳಿಗಳಿಗಿಂತ ಅತ್ಯಧಿಕ ಮತಗಳನ್ನು ಪಡೆದಿದ್ದಾರೆ.
ಪ್ರತಿಯೊಬ್ಬರೂ ಪ್ರಾಣಿ ಸಂಕುಲ ಉಳಿಸಿ, ಬೆಳೆಸೋಣ: ಸಭಾಪತಿ ಹೊರಟ್ಟಿ
ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನದಲ್ಲಿ ವಿವಿಧ ಜಿಲ್ಲೆಗಳಿಂದ 60 ರೀತಿಯ ಶ್ವಾನದ ತಳಿಗಳು ಆಗಮಿಸಿದ್ದವು. ಸುಮಾರು 260 ಶ್ವಾನಗಳು ನೋಂದಾಯಿಸಲ್ಪಟ್ಟವು
ಬದಲಾವಣೆ ತರಲು ಸ್ಪರ್ಧಿಸಿರುವೆ: ಮಾಜಿ ಸಚಿವ ಎ.ಎಂ. ಹಿಂಡಸಗೇರಿ
ಸಂಸ್ಥೆ ಬದಲಾವಣೆ ಹಿನ್ನೆಲೆಯಲ್ಲಿ ಸದಸ್ಯರು ಸ್ಪರ್ಧಿಸುವಂತೆ ಒತ್ತಡ ತಂದಿದ್ದಾರೆ. ಹಾಗಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಖಂಡಿತವಾಗಿ ನಮ್ಮ ಬಣ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಅಂಜುಮನ್ ಇಸ್ಲಾಂ ಸಂಸ್ಥೆಗೆ ಚುನಾವಣೆ
ಅಂಜುಮನ್ ಎ ಇಸ್ಲಾಂ ಸಂಸ್ಥೆ, ಚುನಾವಣೆಯ ಇಂದು ನಡೆಯಲಿದ್ದು, ಹಿಂಡಸಗೇರಿ, ಸವಣೂರ, ಮಜರಖಾನ, ಅಶ್ರಷಅಲಿ ಅವರ ನಾಲ್ಕು ಬಣಗಳ ನಡುವೆ ತುರಿಸಿನ ಪೈಪೋಟಿ ಏರ್ಪಟ್ಟಿದೆ.
21ರಿಂದ 2 ನೇ ಹಂತದ ಸಂವಿಧಾನ ಜಾಗೃತಿ ಜಾಥಾ: ಡಾ.ರಾಮಚಂದ್ರ ಹೊಸಮನಿ
ಫೆ. 21ರಂದು ಹೆಬಸೂರು, ಬ್ಯಾಹಟ್ಟಿ, ಸುಳ್ಳ, ಫೆ. 22ರಂದು ಕುಸುಗಲ್, ಕಿರೇಸೂರ, ಇಂಗಳಹಳ್ಳಿ, ಬಂಡಿವಾಡ, ಉಮ್ಮಚಗಿ ಮತ್ತು ಫೆ. 23ರಂದು ಕೋಳಿವಾಡ, ಶಿರಗುಪ್ಪಿ, ಮಂಟೂರ, ಹಳ್ಯಾಳ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ ಮಾಡಲಿದೆ.
ಕಾಂಗ್ರೆಸ್ ಸರ್ಕಾರ ಸರಿಯಾಗಿ ವಾದ ಮಂಡಿಸಲಿಲ್ಲ: ಜೋಶಿ ಟೀಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
1001 ಪೌರಕಾರ್ಮಿಕರಿಗೆ ಕಾಯಂ ಸೇವಾ ಭಾಗ್ಯ!
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 1001 ಜನ ಪೌರಕಾರ್ಮಿಕರಿಗೆ ಕಾಯಂ ಆಗುವ ಭಾಗ್ಯ ದೊರೆಯಲಿದೆ.
ಡಾ. ಕೆ.ಎಸ್. ಶರ್ಮಾ ಜಿಲ್ಲಾ ಸಮೇಳನ ಅಧ್ಯಕ್ಷರಾಗಿ ಆಯ್ಕೆ
ಮಾ. 6 ಮತ್ತು 7ರಂದು ಧಾರವಾಡದ ಜೆಎಸ್ಎಸ್ ಸಂಸ್ಥೆಯ ಆವರಣದಲ್ಲಿನ ಸನ್ನಿಧಿ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗರಾಜ ಅಂಗಡಿ ತಿಳಿಸಿದ್ದಾರೆ.
ಪೌರಕಾರ್ಮಿಕರಿಗೆ ಕಾಯಂ ಭಾಗ್ಯ: ವಿಜಯೋತ್ಸವ
. ಇದೀಗ ಸಿದ್ದರಾಮಯ್ಯ ಸರ್ಕಾರ ಕಾಯಂ ಮಾಡಿಕೊಳ್ಳಲು ನಿರ್ಧರಿಸಿದ್ದು, ಸಂತಸಕರ ಎಂದು ಪೌರಕಾರ್ಮಿಕರು ಸಂತಸ ವ್ಯಕ್ತಪಡಿಸಿದರು
ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಸಹ ಕೈದಿ ಮೇಲೆ ಹಲ್ಲೆ
ಪಚ್ಚಿ ಈ ಹಿಂದೆ ಶಿವಮೊಗ್ಗ ಜೈಲಿನಲ್ಲಿದ್ದನು. ಅಲ್ಲೂ ಇದೇ ರೀತಿ ಸಹ ಕೈದಿ ಹಲ್ಲೆ ಮಾಡಿದ್ದ. ಈಗ ತನ್ನ ಹಳೆ ಚಾಳಿ ಶುರು ಮುಂದುವರೆಸಿದ್ದಾನೆ.
< previous
1
...
367
368
369
370
371
372
373
374
375
...
451
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ